LATEST NEWS1 year ago
ಶಬರಿಮಲೆಯ 18 ಮೆಟ್ಟಿಲುಗಳ ಮೇಲೆ ನಿಂತು ಫೋಟೋಶೂಟ್ ಮಾಡಿಸಿದ ಪೊಲೀಸರಿಗೆ ಬಿಗ್ಶಾಕ್
Sabarimala Temple: ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಿಯ 18 ಮೆಟ್ಟಿಲುಗಳ ಮೇಲೆ ನಿಂತು ಪೊಲೀಸರು ಫೋಟೋಶೂಟ್ ಮಾಡಿಸಿರುವುದು ಇದೀಗ ತೀವ್ರ ವಿವಾದಕ್ಕೀಡಾಗಿದೆ. ಈ ಘಟನೆ ಕುರಿತು ಕೇರಳದ ಎಡಿಜಿಪಿ, ದೇವಸ್ಥಾನದ ವಿಶೇಷ ಅಧಿಕಾರಿ ಬಳಿ ವರದಿ...