ಉಳ್ಳಾಲ: ಎರಡು ದಿನಗಳ ಹಿಂದೆ ಮುಡಿಪುವಿನಲ್ಲಿರುವ ಗೋಲ್ಡ್ ಕಿಂಗ್ ಜ್ಯುವೆಲ್ಲರಿ ಗೋಡೆಗೆ ಕನ್ನ ಕೊರೆದು ಚಿನ್ನಾಭರಣ ಕಳ್ಳತನಕ್ಕೆ ಯತ್ನಿಸಿದ ಕಳ್ಳನ ಮುಖ ಚಹರೆ ಪತ್ತೆಯಾಗಿದೆ. ಜ್ಯುವೆಲ್ಲರಿಯಲ್ಲಿ ಅಳವಡಿಸಲಾಗಿರುವ ಸಿಸಿಟಿವಿಯಲ್ಲಿ ಕಳ್ಳ ಗೋಡೆ ಒಡೆದು ಜ್ಯುವೆಲ್ಲರಿ ಒಳಗೆ...
ಪುತ್ತೂರು : ಕಳವು ಪ್ರಕರಣಕ್ಕೆ ಸಂಬಂಧಿಸಿ 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪುತ್ತೂರು ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿ ನಿವಾಸಿ ಬಾಬು ಪೂಜಾರಿ...
ಬಾಗಲಕೋಟೆ: ಬ್ಯಾಂಕ್ ಮ್ಯಾನೇಜರ್ ಹಾಗೂ ಅವರ ಪತ್ನಿ ಮೇಲೆ ಹಲ್ಲೆ ಮಾಡಿ ಮನೆಯಲ್ಲಿದ್ದ ಬೆಲೆ ಬಾಳುವ ಚಿನ್ನಾಭರಣ, ನಗದನ್ನು ದರೋಡೆ ಮಾಡಿರುವ ಘಟನೆ ತಾಲೂಕಿನ ಗದ್ದನಕೇರಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ ಕರ್ನಾಟಕ ವಿಕಾಸ ಗ್ರಾಮೀಣ...
ಮಂಜೇಶ್ವರ: ಜುವೆಲ್ಲರಿಯ ಸೆಕ್ಯೂರಿಟಿಯ ಕಟ್ಟಿ ಹಾಕಿ ಜುವೆಲ್ಲರಿಯಿಂದ ಸುಮಾರು 15 ಕೆ.ಜಿ ಬೆಳ್ಳಿ ಆಭರಣ ಹಾಗೂ 4 ಲಕ್ಷ ರೂ. ನಗದು ದರೋಡೆ ಮಾಡಿದ ಘಟನೆ ಇಂದು ಮುಂಜಾನೆ ಮಂಜೇಶ್ವರದ ಹೊಸಂಗಡಿಯಲ್ಲಿ ನಡೆದಿದೆ. ದರೋಡೆಕೋರರ ಹಲ್ಲೆಯಿಂದ...
ಉಳ್ಳಾಲ: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಜಾಲಾಡಿ ಏನೂ ಸಿಗದಿದ್ದಾಗ ಅಂಗಳದಲ್ಲಿ ನಿಲ್ಲಿಸಿದ್ದ ಕಾರನ್ನು ಕದ್ದೊಯ್ದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮುಕ್ಕಚ್ಚೇರಿ ಬಳಿ ನಡೆದಿದೆ. ಮುಕ್ಕಚ್ಚೇರಿ ನಿವಾಸಿ ಅಬೂಸಾಲಿ ಎಂಬವರು ಪುತ್ರರೊಂದಿಗೆ ವಿದೇಶದಲ್ಲಿದ್ದು ಮನೆಯನ್ನು ಹನೀಫ್...
ಸುಬ್ರಹ್ಮಣ್ಯ: ಭಕ್ತರೊಬ್ಬರು ಇಲ್ಲಿನ ಖಾಸಗಿ ಹೊಟೇಲ್ವೊಂದರಲ್ಲಿ ಉಪಹಾರ ಸೇವಿಸುತ್ತಿದ್ದಾಗ ಸುಮಾರು 17 ಲಕ್ಷ ರೂ. ಮೌಲ್ಯದ ಸ್ವತ್ತುಗಳಿದ್ದ ಬ್ಯಾಗ್ ಅನ್ನು ಕಳ್ಳತನ ಮಾಡಲಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಬಯಲಾಗಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಗ್ರಾಮದ ಬೈರಲಿಂಗೇನ...
ಮಂಗಳೂರು: ಭಜನಾ ಮಂದಿರಕ್ಕೆ ನುಗ್ಗಿದ ದುಷ್ಕರ್ಮಿಗಳು ಕಾಣಿಕೆ ಡಬ್ಬಿ ಕಳವು ಮಾಡಿದ ಘಟನೆ ಮಂಗಳೂರು ಹೊರವಲಯದ ನೀರುಮಾರ್ಗ ಜಂಕ್ಷನ್ ಸಮೀಪದಲ್ಲೇ ಇರುವ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರದಲ್ಲಿ ನಿನ್ನೆ ನಡೆದಿದೆ. ಭಜನಾ ಮಂದಿರಕ್ಕೆ ಪ್ರವೇಶಿಸಿದ ಇಬ್ಬರು...
ಹಳೆಯಂಗಡಿ: ಇಲ್ಲಿನ ಮುಖ್ಯ ರಸ್ತೆಯಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ವಿನಾಯಕ ಮಠಕ್ಕೆ ನುಗ್ಗಿದ ಕಳ್ಳರು ಬೆಳ್ಳಿಯ ಆಭರಣ ಹಾಗೂ ಕಾಣಿಕೆ ಡಬ್ಬಿಗಳನ್ನು ಕಳವು ಮಾಡಿದ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಮಠದ ಹಿಂದಿನ ಬಾಗಿಲು ಒಡೆದು...
ಮಡಿಕೇರಿ: ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಖಜಾನೆಯನ್ನೇ ಲೂಟಿ ಮಾಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಹಣ ಕಳವಾಗಿರುವ ಬಗ್ಗೆ ಎಸ್ಪಿಗೆ ನಗದು ಶಾಖೆಯ ವಿಷಯ ನಿರ್ವಾಹಕ ಬರೆದಿರುವ ಪತ್ರ ಬಹಿರಂಗವಾಗಿದೆ. ಕೊಡಗು ಪೊಲೀಸ್ ಇಲಾಖೆಗೆ ವಿವಿಧ ಮೂಲಗಳಿಂದ ಸಂಗ್ರಹವಾಗಿದ್ದ...
ಬೆಂಗಳೂರು: ಪೊಲೀಸರಿಗೇ ಅಡ್ಡಗಟ್ಟಿ ಚಾಕು ತೋರಿಸಿ ಹಣ, ಮೊಬೈಲ್ ನೀಡುವಂತೆ ದರೋಡೆಗೆ ಯತ್ನಿಸಿದ್ದ ಮೂವರನ್ನು ಬೆಂಗಳೂರಿನ ರಾಜಗೋಪಾಲನಗರ ಪೊಲೀಸರು ಬಂಧಿಸಿದ್ದಾರೆ. ಜುಲೈ 3ರಂದು ರಾತ್ರಿ ವೇಳೆ ಕರ್ತವ್ಯ ಮುಗಿಸಿ ಬರುತ್ತಿದ್ದ ಆರ್.ಟಿ ನಗರ ಟ್ರಾಫಿಕ್ ಪಿಎಸ್ಐ...
You cannot copy content of this page