ಬೆಳ್ತಂಗಡಿ: ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡದ ಸರ್ಕಾರ, ಜನಪ್ರತಿನಿಧಿಗಳ ಕಾರ್ಯವೈಖರಿಯನ್ನು ಖಂಡಿಸಿ ದೀಪಾವಳಿ ಬಲಿಪಾಡ್ಯದ ಸಂಭ್ರಮದ ನಡುವೆಯೂ ಸಮಾನ ಮನಸ್ಕರ ಯುವಕರ ತಂಡ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಮಾಡಿದ ಘಟನೆ...
ಪುತ್ತೂರು: ತಾಲ್ಲೂಕಿನ ಸ್ವರ್ಗದ ಪಾಣಾಜೆ ಪುತ್ತೂರು ರಸ್ತೆಯ ಆರ್ಲಪದವು ಸಮೀಪ ರಸ್ತೆ ಅಗಲೀಕರಣ ನೆಪದಲ್ಲಿ ನೆಲ್ಲಿತ್ತಿಮಾರು ಬಸ್ ತಂಗುದಾಣದಲ್ಲಿ ಹಾಸಲಾದ ಟೈಲ್ಸ್ ತೆರವುಗೊಳಿಸಿದ್ದರೂ ಯಾವುದೇ ಅಗಲೀಕರಣ ನಡೆಸದೆ ಕಾಮಗಾರಿ ಪೂರ್ಣಗೊಳಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಆರ್ಲಪದವು...
ಮಂಗಳೂರು: ಮಹಾನಗರ ಪಾಲಿಕೆಯ ಬೆಂಗ್ರೆ ವಾರ್ಡಿನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ತೋಟ ಬೆಂಗ್ರೆಯ ಪ್ಯಾಸೆಂಜರ್ ಬೋಟ್ ಜೆಟ್ಟಿಯ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಕಾಮತ್,...
ತುಮಕೂರು: ಕಳಪೆ ಕಾಮಗಾರಿ ಮಾಡಲಾಗಿದ್ದ ರಸ್ತೆಯ ಮಧ್ಯೆಯೇ ಆಟೋ ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಪಟ್ಟಣದ ಮೇಳಕೋಟೆಯ ಮುಖ್ಯರಸ್ತೆಯಲ್ಲಿ ನಡೆದಿದೆ. ಆಟೋ ಚಾಲಕ ಶಂರೇಜ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಳೆ ಬರುತ್ತಿದ್ದ ಸಂದರ್ಭ...
ಮಂಗಳೂರು: ತೊಕ್ಕೊಟ್ಟಿನಿಂದ ಮುಡಿಪುವರೆಗಿನ 10.5 ಕಿ. ಮೀ ಉದ್ಧದ ಚತುಷ್ಪಥ ರಸ್ತೆಯನ್ನು ಮಾದರಿ ರಸ್ತೆಯನ್ನಾಗಿ ರೂಪಿಸಲು ರಸ್ತೆ ಸಂಪರ್ಕಿಸುವ ಶಿಕ್ಷಣ ಸಂಸ್ಥೆಗಳು, ಸ್ಥಳಿಯಾಡಳಿತ ಸಂಸ್ಥೆಗಳು, ಉದ್ಯಮಗಳು, ಸೇರಿದಂತೆ ಮೂಲಭೂತ ಸೌಕರ್ಯದೊಂದಿಗೆ ಅತ್ಯಂತ ಸುರಕ್ಷತೆಯ ರಸ್ತೆಯನ್ನಾಗಿ ಮಾರ್ಪಾಟು ಮಾಡಿ...
ಮಂಗಳೂರು: ನಗರದ ನಂದಿಗುಡ್ಡ ಉಪಕೇಂದ್ರದಿಂದ ಹೊರಡುವ 11ಕೆ.ವಿ ಮಂಗಳಾದೇವಿ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಹಮ್ಮಿಕೊಂಡಿದೆ. ಆದ್ದರಿಂದ ಇಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಾರ್ನಮಿಕಟ್ಟೆ, ಮಂಕೀಸ್ಟ್ಯಾಂಡ್, ಅಮರ್...
ಬಂಟ್ವಾಳ: ಕಳೆದ ಹಲವು ವರ್ಷಗಳಿಂದ ಜನರಿಗೆ ಸಮಸ್ಯೆಯಾಗಿದ್ದ ಬಿ.ಸಿ.ರೋಡು ಬಸ್ಸು ನಿಲ್ದಾಣದ ಬಳಿಯ ನೀರು ನಿಲ್ಲುವ ಸಮಸ್ಯೆಗೆ ಡಾಮಾರು ಹಾಕುವ ಮೂಲಕ ಪರಿಹಾರ ಕಲ್ಪಿಸಲಾಗಿದೆ. ಈ ಮೂಲಕ ಇಲ್ಲಿನ ಜನತೆಯ ಬಹುಕಾಲದ ಸಮಸ್ಯೆಯನ್ನು ಕೊನೆಗೂ ಬಗೆಹರಿಸಲಾಗಿದೆ....
ಮಂಗಳೂರು: ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕಾರ್ಯಗಳನ್ನು ಹಮ್ಮಿಕೊಂಡಿದೆ. ಇದರ ಪ್ರಯುಕ್ತ ಅತ್ತಾವರ, ಅತ್ತಾವರ ಕಟ್ಟೆ, ಕೆ.ಎಂ.ಸಿ, ಅತ್ತಾವರ 5ನೇ ರಸ್ತೆ, ರೈಲ್ವೇ ಸ್ಟೇಷನ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಬೆಳಿಗ್ಗೆ...
ಬಂಟ್ವಾಳ: ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದು ಭೀಕರ ಅಪಘಾತವಾದ ಘಟನೆ ಭಾನುವಾರ ನಸುಕಿನ ವೇಳೆಗೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯ ಪೂರ್ಲಿಪ್ಪಾಡಿಯಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಗಾಯಗೊಂಡಿದ್ದು, ಬೈಕ್ ನಜ್ಜುಗುಜ್ಜಾಗಿದೆ. ಕಲ್ಲಡ್ಕದಲ್ಲಿ ರಸ್ತೆ...
ಬಂಟ್ವಾಳ: ಹೆದ್ದಾರಿ ಫುಟ್ಪಾತ್ನಲ್ಲಿ ಖಾಸಗಿ ವ್ಯಕ್ತಿಗೆ ರಸ್ತೆ ನಿರ್ಮಾಣ ಮಾಡುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ನಿನ್ನೆ ಸಂಜೆ ವೇಳೆ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿಸಿರೋಡು...
You cannot copy content of this page