ಇತ್ತೀಚಿನ ವರ್ಷಗಳಲ್ಲಿ ಶಾಲೆಯಲ್ಲಿ ಶಿಕ್ಷಕಿ ಹಾಗೂ ವಿದ್ಯಾರ್ಥಿಯ ನಡುವಿನ ಲೈಂಗಿಕ ದುರುಪಯೋಗ ನಡೆಯುತ್ತಿದ್ದು ಇದೀಗ ಅಂತಹದ್ದೇ ಮತ್ತೊಂದು ಗಟನೆ ನಡೆದಿದೆ. ಈ ಪ್ರಕರಣದಿಂದ ಇದೀಗ ರಿವರ್ಬ್ಯಾಂಕ್ ಹೈಸ್ಕೂಲ್ಗೆ ಕೆಟ್ಟ ಹೆಸರು ಬಂದಿದೆ. ಪ್ರಸ್ತುತ ವರ್ಷಗಳಲ್ಲಿ ಇದು...
ಮಂಗಳೂರು/ನವದೆಹಲಿ : ನೋಯ್ಡಾ ಮತ್ತು ನವದೆಹಲಿಯ ಎರಡು ಶಾಲೆಗಳಿಗೆ ಇಂದು (ಫೆ.7) ಬೆಳ್ಳಂಬೆಳಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳ ದೌಡಾಯಿಸಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ....
ಮಂಗಳೂರು/ಪುಣೆ : ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿ ಮೇಲೆ ಅತ್ಯಾ*ಚಾರ ಎಸಗಿ ಕೊ*ಲ್ಲಲು ಸುಫಾರಿ ಕೊಟ್ಟ ಆಘಾತಕಾರಿ ಘಟನೆ ಪುಣೆಯ ಶಾಲೆಯೊಂದರಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮತ್ತೊಂದು ತರಗತಿಯ ವಿದ್ಯಾರ್ಥಿಗೆ ಆತ ಸುಫಾರಿ ಕೊಟ್ಟಿದ್ದ ಎಂದು ತಿಳಿದುಬಂದಿದೆ....
ಮಂಗಳೂರು/ನೋಯ್ಡಾ: ಶಿಕ್ಷಕಿಯರ ಶೌಚಾಲಯದಲ್ಲಿ ಸ್ಪೈ ಕ್ಯಾಮರಾ ಇಟ್ಟಿದ್ದ ಶಾಲೆಯ ನಿರ್ದೇಶಕನನ್ನು ಪೊಲೀಸರು ಬಂಧಿಸಿರುವ ಘಟನೆ ನೋಯ್ಡಾದ ನೋಯ್ಡಾದ ಸೆಕ್ಟರ್ 70 ರ ಪ್ಲೇ ಸ್ಕೂಲ್ ಆದ ಲರ್ನ್ ವಿತ್ ಫನ್ನಲ್ಲಿ ನಡೆದಿದೆ. ಶಿಕ್ಷಕಿಯರ ವಾಶ್ರೂಮನ್ ಬಲ್ಬ್...
ಮಂಗಳೂರು/ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಹೊಸದಿಲ್ಲಿಯ 40 ಶಾಲೆಗಳಿಗೆ ಇಂದು ಬೆಳ್ಳಂಬೆಳಗ್ಗೆ ಇಮೇಲ್ ಮೂಲಕ ಬಾಂ*ಬ್ ಬೆದರಿಕೆ ಬಂದಿರುವುದಾಗಿ ದಿಲ್ಲಿ ಪೊಲೀಸರು ತಿಳಿಸಿದ್ದು, ಶಾಲೆಗಳಿಗೆ ಬಾಂಬ್ ನಿಷ್ಕ್ರಿಯ ತಂಡ, ಶ್ವಾನ ದಳ ಮತ್ತು ಪೊಲೀಸ್ ತಂಡ ದೌಡಾಯಿಸಿದೆ....
ಮಂಗಳೂರು/ಹೈದರಾಬಾದ್: 11 ವರ್ಷದ ಬಾಲಕನೊಬ್ಬ ಮೂರಕ್ಕಿಂತ ಹೆಚ್ಚು ಪೂರಿಗಳನ್ನು ಒಟ್ಟಾಗಿ ಬಾಯಿಗೆ ಹಾಕಿಕೊಂಡ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿರುವ ಅಘಾತಕಾರಿ ಘಟನೆ ಹೈದರಾಬಾದ್ ನ ಶಾಲೆಯೊಂದರಲ್ಲಿ ನಡೆದಿದೆ. 6ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಮನೆಯಿಂದ ತಂದಿದ್ದ ಪೂರಿಯನ್ನು,...
ಮಂಗಳೂರು/ದುಬೈ: ಗಡಿನಾಡು ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಯುಎಇ ಘಟಕದಿಂದ ಆಯೋಜಿಸಲಾದ ‘ದುಬೈ ಗಡಿನಾಡ ಉತ್ಸವ’ ವು ಅಕ್ಟೋಬರ್ 13ರಂದು, ದುಬೈನ ಔದ್ ಮೆಥಾದಲ್ಲಿರುವ ‘ಜೆಮ್’ ಖಾಸಗಿ ಶಾಲೆಯಲ್ಲಿ ನಡೆಯಿತು. ಈ ವಿಶೇಷ ಕಾರ್ಯಕ್ರಮದಲ್ಲಿ ಅಕಾಡೆಮಿಯು ತನ್ನ...
ಧಾರವಾಡ/ಮಂಗಳೂರು: ಧಾರವಾಡ ತಾಲೂಕಿನ ಮನಸೂರ ಗ್ರಾಮದ ಹೊರವಲಯದಲ್ಲಿರುವ ಸರ್ಕಾರಿ ಶಾಲಾ ಆವರಣದಲ್ಲಿ ದುಷ್ಕರ್ಮಿಗಳು ಮದ್ಯಪಾನ ಪಾರ್ಟಿ ಮಾಡಿದ್ದ ಘಟನೆ ಸೆ.4ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಮದ್ಯದ ಪ್ಯಾಕೆಟ್, ಇತರೆ ತ್ಯಾಜ್ಯಗಳನ್ನು ಶಾಲಾ ಆವರಣದಲ್ಲೇ ಬಿಟ್ಟು ಹೋಗಿದ್ದಾರೆ. ...
ಪುತ್ತೂರು: ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಸರಕಾರಿ ಪ್ರೌಢ ಶಾಲೆ ಮಣಿಕ್ಕರ ಇವರ ಸಹಯೋಗದೊಂದಿಗೆ ಪುತ್ತೂರು ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಬಾಲಕ/ಬಾಲಕಿಯರ ವಾಲಿಬಾಲ್ ಪಂದ್ಯಾಟವು...
ಪುತ್ತೂರು: ಇಲ್ಲಿನ ನಗರಸಭಾ ವ್ಯಾಪ್ತಿಯ ಕೋರ್ಟು ರಸ್ತೆ – ಬೀದಿಮಜಲು ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆಗೆ ಹೋಗುವ ರಸ್ತೆ ಕಾಂಕ್ರೀಟುಕರಣಕ್ಕೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ...
You cannot copy content of this page