ಉಳ್ಳಾಲ: ಇಲ್ಲಿನ ಮಾಸ್ತಿಕಟ್ಟೆ ಬಳಿಯಿರುವ ಶ್ರೀ ಪಾಡಂಗರ ಭಗವತಿ ದೈವಸ್ಥಾನಕ್ಕೆ ನುಗ್ಗಿದ ಕಳ್ಳರು ಹಲವು ಸೊತ್ತುಗಳನ್ನು ಕಳವು ನಡೆಸಿದ್ದಾರೆ. ಮಾಸ್ತಿಕಟ್ಟೆ ಜಂಕ್ಷನ್ನಲ್ಲಿರುವ ತೀಯಾ ಸಮಾಜ ಕುಟುಂಬಸ್ಥರ ಆರಾಧ್ಯ ಕುಮೇರು ಪಾಡಾಂಗರ ಪೂಮಾಲೆ ಶ್ರೀ ಭಗವತೀ ಕ್ಷೇತ್ರದ...
ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ನಗರದ ಜೋಸ್ ಆಲುಕ್ಕಾಸ್ ಮಳಿಗೆಗೆ ಸೆ.1ರಂದು ಬಂದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಸೋಮವಾರ ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ...
ಹಾಸನ: ಮದುವೆಯ ಮನೆಯಲ್ಲಿ ನಾಲ್ಕು ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ರಿಂಗ್ ರಸ್ತೆಯಲ್ಲಿರುವ ಉದ್ಯಮಿ ರಘು ಎಂಬುವರ ಮನೆಯಲ್ಲಿ ಮುಂದಿನ ತಿಂಗಳು 1 ಮತ್ತು...
ಬೆಂಗಳೂರು: ಮೈಸೂರಿನ ಪೊಲೀಸ್ ತರಬೇತಿ ಕೇಂದ್ರದ ಐಜಿಪಿ ವಿಪುಲ್ ಕುಮಾರ್ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಬೆಂಗಳೂರಿನ ಆನೆಕಲ್ ತಾಲ್ಲೂಕಿನ ಸೂರ್ಯನಗರದಲ್ಲಿರುವ ವಿಪುಲ್ ಕುಮಾರ್ ಅವರ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬೀಗ ಮುರಿದು ನುಗ್ಗಿರುವ...
ಮಂಗಳೂರು: ನಗರದ ಪೊಲೀಸ್ ಇನ್ಸ್ಪೆಕ್ಟರ್ ಮನೆ ಆವರಣಕ್ಕೆ ನುಗ್ಗಿದ ದುಷ್ಕರ್ಮಿ ಇನ್ಸ್ಪೆಕ್ಟರ್ ಪುತ್ರನ ಸೈಕಲ್ನ್ನು ಕಳವುಗೈದ ಘಟನೆ ನಡೆದಿದೆ. ಸುರತ್ಕಲ್ ವೃತ್ತ ನಿರೀಕ್ಷಕಾಗಿರುವ ಶರೀಫ್ ಅವರ ಪುತ್ರನ ಸೈಕಲ್ನ್ನು ಕಳವು ಗೈಯ್ಯಲಾಗಿದ್ದು, ಆರೋಪಿಯ ಚಹರೆ ಸಿಸಿಟಿವಿಯಲ್ಲಿ...
ಮೈಸೂರು : ದರೋಡೆಕೋರರು ಹಾರಿಸಿದ ಗುಂಡಿಗೆ ಯುವಕ ಬಲಿಯಾಗಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ನಡೆದಿದೆ. ದಡದಹಳ್ಳಿ ಗ್ರಾಮದ ಚಂದ್ರು (23) ಮೃತ ಯುವಕ ಎಂದು ಗುರುತಿಸಲಾಗಿದೆ. ನಗರದಲ್ಲಿರುವ ಚಿನ್ನಾಭರಣ ಅಂಗಡಿ ವಿದ್ಯಾರಣ್ಯಪುರಂನ ಮುಖ್ಯರಸ್ತೆಯಲ್ಲಿರುವ...
ಮಂಗಳೂರು: ನಗರದ ಬೆಂದೂರ್ವೆಲ್ನಲ್ಲಿರುವ ಖಾಸಗಿ ಆಸ್ಪತ್ರೆ ಶವಾಗಾರದಲ್ಲಿ ಮೃತದೇಹದಿಂದ ನಾಪತ್ತೆಯಾಗಿದ್ದ ವಜ್ರದ ರಿಂಗನ್ನು ಕದ್ರಿ ಪೊಲೀಸರು ಪತ್ತೆ ಮಾಡಿದ್ದಾರೆ. ಸಿಟಿ ಸೆಂಟರ್ ಮಾಲ್ನಲ್ಲಿ ಭದ್ರತಾ ವಿಭಾಗದಲ್ಲಿ ಮ್ಯಾನೇಜರ್ ಆಗಿದ್ದ ಮೂಲತಃ ಪಡೀಲ್ನ ನಿವಾಸಿ, ಪ್ರಸ್ತುತ ಬಳ್ಳಾಲ್ಬಾಗ್ನಲ್ಲಿ...
ಬಂಟ್ವಾಳ: ವಿಟ್ಲ ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಪೆರುವಾಯಿ ವ್ಯವಸಾಯ ಸಂಘದ ಮಾಣಿಲ ಶಾಖೆಯ...
ಮಂಗಳೂರು: ಕೇರಳದ ಗಡಿ ಪ್ರದೇಶದ ಹೊಸಂಗಡಿಯ ರಾಜಧಾನಿ ಜ್ಯುವೆಲ್ಲರಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಬಂಧಿತರ ಸಂಖ್ಯೆ ಎರಡಕ್ಕೇರಿದೆ. ಕಾರ್ಕಳದ ಹೊಸ್ಮಾರಿನ ಮುಹಮ್ಮದ್ ರಿಯಾಝ್(32) ಬಂಧಿತ ಆರೋಪಿ. ಕಾಸರಗೋಡು ಡಿವೈಎಸ್ಪಿ...
ಮಂಗಳೂರು: ಅಂಗಡಿ ಮಾಲೀಕನಿಂದ ರೂ.14.000 ನಗದನ್ನು ಬೈಕಿನಲ್ಲಿ ಬಂದ ಮೂವರ ತಂಡ ದರೋಡೆ ನಡೆಸಿರುವ ಘಟನೆ ತಲಪಾಡಿಯ ಮೇಗಿನ ಪಂಜಾಳದಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ. ಸ್ಥಳೀಯ ನಿವಾಸಿ ಹಸೈನಾರ್ (57) ಯಾನೆ ಖಾಸಿಂ ಎಂಬವರು...
You cannot copy content of this page