ರಿಷಬ್ ಶೆಟ್ಟಿಯವರ ಬಹು ನಿರೀಕ್ಷಿತ ‘ಕಾಂತಾರ: ಅಧ್ಯಾಯ 1’ ಚಿತ್ರ 2025 ರ ದಸರಾ ಸಮಯದಲ್ಲಿ ಬಿಡುಗಡೆಯಾಗಲಿರುವುದಾಗಿ ಸುದ್ಧುಯಾಗುತ್ತಿವೆ. ‘ಕಾಂತಾರ’ ಚಲನಚಿತ್ರ ನಿರ್ಮಾಪಕ, ಇಂದು (ನ.18) ಈ ಬಗ್ಗೆ ಘೋಷಣೆ ಮಾಡಿದ್ದು, ‘ಕಾಂತಾರ’ ನಿರ್ಮಾಣ ಸಂಸ್ಥೆಯಾದ...
‘ಕಾಂತಾರ’ ಕಣಕ್ಕಿಳಿದಿರುವ ಕಾಡುಬೆಟ್ಟ ಶಿವನ ಲುಕ್ಕು ಕಣ್ತುಂಬಿಕೊಳ್ಳುವುದ್ದಕ್ಕೆ ಅಖಂಡ ಸಿನಿಮಾ ಪ್ರೇಮಿಗಳು ಕಾತರದಿಂದ ಕಾಯ್ತಿದ್ದಾರೆ. ಕುಂದಾಪುರದ ಕೆರಾಡಿ ಹುಡ್ಗ ‘ಕಾಂತಾರ’ ಪ್ರೀಕ್ವೆಲ್ ಮೂಲಕ ಕದಂಬರ ಕಥೆ ಹರವಿಡೋದಿಕ್ಕೆ ರೆಡಿಯಾಗಿರುವುದರ ಜೊತೆಗೆ ಪುರಾತನ ಸಮರ ಕಲೆ ಕಳರಿಪಯಟ್ಟು...
ಮಂಗಳೂರು: ‘ಕಾಂತಾರ’ ಚಿತ್ರದಲ್ಲಿನ ಅಭಿನಯಕ್ಕಾಗಿ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದಿರುವ ರಿಷಬ್ ಶೆಟ್ಟಿ ಅವರು ಈ ಸಿನಿಮಾ ಪ್ರಶಸ್ತಿಯನ್ನು ದೈವಕ್ಕೆ, ದೈವ ನರ್ತಕರಿಗೆ ಹಾಗೂ ಪ್ರೋತ್ಸಾಹಿಸಿದ ಜನರಿಗೆ ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ. ಹೊಸದಿಲ್ಲಿಯಲ್ಲಿ ನಡೆದ...
ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ದೆಹಲಿಯಲ್ಲಿ ‘ಕಾಂತಾರ’ ಚಿತ್ರದಲ್ಲಿನ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ್ದಾರೆ. ಇದೀಗ ಈ ಸಂಭ್ರಮವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕನ್ನಡದ ಚಿತ್ರರಂಗದ ಕೀರ್ತಿಯ ಕ್ಷಣ. ‘ಕಾಂತಾರ’ ಸಿನಿಮಾಗಾಗಿ ಪ್ರತಿಷ್ಠಿತ ರಾಷ್ಟ್ರ...
ಮಂಗಳೂರು : ಸಿನೆಮಾ, ನಾಟಕಗಳಲ್ಲಿ ದೈವಾರಾಧನೆ ಪ್ರದರ್ಶಿಸಲು ವಿರೋಧ ವ್ಯಕ್ತಪಡಿಸಿರುವ ದೈವ ನರ್ತಕರ ಸಮುದಾಯದ ಎಚ್ಚರಿಕೆಯಿಂದ ಕಾಂತಾರ 2 ಗೂ ಸಂಚಕಾರ ಎದುರಾಗಿದೆ. ದೇಶಾದ್ಯಂತ ಭರ್ಜರಿ ಯಶಸ್ಸು ಕಂಡಿದ್ದ ಕಾಂತಾರ ಸಿನೆಮಾದ ಪಾರ್ಟ್ 2 ಶೂಟಿಂಗ್...
ಉಡುಪಿ : ನಟ ಜೂ.ಎನ್ ಟಿ ಆರ್ ಉಡುಪಿ ಜಿಲ್ಲೆ ಪ್ರವಾಸದಲ್ಲಿದ್ದಾರೆ. ನಟ ರಿಷಬ್ ಶೆಟ್ಟಿ, ನಿರ್ದೇಶಕ ಪ್ರಶಾಂತ್ ನೀಲ್ ಜೊತೆ ಧಾರ್ಮಿಕ ಕ್ಷೇತ್ರಗಳಿಗೆ ಅವರು ಭೇಟಿ ನೀಡುತ್ತಿದ್ದಾರೆ. ಕೃಷ್ಣಮಠ, ಕೊಲ್ಲೂರು ಕ್ಷೇತ್ರದ ನಂತರ...
ಉಡುಪಿ: ಉಡುಪಿ ಶ್ರೀ ಕೃಷ್ಣ ಮಠಕ್ಕೆ ಟಾಲಿವುಡ್ ಸ್ಟಾರ್ ನಟ ಜೂನಿಯರ್ ಎನ್ಟಿಆರ್ ಕುಟುಂಬ ಸಮೇತರಾಗಿ ಭೇಟಿ ನೀಡಿ ಶ್ರೀ ಕೃಷ್ಣ ಆಶೀರ್ವಾದ ಪಡೆದುಕೊಂಡಿದ್ದಾರೆ. ಇವರ ಜೊತೆಗೆ ಈಗಾಗಲೇ ಕಾಂತಾರ ಸಿನೆಮಾದ ಮೂಲಕ ದೇಶದೆಲ್ಲೆಡೆ ಸಂಚಲನವನ್ನು...
ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ ಅವರು ‘ಕಾಂತಾರ ಚಾಪ್ಟರ್ 1’ರ ಸಿನಿಮಾದಲ್ಲಿ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಕುಂದಾಪುರದಲ್ಲಿ ನಟ ರಿಷಬ್ ಶೆಟ್ಟಿ ಮೀನಿಗೆ ಗಾಳ ಹಾಕುತ್ತಿರುವ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ....
ಇತ್ತೀಚೆಗಷ್ಟೇ ಕಾಂತಾರ ಸಿನೆಮಾ ನಟನೆಗಾಗಿ ರಿಷಬ್ ಶೆಟ್ಟಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದ್ದಾರೆ. ಅತ್ಯುತ್ತಮ ಮನರಂಜನೆ ವಿಭಾಗದಲ್ಲೂ ಸಿನಿಮಾ ಪ್ರಶಸ್ತಿಗೆ ಭಾಜನವಾಗಿದೆ. ಇನ್ನು ಕಾಂತಾರ ಸಿನೆಮಾ ಈಗಾಗಲೇ ಬಾಕ್ಸ್ ಆಫೀಸ್ನಲ್ಲಿ ರೆಕಾರ್ಡ್ ಕ್ರಿಯೇಟ್ ಮಾಡಿದ್ದು, ಕಾಂತಾರ-1 ಗಾಗಿ...
ಬೆಂಗಳೂರು: ಕಾಂತಾರ ಸಿನೆಮಾದ ಮೂಲಕ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಗಳಿಸಿದ್ದ ರಿಷಬ್ ಶೆಟ್ಟಿ ತನ್ನ ಅಭಿನಯಕ್ಕಾಗಿ ರಾಷ್ಟ್ರೀಯ ಚಲಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಇದೀಗ ಪ್ರಮೋದ್ ಶೆಟ್ಟಿ ಅಭಿನಯದ ‘ಲಾಫಿಂಗ್ ಬುದ್ಧ’ ಸಿನಿಮಾದ ಪ್ರಚಾರದಲ್ಲಿ ರಿಷಬ್ ಬ್ಯುಸಿಯಾಗಿದ್ದಾರೆ. ಈ...
You cannot copy content of this page