ಮಂಗಳೂರು/ಹಾಸನ : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಭಾನುವಾರ(ಎ.20) ಭಾರಿ ಗಾಳಿ ಮಳೆಯಾಗಿದೆ. ಮಳೆಯ ನಡುವೆ ನಡೆದ ಘಟನೆಯ ಮೈ ನವಿರೇಳಿಸುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಧ್ಯಾಹ್ನದ ವೇಳೆಯಲ್ಲಿ ಮಳೆ ಸುರಿಯಲು...
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ನಿರಂತರ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈವರೆಗೆ 3 ಮಂದಿ ಸಾವನ್ನಪ್ಪಿದ್ದು, 100 ಜನರನ್ನು ರಕ್ಷಣೆ ಮಾಡಲಾಗಿದೆ. ಭಾರೀ ಮಳೆಯಿಂದಾಗಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಮಕ್ಕಳು, ವೃದ್ಧರ ಪರಿಸ್ಥಿತಿ ಇನ್ನಷ್ಟು...
ಬೆಂಗಳೂರು: ಎ.22ರ ಬಳಿಕ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಂಡ್ಯ, ರಾಮನಗರ, ಬೀದರ್,...
ಉಡುಪಿ : ಸುಡುಬಿಸಿಲಿನಿಂದ ಕಂಗೆಟ್ಟಿರುವ ಕರಾವಳಿಯಲ್ಲಿ ವರುಣಾಗಮನ ತಂಪೆರೆದಿದೆ. ಆದರೆ, ದಿಢೀರ್ ಆಗಿ ಸುರಿಯುವ ಮಳೆಯಿಂದಾಗಿ ಹಲವೆಡೆ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಪ್ರಮುಖವಾಗಿ ಜಾತ್ರೋತ್ಸವಗಳು ನಡೆಯುತ್ತಿರುವ ಊರುಗಳಲ್ಲಿ ಮಳೆಯಿಂದಾಗಿ ದೇವರ ಉತ್ಸವಕ್ಕೆ ಮಳೆ ಅಡ್ಡಿ ಪಡಿಸಿದ್ರೆ, ಜಾತ್ರೆಯ...
ಮಂಗಳೂರು/ಕಾಸರಗೋಡು : ಎಪ್ರಿಲ್ 27 ರಿಂದ ಆರಂಭವಾಗಿದ್ದ ಮಧೂರು ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶ ವಿಜೃಂಭಣೆಯಿಂದ ನೆರವೇರಿದೆ. ಎಪ್ರಿಲ್ 4 ರಂದು ಬ್ರಹ್ಮಕಲಶದ ವಿಧಿಗಳು ಪೂರ್ಣಗೊಂಡಿದ್ದು, ಇಂದು(ಏ.05) ಮೂಡಪ್ಪ ಸೇವೆ ನಡೆಯಲಿದೆ. ಆದ್ರೆ ಎಪ್ರಿಲ್ ನಾಲ್ಕರಂದು...
ಬೆಂಗಳೂರು: ಭಾರೀ ಮಳೆ ಹಿನ್ನಲೆ ದಕ್ಷಿಣ ಒಳನಾಡಿನ ಬೆಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಎಪ್ರಿಲ್ 6 ರವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,...
ಮಂಗಳೂರು/ಬೆಂಗಳೂರು : ರಾಜ್ಯದಾದ್ಯಂತ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಶಾಖದ ಉರಿಗೆ ಜನ ಕಂಗೆಟ್ಟಿದ್ದಾರೆ. ಈ ನಡುವೆ ಅಲ್ಲಲ್ಲಿ ವರುಣ ಕೃಪೆ ತೋರಿದ್ದಾನೆ. ಆದರೆ, ಬಿಸಿಲ ಶಾಖ ಕಡಿಮೆಯಾಗಿಲ್ಲ. ಇದೀಗ ಮತ್ತೆ ಹವಾಮಾನ ಇಲಾಖೆ...
ಉಡುಪಿ: ಈಗಾಗಲೇ ಕರಾವಳಿಯ ಕೆಲವು ಭಾಗಗಳಿಗೆ ವರುಣ ಪಾದಾರ್ಪಣೆ ಮಾಡಿದ್ದು, ಉಡುಪಿ ಮತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಾ.31ರವರೆಗೆ ಅಲ್ಲಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ...
ಬೆಳ್ತಂಗಡಿ ಹಾಗೂ ಸುಳ್ಯ ತಾಲೂಕಿನಲ್ಲಿ ಭಾರಿ ಗಾಳಿ ಮಳೆ ಸುರಿದಿದ್ದು ಅಪಾರ ಹಾನಿ ಸಂಭವಿಸಿದ ಬಗ್ಗೆ ವರದಿ ಆಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಸಂಜೆಯಿಂದಲೇ ಮಳೆ ಸುರಿಯಲು ಆರಂಭವಾಗಿದ್ದು, ವೇಗವಾದ ಗಾಳಿಯ ಸಹಿತ ಗುಡುಗು ಸಿಡಿಲಿನಿಂದ ಕೂಡಿದ...
ಉಡುಪಿ : “ಎಂಚಿ ಸೆಕೆ ಮಾರ್ರೆ..” ಎನ್ನತ್ತಿದ್ದ ಉಡುಪಿ ಜಿಲ್ಲೆಯಾದ್ಯಂತ ನಿನ್ನೆ (ಮಾ.25) ಸಂಜೆ ವೇಳೆ ಗುಡುಗು ಸಹಿತ ಗಾಳಿ ಮಳೆಯಾಗಿದೆ. ಆ ಮೂಲಕ ಎಲ್ಲೆಡೆ ತಂಪಿನ ವಾತಾವರಣ ಸೃಷ್ಠಿಯಾಗಿ ಜನರ ಮೊಗದಿ ಮುಂಗುರುಳು ಮೂಡಿದೆ....
You cannot copy content of this page