ಮಂಗಳೂರು/ಹೆಬ್ರಿ : ಕಾರೊಂದು ಬೈಕ್ ಗೆ ಡಿ*ಕ್ಕಿ ಹೊಡೆದು ಗಂ*ಭೀರ ಗಾ*ಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫ*ಲಕಾರಿಯಾಗದೆ ಸಾ*ವನ್ನಪ್ಪಿದ ಘಟನೆ ಹೆಬ್ರಿಯ ಶಿವಪುರ ಗ್ರಾಮದ ರಾಂಪುರ ಎಂಬಲ್ಲಿ ನಡೆದಿದೆ. RSS ಪ್ರಮುಖ್ ಶಿವಪುರ ಮೂರ್ಸಾಲು ನಿವಾಸಿ...
ಪುತ್ತೂರು: ಭಾರತದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್)ವು ಅಮೆರಿಕದಲ್ಲಿ ಹಿಂದೂ ಸ್ವಯಂಸೇವಕ ಸಂಘ(ಎಚ್ಎಸ್ಎಸ್)ದ ಹೆಸರಿನಲ್ಲಿ ಪ್ರತಿ ರವಿವಾರ ಸಂಘದ ಶಾಖೆ ನಡೆಸುತ್ತಿದ್ದಾರೆ. ಅಲ್ಲಿಯೂ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಅಮೆರಿಕದಲ್ಲಿ ಹಿಂದೂ ಸ್ವಯಂಸೇವಕ ಸಂಘದ ಸಂಘಟಣ...
ಮಂಗಳೂರು : ಕಡಬ ತಾಲೂಕಿನ ಕರಿಂಬಿಲ ಕಿ.ಪ್ರಾ. ಶಾಲೆಯಲ್ಲಿ ಜು. 14 ರಂದು ಸಂಜೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಗುರುಪೂಜೆ ಕಾರ್ಯಕ್ರಮ ನಡೆಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಸರಕಾರಿ ಶಾಲೆಯ ಆವರಣದೊಳಗೆ ಅಥವಾ...
ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಮತ್ತೆ ಆಸ್ಪತ್ರೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಬುಧವಾರ ಮತ್ತೆ ಏರು ಪೇರು ಕಾಣಿಸಿಕೊಂಡಿದ್ದು, ತಕ್ಷಣವೇ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿಂದೆ ಜೂನ್ 27...
ಹಾಸನ: ನನ್ನ ಗಮನಕ್ಕೆ ಬಾರದೆ ನಾನು ಆರ್ಎಸ್ಎಸ್ ಬಗ್ಗೆ ಮಾತನಾಡಿದ್ದೆ. ನಾನೊಬ್ಬ ಯುವಕನಾಗಿ ಹೋರಾಟದ ದೃಷ್ಠಿಯಿಂದ ಮಾತನಾಡಿದ್ದೆ . ಆದರೆ ಈಗ ನಾನು ಆರ್ಎಸ್ಎಸ್ ನ ಬಗ್ಗೆ ಅರಿವಿಲ್ಲದೆ ಮಾತನಾಡಿರುವುದು ತಪ್ಪು. ನನಗೆ ಅರಿವಾಗಿದೆ. ಸಭೆಯಲ್ಲಿ...
ದೇಶದ ಸೈನಿಕರಿಂದ ಹಿಡಿದು, ಪೊಲೀಸ್, ಫಾರೆಸ್ಟ್, ಶಾಲಾ ಮಕ್ಕಳು ಅಷ್ಟೇ ಅಲ್ಲದೆ ಸಂಘ ಪರಿವಾರದ ನಿಷ್ಠಾವಂತ ಕಾರ್ಯಕರ್ತರು ಎಲ್ಲಾ ಈ ಖಾಕಿ ಬಣ್ಣದ ವಸ್ತ್ರ ಬಳಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಈ ಬಣ್ಣದ ಬಟ್ಟೆ ಬದಲಾಗಿ ಬೇರೆ...
ರಾಜಕೀಯ ಲೆಕ್ಕಾಚಾರ ಏನೇ ಇದ್ರೂ, ಅಬ್ಬಿರಿದು ಬೊಬ್ಬಿರಿದ ಪುತ್ತಿಲ ಪರಿವಾರ ಬಿಜೆಪಿ ಮುಂದೆ ಮಂಡಿಯೂರಿದೆ. ಮೂರು ದಿನದ ಗಡುವು ನೀಡಿ ಮೂರು ವಾರಗಳ ಬಳಿಕ ಬಿಜೆಪಿಗೆ ಸ್ಪರ್ಧೆಯ ಎಚ್ಚರಿಕೆ ನೀಡಿದ ಪುತ್ತಿಲ ಪರಿವಾರ ಸದ್ಯಕ್ಕೆ ಮಕಾಡೆ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ವರ್ಸಸ್ ಪುತ್ತಿಲ ಪರಿವಾರದ ಭಿನ್ನಾಭಿಪ್ರಾಯ ಮುಗಿದೇ ಹೋಯ್ತು ಅನ್ನೋ ಅಷ್ಟರಲ್ಲಿ ಮತ್ತೆ ಬಿರುಕು ಬಿಟ್ಟಿದೆ. ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಿವಾಸದಲ್ಲಿ ಹೂಗುಚ್ಛ ಪಡೆದು ಪಕ್ಷ ಸೇರ್ಪಡೆಯ ಘೋಷಣೆ ಮಾಡಿದ...
ಮಂಗಳೂರು: ಕಾನೂನು ಯಾರೇ ಕೈಗೆತ್ತಿಕೊಂಡರೂ ನಾವು ಸಹಿಸೋದಿಲ್ಲ ಅಂತಹವರ ವಿರುದ್ಧ ನಿರ್ಧ್ಯಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಪಣಂಬೂರಿನಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ವಿಚಾರ ಪ್ರಸ್ತಾಪಿಸಿ ಮಾತನಾಡಿದ ಅವರು...
ತಿರುವನಂತಪುರಂ: ದೇವಸ್ಥಾನವೊಂದರ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಸದಸ್ಯರು ಅಕ್ರಮವಾಗಿ ಶಸ್ತ್ರಾಸ್ತ್ರ ತರಬೇತಿ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಕೇರಳ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ ಎಂದು ಲೈವ್ ಲಾ ಎಂಬ ಸುದ್ದಿ ಸಂಸ್ಥೆ ವರದಿ...
You cannot copy content of this page