DAKSHINA KANNADA1 year ago
1700 ವರ್ಷಗಳ ಬಳಿಕ ಸಾಂಟಾ ಕ್ಲಾಸ್ ನಿಜ ಮುಖ ಅನಾವರಣ..!
ಮಂಗಳೂರು : ಇನ್ನೇನು ಕೆಲವೇ ದಿನಗಳಲ್ಲಿ ಕ್ರಿಸ್ಮಸ್ ಹಬ್ಬ ಬರಲಿದ್ದು, ಹಬ್ಬಕ್ಕೆ ಕಳೆ ತರಲು ಉಡುಗೊರೆ ಸಹಿತವಾಗಿ ಸಾಂಟಾ ಕ್ಲಾಸ್ ಕೂಡ ಬರಲಿದ್ದಾನೆ. ಮಕ್ಕಳಿಗೆ ತುಂಬಾ ಅಚ್ಚುಮೆಚ್ಚಿನ ಕ್ರಿಸ್ಮಸ್ ಅಜ್ಜನಾಗಿ ಕಾಣಿಸಿಕೊಳ್ಳುವ ಈ ಸಾಂಟಾ ಕ್ಲಾಸ್...