LATEST NEWS6 months ago
ಶಿರೂರು ಗುಡ್ಡ ಕುಸಿತ ಪ್ರಕರಣ: ಮಗನಿಗಾಗಿ ಆಟಿಕೆ ಖರೀದಿಸಿದ್ದ ಮೃ*ತ ಅರ್ಜುನ್..!
ಕಾರವಾರ: ಅಂಕೋಲದ ಶಿರೂರಿನಲ್ಲಿ ಭೂ ಕುಸಿತ ಸಂಭವಿಸಿ 11 ಜನ ಮೃ*ತಪಟ್ಟಿದ್ದಾರೆ. ಮೂರನೇ ಹಂತದ ಸುದೀರ್ಘ ಕಾರ್ಯಾಚರಣೆಯಲ್ಲಿ ಕೇರಳ ಮೂಲದ ಅರ್ಜುನ್ ಮೃ*ತದೇಹ ಭಾರತ್ ಬೇಂಜ್ ಲಾರಿಯಲ್ಲೇ ಸಿಕ್ಕಿದ್ದು, ಇದೀಗ ಲಾರಿ ಅವಶೇಷದಡಿ ಅರ್ಜುನ್ ತನ್ನ...