DAKSHINA KANNADA2 years ago
ಉಡುಪಿ ಬೃಹತ್ ಹಿಂದೂ ಸಮಾಜೋತ್ಸವ- ಮಂಗಳೂರಿಗೆ ಶರಣ್ ಪಂಪ್ ವೆಲ್ ವಾಪಾಸ್ ?
ಉಡುಪಿ: ಉಡುಪಿಯಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಆಯೋಜಿಸಿರುವ ಶೌರ್ಯ ಜಾಗರಣ ರಥಯಾತ್ರೆ ಸಮಾರೋಪ ಸಮಾರಂಭ ಹಾಗೂ ಹಿಂದೂ ಸಮಾಜೋತ್ಸವ ಕಾರ್ಯಕ್ರಮಕ್ಕೆ ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಉಡುಪಿಗೆ ಪ್ರವೇಶಿಸದಂತೆ ಪೊಲೀಸ್ ಇಲಾಖೆಯು...