ಕಾರ್ಕಳ: ಮಧ್ಯರಾತ್ರಿ ಮನೆಗೆ ನುಗ್ಗಿದ ಇಬ್ಬರು ಅಪರಿಚಿತರು ಮಾಲೀಕನ ಮುಖಕ್ಕೆ ಮೆಣಸಿನ ಪುಡಿ ಎರಚಿ, ಮುಖಕ್ಕೆ ಪಂಚೆ ಬಿಗಿದು ಪರಾರಿಯಾದ ಘಟನೆ ಕಾರ್ಕಳ ತಾಲೂಕು ಕೆರ್ವಾಶೆ ಗ್ರಾಮದ ದೇವಿಕೃಪಾ ಜಯಪುರ ಎಂಬಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ....
ಉಡುಪಿ: ಹಿರೇಬೆಟ್ಟು ದೈವಸ್ಥಾನ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹಿರೇಬೆಟ್ಟು ಭಾಸ್ಕರ ಶೆಟ್ಟಿ (49) ಬಂಧಿತ ಆರೋಪಿ. 10 ದಿನಗಳ ಹಿಂದೆ ಬಾಳಕಟ್ಟು ಬೀಡುಮನೆ ದೈವಸ್ಥಾನಕ್ಕೆ ನುಗ್ಗಿದ ಆರೋಪಿ ಆರತಿ,...
ಉಡುಪಿ: ಭಕ್ತರೊಬ್ಬರ ಬ್ಯಾಗಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಕಳುವಾಗಿರುವ ಘಟನೆ ಉಡುಪಿಯ ಕೃಷ್ಣ ಮಠದಲ್ಲಿ ಎ.25ರಂದು ನಡೆದಿದೆ. ಮುಂಬೈ ಥಾಣೆಯ ಶಾಂತಾ ಕುಂದರ್ (70) ಉಡುಪಿ ಶ್ರೀ ಕೃಷ್ಣ ಮಠದಲ್ಲಿ ದೇವರ ದರ್ಶನ ಪಡೆದು...
ಮಂಗಳೂರು: ಸೆಕೆಂಡ್ ಹ್ಯಾಂಡ್ ಕಾರು ಖರೀದಿಗೆ ತೆರಳಿದವರಿಂದ 2 ಲಕ್ಷ ರೂ. ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 8 ಮಂದಿ ಆರೋಪಿಗಳ ಅಪರಾಧ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದೆ. ಅವರಿಗೆ...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಸಮೀಪ ತಂಡವೊಂದು ಮಾರಕಾಸ್ತ್ರಗಳನ್ನು ಹಿಡಿದು ಬೆದರಿಸಿ ದರೋಡೆ ನಡೆಸಿ ಪರಾರಿಯಾದ ಘಟನೆ ಸುಳ್ಯ ತಾಲೂಕಿನ ಸಂಪಾಜೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಮಾರಕಾಸ್ತ್ರಗಳನ್ನು ಹಿಡಿದುಕೊಂಡ ದರೋಡೆಕೋರರ ತಂಡ ಸಂಪಾಜೆಯ ಚಟ್ಟೆಕಲ್ಲಿನ...
ಬೆಂಗಳೂರು: ಕ್ಯಾಚ್ ಮಿ ಇಫ್ ಯು ಕ್ಯಾನ್ ಎಂದು ತೆಲಂಗಾಣ ಪೊಲೀಸರಿಗೆ ಸವಾಲು ಹಾಕಿ ತಲೆಮರೆಸಿಕೊಂಡಿದ್ದ, ಐಷಾರಾಮಿ ಕಾರುಗಳನ್ನೇ ಕಳವು ಮಾಡುತ್ತಿದ್ದ ಅಂತರರಾಜ್ಯ ಕಳ್ಳನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈತನಿಂದ ₹ 4 ಕೋಟಿ...
ಬೆಳ್ತಂಗಡಿ: ಮನೆಯಿಂದ ಲಕ್ಷಾಂತರ ಮೌಲ್ಯದ ನಗ-ನಗದು ಕಳುವಾದ ಘಟನೆ ಬಗ್ಗೆ ಬೆಳ್ತಂಗಡಿ ತಾಲೂಕು ನೆರಿಯಾ ಗ್ರಾಮದ ಕುಲೆನಾಡಿಯಲ್ಲಿ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ವಿವರ ಬೆಳ್ತಂಗಡಿ ತಾಲೂಕಿನ ನೆರಿಯಾ...
ಮುಂಬಯಿ: ಮಹಾರಾಷ್ಟ್ರದ ಮುಂಬಯಿ ನಗರದಲ್ಲಿ ಕಳ್ಳತನ ನಡೆಸಲು ಪುರುಷರ ಬಟ್ಟೆಗಳನ್ನು ಧರಿಸಿದ್ದ 24 ವರ್ಷದ ಯುವತಿ ಪೊಲೀಸರ ಕೈಗೆ ಸಿಕ್ಕಿಬಿದ ಘಟನೆ ಸಹರ್ನಲ್ಲಿ ನಡೆದಿದೆ. ಬಂಧಿತ ಯುವತಿ ಚಾಕಾಲ ನಿವಾಸಿ ಆರೋಪಿ ಪೂಜಾ ಲೋಂಡೆದು ತಿಳಿಯಲಾಗಿದೆ....
ಬೆಳಗಾವಿ: ಮನೆಯಲ್ಲಿದ್ದವರ ಕೈ ಕಾಲು ಕಟ್ಟಿ ಹಾಕಿ ಸಿನಿಮೀಯ ರೀತಿಯಲ್ಲಿ ದರೋಡೆ ಮಾಡಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹೊರವಲಯದಲ್ಲಿ ನಿನ್ನೆ ತಡರಾತ್ರಿ ವೇಳೆಯಲ್ಲಿ ನಡೆದಿದೆ. ಶಕುಂತಲಾ ಸಾತಪ್ಪ ಕಿಲ್ಲೆದಾರ ಎಂಬುವವರ ಮನೆಗೆ...
ಸಿಂಧೆಕೆಲಾ: ಪೊಲೀಸ್ ಅಧಿಕಾರಿಯೋರ್ವ ಹೊಸ ವರ್ಷದ ಪಾರ್ಟಿ ಮಾಡಲು 2 ಮೇಕೆ ಕದ್ದು, ಪಾರ್ಟಿ ಮಾಡಿ ಸಿಕ್ಕಿಬಿದ್ದು ಅಮಾನಾತದ ಘಟನೆ ಒಡಿಶಾದಲ್ಲಿ ನಡೆದಿದೆ. ಸಿಂಧೆಕೆಲಾ ಪೊಲೀಸ್ ಠಾಣೆ ಎಎಸ್ಐ ಸುಮನ್ ಮಲ್ಲಿಕ್ ಆರೋಪಿ ಒಡಿಶಾದ ಬಲಂಗೀರ್...
You cannot copy content of this page