ಉಳ್ಳಾಲ: ಪಡೆದುಕೊಂಡಿದ್ದ ಹಣವನ್ನು ಹಿಂತಿರುಗಿಸುವ ನೆಪದಲ್ಲಿ ಅನ್ಯಮತೀಯ ಯುವಕನೋರ್ವ ತನ್ನ ಸಹೋದ್ಯೋಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಿನ್ನೆ ರಾತ್ರಿ ಮಂಗಳೂರು ಹೊರವಲಯದ ಉಳ್ಳಾಲ ಅಬ್ಬಂಜರ ಎಂಬಲ್ಲಿ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಸ್ಥಳಕ್ಕೆ ಎಂಟ್ರಿ...
ಉಪ್ಪಿನಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಸಹ ಪ್ರಯಾಣಿಕರು ಸೇರಿ ಪೊಲೀಸರಿಗೊಪ್ಪಿಸಿದ ಘಟನೆ ಶನಿವಾರ ಉಪ್ಪಿನಂಗಡಿಯಲ್ಲಿ ನಡೆದಿದೆ. ಪೆರ್ನೆ ಗ್ರಾಮದ ನಿವಾಸಿ ಅಶ್ರಫ್ (45) ಲೈಂಗಿಕ ಕಿರುಕುಳ ನೀಡುತ್ತಿದ್ದ ವಿಕೃತ ಕಾಮುಕ....
ಬಂಟ್ವಾಳ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ ತಂದೆ ಜೈಲು ಪಾಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ. ತುಂಬೆ ನಿವಾಸಿಯಾಗಿರುವ...
ಕುಂದಾಪುರ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದ ಆರೋಪಿಯನ್ನು ದೋಷಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿರುವ ಪೋಕ್ಸೊ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣ ಅವರು ತೀರ್ಪು ನೀಡಿದ್ದು, ಅಪರಾಧಿಗೆ 10...
ಬಂಟ್ವಾಳ: ಬಾಲಕಿಗೆ ಅಶ್ಲೀಲ ಚಿತ್ರಗಳನ್ನು ಹೊಂದಿರುವ ಮೊಬೈಲ್ ಮೆಮೊರಿ ಕಾರ್ಡ್ ನೀಡಿದ ಆರೋಪದ ಮೇಲೆ ಕಲ್ಲಡ್ಕದ ನಿವಾಸಿಯೋರ್ವನನ್ನು ವಿಟ್ಲ ಪೋಲಿಸರು ಬಂಧಿಸಿದ ಘಟನೆ ನಡೆದಿದೆ. ಕಲ್ಲಡ್ಕ ನಿವಾಸಿ ಸಮೀರ್(33) ಎಂಬಾತ ಬಂಧಿತ ಆರೋಪಿ. ಮಾಣಿ ಸಮೀಪದ...
ವಿಟ್ಲ: ದಲಿತ ವಿವಾಹಿತೆಯೋರ್ವಳ ಮೇಲೆ ಗ್ರಾಮ ಪಂಚಾಯಿತಿ ಸಿಬ್ಬಂದಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ವಿಟ್ಲದಲ್ಲಿ ನಡೆದಿದೆ. ಪುಣಚ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಸ್ಮಾನ್ (53) ಬಂಧಿತ ಆರೋಪಿ. ಪಂಚಾಯತಿಗೆ ಆಗಮಿಸಿದ ಯುವತಿಯ ಕೈಹಿಡಿದೆಳೆದು ಈತ...
ಕಡಬ: ಪರಿಶಿಷ್ಟ ಜಾತಿಯ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಕಡಬದ ಎಡಮಂಗಲದಲ್ಲಿ ಅ.8 ರಂದು ನಡೆದಿದೆ. ಗೋಪಾಲ ಲೈಂಗಿಕ ಕಿರುಕುಳ ನೀಡಿದ ಆರೋಪಿ. ಈತ ಕಡಬ ತಾಲೂಕಿನ ಎಡಮಂಗಲ...
ಬೆಂಗಳೂರು: ವೈದ್ಯನೋರ್ವ ಆಸ್ಪತ್ರೆಗೆ ಚಿಕಿತ್ಸೆಗೆಂದು ಬರುತ್ತಿದ್ದ ಯುವತಿಯರನ್ನು ತನ್ನ ಕಾಮದಾಹಕ್ಕೆ ಬಳಸಿಕೊಳ್ಳುತ್ತಿದ್ದ ಪ್ರಕರಣ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಆದರೆ ವೈದ್ಯ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಉಬೇದುಲ್ಲಾ ಎಂಬ ವೈದ್ಯ ಆಸ್ಪತ್ರೆಗೆ ಬರುವ ಹೆಣ್ಣು ಮಕ್ಕಳ ಮೇಲೆ ಲೈಂಗಿಕ...
ಕಾಸರಗೋಡು: ವಿವಾಹವಾಗುವ ಭರವಸೆ ನೀಡಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಬದಿಯಡ್ಕ ಪಳ್ಳತ್ತಡ್ಕದ ಪ್ರದೀಪ್ ಕೆ.(21) ಬಂಧಿತ ಆರೋಪಿ. ಈತ ಹದಿನಾರರ ಹರೆಯದ ಬಾಲಕಿಯನ್ನು ವಿವಾಹವಾಗುವುದಾಗಿ ಭರವಸೆ...
ಪುತ್ತೂರು: ಮಹಿಳೆಯೋರ್ವರಿಗೆ ಅನ್ಯಕೋಮಿನ ಯುವಕ ಲೈಂಗಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಗಳಿಂದ ಪುತ್ತೂರಿನ ತಿಂಗಳಾಡಿಯಲ್ಲಿ ಪ್ರತಿಭಟನೆ ನಡೆಯಿತು. ಆರೋಪಿಯನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಆತನ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಹಿಂದೂಪರ...
You cannot copy content of this page