ಬಂಟ್ವಾಳ : ಮಾಜಿ ಸಚಿವ ಬಿ ರಮಾನಾಥ ರೈ ಗೌರವಾಧ್ಯಕ್ಷರಾಗಿರುವ ಬಂಟ್ವಾಳದ ಸಿದ್ಧಕಟ್ಟೆ-ಕೋಡಂಗೆಯಲ್ಲಿ ವೀರ ವಿಕ್ರಮ ಜೋಡುಕರೆ ಕಂಬಳ ಸಮಿತಿಯಿಂದ ಆಯೋಜಿಸಲ್ಪಡುವ 2ನೇ ವರ್ಷದ ವೀರ ವಿಕ್ರಮ ಕಂಬಳ ನವೆಂಬರ್ 23ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ...
ಮಂಗಳೂರು: ರಾಹುಲ್ ಗಾಂಧಿಯವರು ಲೋಕಸಭೆ ಚುನಾವಣೆಯ ಮೊದಲು ಜನಿವಾರ ಕುಂಕುಮ ಹಚ್ಚಿಕೊಂಡು ತಾನೊಬ್ಬ ದೊಡ್ಡ ಹಿಂದು ಎಂದು ತಿರುಗಾಡುತ್ತಾ ಚುನಾವಣೆ ಮುಗಿದ ತಕ್ಷಣ ತನ್ನ ಹಿಂದು ವಿರೋಧಿಯಾಗಿ ಬದಲಾಗಿ ನಿಜಬಣ್ಣ ತೋರಿಸಿದರು ಎಂದು ದ.ಕ. ಜಿಲ್ಲಾ...
ಮಂಗಳೂರು: ರಾಹುಲ್ ಗಾಂಧಿಯವರ ಕಪಾಳಕ್ಕೆ ಹೊಡೆಯಲು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಾಧ್ಯವಾಗಿಲ್ಲ, ಇನ್ನು ಭರತ್ ಶೆಟ್ಟಿಗೆ ಸಾಧ್ಯವಿದೆಯಾ ಎಂದು ವಿಧಾನಪರಿಷತ್ ಸದಸ್ಯರಾದ ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜಾ ಪ್ರಶ್ನಿಸಿದರು. ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ...
ಮಂಗಳೂರು: ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ತಾಕತ್ತಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯ ಒಬ್ಬ ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತನನ್ನು ಮುಟ್ಟಿ ನೋಡಲಿ ಅದರ ಪರಿಣಾಮ ಏನಾಗಲಿದೆ ಎಂದು ನಾವು ತೋರಿಸುತ್ತೇವೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ...
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಬುಧವಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರಲ್ಲಿ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ...
ದಕ್ಷಿಣ ಕನ್ನಡ ಜಿಲ್ಲಾ ಜಾತ್ಯಾತೀತ ಪಕ್ಷಗಳು ಮತ್ತು ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆ, ಮಂಗಳೂರು ಇದರ ಮಹತ್ವದ ಸಭೆಯು ವೇದಿಕೆಯ ಅಧ್ಯಕ್ಷ ಮಾಜಿ ಸಚಿವ ಬಿ ರಮಾನಾಥ ರೈ ಅಧ್ಯಕ್ಷತೆಯಲ್ಲಿ ಮಂಗಳೂರಿನಲ್ಲಿ ನಡೆಯಿತು. ಮಂಗಳೂರು:...
ರಮಾನಾಥ ರೈ ಅವರ ರಾಜಕೀಯ ಚಿಂತನೆಯ ಪರಿಣಾಮದಿಂದ ಹಿಂದೆ ಬಂಟ್ವಾಳದಲ್ಲಿ ಕೋಮುಗಲಭೆ, ಗೋಹತ್ಯೆ, ಹಿಂದೂ ಯುವಕರ ವಿರುದ್ಧ ಕೇಸ್ ಮೊದಲಾದ ಘಟನೆಗಳು ನಡೆದಿದೆ ಎಂದು ಹರಿಕೃಷ್ಣ ಬಂಟ್ವಾಳ ಹೇಳಿದರು. ಬಂಟ್ವಾಳ: ರಮಾನಾಥ ರೈ ಅವರ ರಾಜಕೀಯ...
ಮಂಗಳೂರು: ಅಡಿಕೆ ಬೆಳೆಗಾರರ ಬಗ್ಗೆ ಆಘಾತಕಾರಿ ಹೇಳಿಕೆ ನೀಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆಯನ್ನು ಮಾಜಿ ಸಚಿವ , ಕಾಂಗ್ರೆಸ್ನ ಹಿರಿಯ ನಾಯಕ ಬಿ ರಮಾನಾಥ ರೈ ಖಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು...
ಮಂಗಳೂರು: ಕಸ್ತೂರಿ ರಂಗನ್ ವರದಿ ಇನ್ನೂ ರದ್ದಾಗಿಲ್ಲ. ಆದರೆ ಬಿಜೆಪಿ ಇದನ್ನು ರದ್ದುಪಡಿಸದೇ ಈಗ ನಮ್ಮ ಮೇಲೆ ಆರೋಪ ಹೊರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಬಿ ರಮಾನಾಥ ರೈ ದೂರಿದ್ದಾರೆ. ಸುದ್ದಿಗಾರರ...
ಮಂಗಳೂರು: ‘ಯಡಿಯೂರಪ್ಪನವರ ಸರ್ಕಾರ ಇರುವಾಗ ಒಂದೇ ಒಂದು ಸಿಬಿಐ ತನಿಖೆ ಮಾಡಿಲ್ಲ. ಅದೇ ಸಿದ್ಧರಾಮಯ್ಯ ಸರ್ಕಾರ ಇರುವಾಗ 7 ಸಿಬಿಐ ತನಿಖೆ ಆಗಿದೆ. ಪರೇಶ್ ಮೆಸ್ತಾ ವಿಷಯದಲ್ಲಿ ಕೂಡಾ ಸಿಬಿಐ ತನಿಖೆ ಮಾಡಿಸಿದ್ದೇವೆ. ಸರ್ಕಾರ ನಮ್ಮದಲ್ಲ....
You cannot copy content of this page