ರಾಯಚೂರು: ಮನೆಗೆ ತಡವಾಗಿ ಬರುತ್ತಿದ್ದ ಮಗನಿಗೆ ಪೋಷಕರು ಬುದ್ದಿವಾದ ಹೇಳಿದ್ದೇ ತಪ್ಪಾಯಿತು. ಮನನೊಂದು ಯುವಕನು ವಿದ್ಯುತ್ ಕಂಬಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ ಶಕ್ತಿನಗರದಲ್ಲಿ ನಡೆದಿದೆ. ಮೃತ ಯುವಕನನ್ನು ಸುದೀಪ್ ಕುಮಾರ್(21) ಎಂದು...
ರಾಯಚೂರು: ಪಿಕ್ಅಪ್ ವಾಹನವೊಂದು ರಸ್ತೆ ತಡೆಗೋಡೆಗೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಗ್ರಾಮದ ಬಳಿ ನಡೆದಿದೆ. ತೆಲಂಗಾಣದ ನಾಗರಾಜ್(28), ಸೋಮ(38), ನಾಗಭೂಷಣ(36), ಮುರಳಿ(38) ಸಾವನ್ನಪ್ಪಿದವರು ಎಂದು ತಿಳಿದುಬಂದಿದೆ....
ರಾಯಚೂರು: ಗ್ರಾನೈಟ್ ಕ್ವಾರಿಯಲ್ಲಿ ಸಿಡಿಮದ್ದು ಸ್ಫೋಟಗೊಂಡು ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮಾಕಾಪುರ ಬಳಿ ನಡೆದಿದೆ. ಬಾಗಲಕೋಟೆಯ ಇಳಕಲ್ನ ವೆಂಕಟೇಶ (38) ಸಾವನ್ನಪ್ಪಿದ ವ್ಯಕ್ತಿ....
ರಾಯಚೂರು: ರಾಜ್ಯದಲ್ಲಿ ಈಗಾಗಲೇ ಬೇಸಿಗೆ ಆರಂಭವಾಗಿದ್ದು, ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಹೀಗಾಗಿ ಮಧ್ಯಾಹ್ನ 12 ರಿಂದ 3 ಗಂಟೆ ವರೆಗೆ ಯಾರೂ ಹೊರಗೆ ಬರಬೇಡಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ....
You cannot copy content of this page