ಪುತ್ತೂರು: ಅಂಗಡಿಯೊಂದರಲ್ಲಿ ಸಾಮಾನು ಖರೀದಿಸುತ್ತಿದ್ದ ಹಿಂದೂ ಮಹಿಳೆಗೆ ಅಂಗಡಿ ಮಾಲಕನಿಲ್ಲದ ಸಂದರ್ಭ ಅಲ್ಲಿದ್ದ ಅನ್ಯಕೋಮಿನ ಯುವಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಿನ್ನೆ ಪುತ್ತೂರಿನ ತಿಂಗಳಾಡಿಯಲ್ಲಿ ನಡೆದಿದೆ. ಸೊರಕೆ ಓಲೆಮುಂಡೋವು ಸಮೀಪದ ಬದ್ರುದ್ದೀನ್ ಯಾನೆ ಬದ್ರು...
ಉಡುಪಿ: 21 ಫೋಕ್ಸೋ ಪ್ರಕರಣಗಳನ್ನು ಎದುರಿಸುತ್ತಿದ್ದ ಹಾಗೂ ಬಾಲಕರನ್ನು ತನ್ನ ಲೈಂಗಿಕ ತೃಷೆಗೆ ಬಳಸಿದ್ದ ಕುಂದಾಪುರದ ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿಗೆ ಎರಡು ಪೋಕ್ಸೋ ಪ್ರಕರಣಗಳಿಗೆ ಸಂಬಂಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ...
ಚಿತ್ರದುರ್ಗ: ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಮುರುಘಾ ಮಠಧ ಶ್ರೀಗಳಿಗೆ ಎದೆನೋವು ಕಾಣಿಸಿಕೊಂಡಿದ್ದು ಪೊಲೀಸರು ಅವರನ್ನು ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಹಿಂಸೆ ನೀಡುತ್ತಿದ್ದ ಕಾರಣಕ್ಕೆ ಆರೋಪ ಕೇಳಿಬಂದ...
ಮೈಸೂರು : ನಗರದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರು ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ವ್ಯಕ್ತವಾಗಿದ್ದು, ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರಕ್ಕೆ ದೂರು ನೀಡಿದ್ದಾರೆ....
ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಶಿವಮೊಗ್ಗ ಜಿಲ್ಲಾ ಫೊಕ್ಸೋ ನ್ಯಾಯಾಲಯ 10 ವರ್ಷ ಕಾರಾಗೃಹ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. ಸೊರಬ ತಾಲೂಕಿನ ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತಪ್ಪ (45)...
ಬಂಟ್ವಾಳ: ಸಂಬಂಧಿಕನೋರ್ವ ಯುವತಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಕರಣ ಸರಪಾಡಿ ಗ್ರಾಮದ ಅಲ್ಲಿಪಾದೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಯುವತಿಯನ್ನು ಪುನರ್ವಸತಿ ಕೇಂದ್ರಕ್ಕೆ ದಾಖಲಿಸಲಾಗಿದೆ. ಯುವತಿ ಹಾಗೂ ಆಕೆಯ ಅಪ್ರಾಪ್ತ ತಮ್ಮ ಇಬ್ಬರು ಅಜ್ಜಿಯ ಜತೆ...
ಬೆಳ್ತಂಗಡಿ: ತಾಲೂಕಿನ ಇಂದಬೆಟ್ಟು ಗ್ರಾಮದ ಪರಾರಿ ಶಾಂತಿನಗರ ಎಂಬಲ್ಲಿ ದಲಿತ ವ್ಯಕ್ತಿಯ ಕೊಲೆ ಪ್ರಕರಣದ ಹಿಂದೆ ಅಪ್ರಾಪ್ತ ಬಾಲಕಿಯ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದ್ದು, ಓರ್ವನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿ ನಾರಾಯಣ...
ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ನಗರದ ಮಹಿಳಾ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಂಜಿಮೊಗರಿನ ಮುಸ್ತಫಾ (35) ಎಂದು ಗುರುತಿಸಲಾಗಿದೆ. ಆರೋಪಿಯು ಕಾವೂರು ಪೊಲೀಸ್ ಠಾಣಾ...
ರಾಂಚಿ: ಲೈಂಗಿಕ ದೌರ್ಜನ್ಯ ಆರೋಪದ ಆಧಾರದಲ್ಲಿ ಜಾರ್ಖಾಂಡ್ನ ಐಎಎಸ್ ಅಧಿಕಾರಿ ಸೈಯ್ಯದ್ ರಿಯಾಜ್ ಅಹಮದ್ ಅವರನ್ನು ಅಮಾನತುಗೊಳಿಸಿ ಜಾರ್ಖಾಂಡ್ ಸರ್ಕಾರ ಆದೇಶಿಸಿದೆ. ಸಬ್ ಡಿವಿಜನ್ ಮ್ಯಾಜಿಸ್ಟ್ರೇಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸೈಯ್ಯದ್ ಅವರನ್ನು ಕಳೆದ ಮಂಗಳವಾರ ಬಂಧಿಸಲಾಗಿತ್ತು....
ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಸೋಮವಾರ ರಾತ್ರಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬಿ.ಸಿ ರೋಡ್ ನ ನಿವಾಸಿ ಮಹಮ್ಮದ್ ಮುಸ್ತಾಫಾ (24) ಬಂಧಿತ ಆರೋಪಿ. ಯುವತಿ...
You cannot copy content of this page