ಮಕರ ಜ್ಯೋತಿ ಯಾತ್ರೆಗಾಗಿ ಡಿಸೆಂಬರ್ 30ರಂದು ಸಂಜೆ 5 ಗಂಟೆಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ತೆರೆಯಲಾಗುವುದು. ತಂತ್ರಿ ಕಂಠರಾರ್ ರಾಜೀವರ್ ಉಪಸ್ಥಿತಿಯಲ್ಲಿ ಪ್ರಧಾನ ಅರ್ಚಕ ಎಸ್. ಅರುಣ್ ಕುಮಾರ್ ನಂಬೂದಿರಿ ದೇವಾಲಯದ ಬಾಗಿಲು...
ರಾಮನಗರ: ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನ ಬಳಿ ಇರುವ ಮಲ್ಲಿಕ್ ಪುರಂ ಮೇಲ್ಸೇತುವೆ ಮೇಲಿಂದ ಜಿಗಿದು ಕನಕಪುರ ಮೂಲದ ಅಯ್ಯಪ್ಪ ಮಾಲಾಧಾರಿ ಮೃ*ತಪಟ್ಟಿದ್ದಾರೆ. ಕನಕಪುರ ನಿವಾಸಿ ಕುಮಾರಸ್ವಾಮಿ (40) ಮೃ*ತ ಅಯ್ಯಪ್ಪ ಮಾಲಾಧಾರಿ. ಕುಮಾರಸ್ವಾಮಿ ಅವರು...
ಬೆಂಗಳೂರು: ಶಬರಿಮಲೆ ಯಾತ್ರಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿ ನೀಡಿದ್ದು, ಕೆಎಸ್ಆರ್ಟಿಸಿಯು ಬೆಂಗಳೂರು ಮತ್ತು ಕೇರಳದ ಪಂಪಾ ನಡುವೆ ಐರಾವತ ವೋಲ್ವೊ ಬಸ್ ಸೇವೆ ಆರಂಭಿಸಿದೆ. ಶಾಂತಿ ನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50ಕ್ಕೆ ವೋಲ್ವೊ...
ತಿರುವನಂತಪುರಂ: ಫೆಂಗಲ್ ಚಂಡಮಾರುತದ ಪರಿಣಾಮ ಕೇರಳದಲ್ಲೂ ಭಾರೀ ಮಳೆಯಾಗುತ್ತಿದೆ. ಮಳೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಶಬರಿಮಲೆಗೆ ಅರಣ್ಯದ ದಾರಿ ಮೂಲಕ ಕಾಲ್ನಡಿಗೆಯಲ್ಲಿ ಬರುವ ಯಾತ್ರಿಕರಿಗೆ ನಿಷೇಧ ಹೇರಲಾಗಿದೆ. ಕರಿಮಲ, ಪುಲ್ಲುಮೇಡು ದಾರಿಯಲ್ಲಿ ಸಂಚಾರ ಮಾಡದಂತೆ...
ಶಬರಿಮಲೆಯಿಂದ ಕರ್ನಾಟಕಕ್ಕೆ ವಾಪಸಾಗುತ್ತಿರುವಾಗ ಯಾತ್ರಿಕರನ್ನು ಹೊತ್ತಿದ್ದ ಬಸ್ ಕೇರಳದ ವಯನಾಡಿನಲ್ಲಿ ಪಲ್ಟಿಯಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಇಂದು ಬೆಳಗಿನ ಜಾವ 6 ಗಂಟೆಗೆ ಘಟನೆ ನಡೆದಿದೆ. ಕಿರಿದಾದ ತಿರುನೆಲ್ಲಿ ಥೆಟ್ಟು ರಸ್ತೆಯಲ್ಲಿ ಇಂದು ಮುಂಜಾನೆ ಈ...
You cannot copy content of this page