ಉಡುಪಿ: ಭಿಕ್ಷೆ ಬೇಡಲು ಮನೆಗೆ ಬಂದಿದ್ದ ಫಕೀರರ ತಂಡವೊಂದು ಕನ್ನಡದ ಬೆಲ್ ಬಾಟಮ್ ಸಿನಿಮಾ ಶೈಲಿಯಲ್ಲಿ ಉಡುಪಿಯಲ್ಲಿ ಚಿನ್ನಾಭರಣ ಕಳವು ಮಾಡಿದ ಘಟನೆ ನಡೆದಿದೆ. ಉಡುಪಿ ಕಟಪಾಡಿಯ ಏನಗುಡ್ಡೆಯ ಮುಸ್ಲಿಂ ಕುಟುಂಬದ ಮನೆಗೆ ಹಾಡುಗಳನ್ನು ಹಾಡುತ್ತ...
ಪುತ್ತೂರು: ನಗರದ ಕಬಕ ಪಂಚಾಯತ್ನ ಮೂರು ಅಂಗಡಿಗೆ ಏಕಕಾಲದಲ್ಲಿ ನುಗ್ಗಿದ ಕಳ್ಳರು ನಗದು ಸಹಿತ ಸ್ವತ್ತು ಕಳವು ನಡೆದ ಬಗ್ಗೆ ನಿನ್ನೆ ಬೆಳಕಿಗೆ ಬಂದಿದೆ. ಘಟನೆ ಹಿನ್ನೆಲೆ ಕಬಕ ಗ್ರಾಮದ ಪಂಚಾಯತ್ ಬಳಿ ಮಹಮ್ಮದ್ ಅಶ್ರಫ್...
ಬೆಂಗಳೂರು: ತನ್ನ ಮನೆಯಿಂದಲೇ ಕೋಟಿ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ ಕದ್ದ ಮಗಳ ವಿರುದ್ಧವೇ ತಾಯಿ ದೂರು ನೀಡಿದ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ. ಎಫ್ಐಆರ್ ದಾಖಲಾಗಿದೆ. ವಿಜಯಲಕ್ಷ್ಮಿ ಎಂಬುವರು ಮಗಳು ತೇಜವಂತಿ ವಿರುದ್ಧ...
ಮಂಗಳೂರು: ನಗರದ ಮಣ್ಣಗುಡ್ಡ ಬಳಿಯ ಗಾಂಧಿನಗರ 5ನೇ ಕ್ರಾಸ್ ಬಳಿ 6 ಮನೆಗೆ ಕಳ್ಳರು ನುಗ್ಗಿ ಕಳ್ಳತನಕ್ಕೆ ಯತ್ನಿಸಿ, 2 ಮನೆಯಿಂದ ಸುಮಾರು 6 ಲಕ್ಷ ಕಳವಾದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಕಡಬ: ತಾಲೂಕಿನ ನೆಲ್ಯಾಡಿ ಪೇಟೆಯಲ್ಲಿ ಹಲವು ಅಂಗಡಿಗಳಲ್ಲಿ ಕಳ್ಳರು ನುಗ್ಗಿ ನಗದು ಸಹಿತ ಕೆಲವು ವಸ್ತುಗಳನ್ನು ಕಳವುಗೈದ ಘಟನೆ ನಡೆದಿದೆ. ಪೇಟೆಯಲ್ಲಿರುವ ಫ್ಯಾನ್ಸಿ, ಮೆಡಿಕಲ್ ಸೇರಿದಂತೆ ಎಂಟಕ್ಕೂ ಅಧಿಕ ಅಂಗಡಿಗಳ ಒಳ ನುಗ್ಗಿರುವ ಕಳ್ಳರು ತಮ್ಮ...
ಮಂಗಳೂರು: ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮುಖ್ಯ ರಸ್ತೆಯಲ್ಲಿರುವ ಕರ್ಕೇರ ಮೂಲಸ್ಥಾನದ ದೈವಸ್ಥಾನದಲ್ಲಿ ನಡೆದ ಕಳ್ಳತನ ಯತ್ನ ಹಾಗೂ ದೈವಸ್ಥಾನದ ಮೂರ್ತಿಗಳನ್ನು ಭಗ್ನಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ಬಂಧಿಸಿದ್ದಾರೆ. ಕುಳಾಯಿ ನಿವಾಸಿ ರೋಹಿತಾಶ್ವ ಬಂಧಿತ ಆರೋಪ ಬೈಕಂಪಾಡಿ...
ಉಳ್ಳಾಲ: ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಹಿತ್ತಾಳೆ ದೀಪ ಕಳವು ನಡೆಸಿದ ಘಟನೆ ತೊಕ್ಕೊಟ್ಟುವಿನ ಬಬ್ಬುಕಟ್ಟೆ ಸಮೀಪದ ಚಂದಪ್ಪ ಎಸ್ಟೇಟ್ ನಲ್ಲಿ ನಡೆದಿದೆ. ದುಬೈನಲ್ಲಿ ವಾಸವಿರುವ ಸುಜಾತ ಎಂಬವರಿಗೆ ಸೇರಿದ ಒಂಟಿ ಬಂಗಲೆಯಲ್ಲಿ ಈ ಘಟನೆ ನಡೆದಿದೆ....
ಮಂಗಳೂರು: ಹಣ ಹಿಡಿದುಕೊಂಡು ಬ್ಯಾಂಕ್ಗೆ ಹೋಗುತ್ತಿದ್ದ ಪೆಟ್ರೋಲ್ ಬಂಕ್ ಮ್ಯಾನೇಜರ್ಗೆ ಹಲ್ಲೆ ಮಾಡಿ 4.20 ಲಕ್ಷ ರೂ. ಸುಲಿಗೆ ಮಾಡಿದ ಘಟನೆ ನಿನ್ನೆ ನಗರದ ಚಿಲಿಂಬಿಯಲ್ಲಿ ನಡೆದಿದೆ. ನಗರದ ಗಾಂಧಿನಗರ ಪೆಟ್ರೋಲ್ ಬಂಕ್ ಮ್ಯಾನೇಜರ್ ಭೋಜಪ್ಪ...
ಉಪ್ಪಿನಂಗಡಿ: ಎರಡು ಮನೆಗಳಿಗೆ ಕಳ್ಳರು ನುಗ್ಗಿದ್ದು ಮನೆಯಿಂದ ಅಲ್ಪ ಪ್ರಮಾಣದ ನಗದು ಹಣವನ್ನು ದೋಚಿದ್ದಾರೆ. ಇದೇ ಪರಿಸರದಲ್ಲಿ ಇನ್ನೂ 2 ಮನೆಗಳಿಗೆ ನುಗ್ಗಿದ್ದು, ಅಲ್ಲಿ ಏನೂ ದೊರಕದೆ ಅವರ ಯತ್ನ ವಿಫಲವಾಗಿದೆ. ಉಪ್ಪಿನಂಗಡಿ ಗ್ರಾಮದ ಕೊಪ್ಪಳ...
ಮಂಗಳೂರು: ನಗರ ಹೊರವಲಯದ ಶಕ್ತಿನಗರದ ಮುನ್ಸೂಡಿ ಬ್ರಹ್ಮಲಿಂಗೇಶ್ವರ ದೈವಸ್ಥಾನದಲ್ಲಿ ನಡೆದ ಕಳವು ಪ್ರಕರಣದ ಆರೋಪಿಯನ್ನು ಪತ್ತೆ ಮಾಡುವಲ್ಲಿ ಆಟೋ ಚಾಲಕ ಪ್ರೇಮ್ ಎಂಬವರು ಪ್ರಮುಖ ಪಾತ್ರ ವಹಿಸಿದ್ದಾರೆ. ದೈವಸ್ಥಾನದಿಂದ ಶನಿವಾರ ರಾತ್ರಿಯಿಂದ ರವಿವಾರ ಬೆಳಗ್ಗಿನ ಅವಧಿಯಲ್ಲಿ...
You cannot copy content of this page