ಮಂಗಳೂರು : ಕಸ್ಟಮ್ಸ್ ಅಧಿಕಾರಿಗಳೆಂದು ನಂಬಿಸಿ 6 ಮಂದಿಯ ತಂಡವೊಂದು ಮಂಗಳೂರಿನಿಂದ ಆಭರಣ ವ್ಯಾಪಾರಿಯನ್ನು ಕಾರಿನಲ್ಲಿ ಕರೆದೊಯ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ಎಂಬಲ್ಲಿ ವ್ಯಕ್ತಿಯ ಬಳಿ ಇದ್ದ 35 ಲಕ್ಷ ರೂಪಾಯಿ ಮೌಲ್ಯದ 350...
ಸುಳ್ಯ : ಸಂಪಾಜೆ ಗ್ರಾಮದ ಚೆಟ್ಟೆಕಲ್ಲು ಎಂಬಲ್ಲಿನ ಮನೆಯೊಂದರಲ್ಲಿ ನಡೆದ ದರೋಡೆ ಪ್ರಕರಣದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ ಸಿಕ್ಕಿದ್ದಾನೆ. ತಮಿಳುನಾಡಿನ ತಿರುವರೂರ್ ನಿವಾಸಿ, ಸುಧಾಕರ ಆರ್ಮುಗಮ್ (42) ಬಂಧಿತ ಆರೋಪಿ. ಆರೋಪಿ 2022ರ ಮಾರ್ಚ್ 20...
ಮಡಂತ್ಯಾರು: ಹಾಡಹಗಲೇ ಮನೆಯ ಬೀಗ ಮುರಿದು ನಗದು ಹಾಗೂ 13 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳ ಕದ್ದು ಪರಾರಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಕೊಲ್ಪೆದಬೈಲು ಎಂಬಲ್ಲಿ ನಡೆದಿದೆ. ಎಪ್ರಿಲ್ 20 ರಂದು ಮಧ್ಯಾಹ್ನ...
ಮಂಗಳೂರು/ಬಿಹಾರ : ದರೋಡೆಕೋರರ ಗುಂಪೊಂದು ಆಭರಣ ಮಳಿಗೆಗೆ ನುಗ್ಗಿ ಸಿನಿಮೀಯ ರೀತಿಯಲ್ಲಿ ದರೋಡೆಗೈದಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಸಿಬ್ಬಂದಿ ಹಾಗೂ ಗ್ರಾಹಕರನ್ನು ಗನ್ ಪಾಯಿಂಟ್ನಲ್ಲಿಟ್ಟು 25 ಲಕ್ಷ ಮೌಲ್ಯದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದೆ. ಹಾಡಹಗಲೇ ಬೆಚ್ಚಿ...
ಕೊಟ್ಟಿಗೆಹಾರ: ಚಲಿಸುತ್ತಿದ್ದ ಮೀನಿದ ಲಾರಿಯನ್ನು ನಡುರಾತ್ರಿ ಮುಸುಕುಧಾರಿಗಳು ಅಡ್ಡಗಟ್ಟಿ 1 ಲಕ್ಷದ 61 ಸಾವಿರ ರೂಪಾಯಿ ಹಣವನ್ನು ದೋಚಿ ಪರಾರಿಯಾದ ಘಟನೆ ಚಾರ್ಮಾಡಿ ಘಾಟ್ನಲ್ಲಿ ನಡೆದಿದೆ. ಮೀನು ಸಾಗಾಟದ ಲಾರಿ ಕೊಟ್ಟಿಗೆಹಾರ ಕಡೆಯಿಂದ ಮಂಗಳೂರು ಕಡೆಗೆ...
ಮಂಗಳೂರು: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣವು ರಾಜ್ಯದಲ್ಲೇ ಸಂಚಲನ ಮೂಡಿಸಿತ್ತು. ಇದೀಗ ಈ ಪ್ರಕರಣದ ಮತ್ತೊಂದು ಆರೋಪಿಗೆ ಪೊಲೀಸರು ಗುಂಡಿನ ರುಚಿ ತೋರಿಸಿದ ಘಟನೆ ಇಂದು (ಪೆ.1) ಕೋಟೆಕಾರ್ನ ಅಜ್ಜಿನಡ್ಕ ಬಳಿ ನಡೆದಿದೆ. ಪ್ರಮುಖ...
ಮಂಗಳೂರು: ಬಸ್ ನಿಲುಗಡೆಗೊಳಿಸಿ ಮನೆಗೆ ಹೋಗುತ್ತಿದ್ದ ನಿರ್ವಾಹಕನ ಪರ್ಸ್ ಅನ್ನು ದರೋಡೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳದಲ್ಲಿ ಸೋಮವಾರ(ಆ.5) ತಡರಾತ್ರಿ ನಡೆದಿದ್ದು, ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರೇಕಳ ಪಂಚಾಯಿತಿ...
ಉಡುಪಿ : ಕಳವು ಪ್ರಕರಣಗಳು ಕರಾವಳಿಯಲ್ಲಿ ಹೆಚ್ಚಾಗುತ್ತಿವೆ. ಚಡ್ಡಿ ಗ್ಯಾಂಗ್, ಪ್ಯಾಂಟ್ ಗ್ಯಾಂಗ್ ಹೀಗೆ ಕಳ್ಳರ ತಂಡಗಳು ಜನರ ನಿದ್ದೆ ಗೆಡಿಸಿವೆ. ಇದೀಗ ಮುಸುಕುಧಾರಿಗಳ ತಂಡವೊಂದು ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ....
ಮಂಗಳೂರು : ಮಂಗಳೂರಿನ ಉರ್ವದ ಕೋಟೆ ಕಣಿಯಲ್ಲಿ ನಡೆದಿದ್ದ ದರೋಡೆ ಪ್ರಕರಣವನ್ನು ಮಂಗಳೂರು ಪೊಲೀಸರು ಬೇಧಿಸಿದ್ದಾರೆ. ದರೋಡೆ ಮಾಡಿ ಪರಾರಿಯಾಗುತ್ತಿದ್ದ ನಾಲ್ವರು ದರೋಡೆಕೋರರನ್ನು ಸಕಲೇಶಪುರ ಪೊಲೀಸರ ಸಹಾಯದಿಂದ ಬಂಧಿಸಿದ್ದಾರೆ. ಘಟನೆ ನಡೆದ ಕೇವಲ ಐದೇ ಘಂಟೆಯಲ್ಲಿ...
ಜೂನ್ 21 ರಂದು ಉಳಾಯಿಬೆಟ್ಟಿನ ಪೆರ್ಮಂಕಿಯ ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣದ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ 7.45 ರ ಸುಮಾರಿಗೆ ಮುಸುಕುಧಾರಿ ವ್ಯಕ್ತಿಗಳು ಪದ್ಮನಾಭ ಕೋಟ್ಯಾನ್ ಅವರಿಗೆ ಚೂರಿಯಿಂದ ಹಲ್ಲೆ ಮಾಡಿ...
You cannot copy content of this page