ಬೆಳ್ತಂಗಡಿ: ರಾತ್ರಿಯ ವೇಳೆ ಮನೆಮಂದಿ ಎಲ್ಲಾ ನಿದ್ದೆಗೆ ಜಾರಿದ ಸಂದರ್ಭದಲ್ಲಿ ಮನೆಗೆ ನುಗ್ಗಿ ಕಳ್ಳತನ ನಡೆಸಿ ಚಿನ್ನಾಭರಣ ಸಹಿತ ನಗದುಗಳನ್ನು ದೋಚಿಕೊಂಡು ಹೋಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರುವಿನ ಮನೆಯಲ್ಲಿ ಏ.23ರಂದು ರಾತ್ರಿ ನಡೆದಿದೆ. ಗುತ್ತು...
ಮಡಂತ್ಯಾರು: ಹಾಡಹಗಲೇ ಮನೆಯ ಬೀಗ ಮುರಿದು ನಗದು ಹಾಗೂ 13 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳ ಕದ್ದು ಪರಾರಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಕೊಲ್ಪೆದಬೈಲು ಎಂಬಲ್ಲಿ ನಡೆದಿದೆ. ಎಪ್ರಿಲ್ 20 ರಂದು ಮಧ್ಯಾಹ್ನ...
ಮಂಗಳೂರು/ಕೋಲಾರ : ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋಲಾರದ ಕಾಂಗ್ರೆಸ್ ಮುಖಂಡ, ಹಾಲಿ ನಗರಸಭೆ ಸದಸ್ಯ ಜಯಪಾಲ್ರನ್ನು ಬಂಧಿಸಲಾಗಿದೆ. ಚೆನ್ನೈನಿಂದ ಚಿನ್ನ ಸಾಗಿಸುತ್ತಿದ್ದ ಚಿನ್ನದ ವ್ಯಾಪಾರಿಗಳನ್ನು ಬೆದರಿಸಿ ಚಿನ್ನವನ್ನು ದೋಚಿರುವ ಆರೋಪ ಜಯಪಾಲ್ ಮೇಲಿದೆ. ಹೀಗಾಗಿ ಆಂಧ್ರದ...
ಕಾರವಾರ : ಜನವರಿ 28 ರಂದು ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದ ಮಂಗಳೂರು ಮೂಲದ ಆರೋಪಿಗಳನ್ನು ಅಂಕೋಲ ಪೊಲೀಸರು ಬಂಧಿಸಿದ್ದಾರೆ. ಮುಂಬೈನಲ್ಲಿ ಬಂಧಿಸಿ ಅಂಕೋಲಕ್ಕೆ ಕರೆತರುವಾಗ ತಪ್ಪಿಸಿಕೊಳ್ಳಲು ಯತ್ನಿಸಿದ ಇಬ್ಬರ ಕಾಲಿಗೆ ಗುಂಡು ಹಾರಿಸಲಾಗಿದೆ. ಮಂಗಳೂರು...
ಉಳ್ಳಾಲ : ದೇರಳಕಟ್ಟೆಯಲ್ಲಿರುವ ಮುತ್ತೂಟ್ ಫೈನಾನ್ಸ್ ದರೋಡೆಗೆ ಯತ್ನಿಸಿದ ಮೂವರ ಪೈಕಿ ಕೇರಳ ಮೂಲದ ಇಬ್ಬರನ್ನು ರೆಡ್ ಹ್ಯಾಂಡ್ ಆಗಿ ಕೊಣಾಜೆ ಪೊಲೀಸರು ಹಾಗೂ ಸ್ಥಳೀಯರು ಹಿಡಿದಿದ್ದಾರೆ. ಕೇರಳ ನಿವಾಸಿಗಳಾದ ಮುರಳಿ ಮತ್ತು ಇರ್ಷಾದ್ ಬಂಧಿತರು....
ಸುಳ್ಯ: ಅಂಗಡಿ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಊರಿನ ಜನರು ಸೇರಿ ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸುಳ್ಯ ತಾಲೂಕಿನ ಕನಕಮಜಲಿನಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳಿಬ್ಬರು ಬಂಟ್ವಾಳ ತಾಲೂಕಿನ ಸಜೀಪ ಮೂಲದ ಸುಹೈಲ್...
ಉಳ್ಳಾಲ : ಕೋಟೆಕಾರು ಸೇವಾ ಸಹಕಾರಿ ಸಂಘದ ಕೆ.ಸಿ.ರೋಡ್ ಶಾಖೆ ದರೋಡೆಯ ಪ್ರಮುಖ ಕಿಂಗ್ ಪಿನ್ ಸಹಿತ ಸ್ಥಳೀಯ ಸೂತ್ರದಾರನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಮುಖ ಆರೋಪಿ ಬಂಟ್ವಾಳ ತಾಲೂಕಿನ ಕನ್ಯಾನ ನಿವಾಸಿ ಭಾಸ್ಕರ್...
ವಿಟ್ಲ: ಈ.ಡಿ. ಅಧಿಕಾರಿಗಳ ಸೋಗಿನಲ್ಲಿ ಉದ್ಯಮಿಯೊಬ್ಬರ ಮನೆಗೆ ಬಂದು ಸುಮಾರು 30 ಲಕ್ಷ ರೂ. ದೋಚಿದ ಘಟನೆ ಬೋಳಂತೂರು ನಾರ್ಶ ಎಂಬಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ...
ಮಂಗಳೂರು/ಬೆಂಗಳೂರು : ಅವರು ಖತರ್ನಾಕ್ ಕಳ್ಳರು. ಎಟಿಎಂನಿಂದ ಹಣ ಲೂಟಿ ಮಾಡುತ್ತಿದ್ದರು. ಆದರೆ, ಖದೀಮರ ಕರಾಮತ್ತು ಅವರೇ ಮಾಡಿದ ಎಡವಟ್ಟಿನಿಂದ ಸಿಕ್ಕಿ ಬೀಳುವಂತಾಗಿದೆ. ಲೂಟಿ ಮಾಡಿದ ಹಣಕ್ಕಾಗಿ ಟೀ ಅಂಗಡಿ ಬಳಿ ಜಗಳವಾಡಿದ 6 ಮಂದಿ...
ಕೊಟ್ಟಿಗೆಹಾರ: ಚಲಿಸುತ್ತಿದ್ದ ಮೀನಿದ ಲಾರಿಯನ್ನು ನಡುರಾತ್ರಿ ಮುಸುಕುಧಾರಿಗಳು ಅಡ್ಡಗಟ್ಟಿ 1 ಲಕ್ಷದ 61 ಸಾವಿರ ರೂಪಾಯಿ ಹಣವನ್ನು ದೋಚಿ ಪರಾರಿಯಾದ ಘಟನೆ ಚಾರ್ಮಾಡಿ ಘಾಟ್ನಲ್ಲಿ ನಡೆದಿದೆ. ಮೀನು ಸಾಗಾಟದ ಲಾರಿ ಕೊಟ್ಟಿಗೆಹಾರ ಕಡೆಯಿಂದ ಮಂಗಳೂರು ಕಡೆಗೆ...
You cannot copy content of this page