ಶಿರ್ವ: ಟಿಪ್ಪರ್ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿ ಗಣಪಣಕಟ್ಟೆ ತಿರುವಿನ ಬಳಿ ಇಂದು (ಫೆ.25) ಮುಂಜಾನೆ ನಡೆದಿದೆ. ಬೈಂದೂರಿನ ಸುಬ್ರಮಣ್ಯ ಆಚಾರ್ಯ (40) ಮೃತ...
ಶಿರ್ವ: ಟಿಪ್ಪರೊಂದು ಕಾರಿಗೆ ಡಿ*ಕ್ಕಿ ಹೊಡೆದು, ಬಳಿಕ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃ*ತಪಟ್ಟ ದಾ*ರುಳ ಘಟನೆ ಕಟಪಾಡಿ-ಶಿರ್ವ ಮುಖ್ಯರಸ್ತೆಯ ಬಂಟಕಲ್ಲು ದುರ್ಗಾನಗರ ಬಳಿ ಮಂಗಳವಾರ (ಫೆ. 4) ರಾತ್ರಿ ನಡೆದಿದೆ. ಕೊಕ್ಕರ್ಣೆಯ ಕೃಷ್ಣ (55) ಮೃ*ತ...
ಶಿರ್ವ: ಎಳೆನೀರು ಕೊಯ್ಯುವ ವೇಳೆ ವಿದ್ಯುತ್ ಶಾ*ಕ್ ತಗುಲಿ ವ್ಯಕ್ತಿಯೊಬ್ಬರು ಮೃ*ತಪಟ್ಟ ಘಟನೆ ಇಲ್ಲಿನ ನಡೀಬೆಟ್ಟು ಎಂಬಲ್ಲಿ ಆ.8ರ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಶಿರ್ವ ನಡೀಬೆಟ್ಟು ಪನಿಮಾರ್ ಮನೆಯ ಕೆಲಸದಾಳು ಸುರೇಶ್ ಶೆಟ್ಟಿ(68) ಮೃ*ತಪಟ್ಟವರು. ಮನೆಯಲ್ಲಿ...
ಉಡುಪಿ: ಇತ್ತೀಚೆಗೆ ಮಂಗಳೂರಿನ ಖಾಸಗಿ ಬಸ್ಸಿನಲ್ಲಿ ಎದೆನೋವು ಕಾಣಿಸಿಕೊಂಡ ವಿದ್ಯಾರ್ಥಿನಿಯನ್ನು ಬಸ್ ಸಿಂಬಂದಿ ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಜೀವ ಉಳಿಸಿ ಮಾನವೀಯತೆ ಮೆರೆದಿದ್ದರು. ಇದೀಗ ಅಂತಹುದೇ ಇನ್ನೊಂದು ಘಟನೆ ಉಡುಪಿ ನಗರದಲ್ಲಿ ಸೋಮವಾರ(ಆ.5) ಬೆಳಿಗ್ಗೆ ನಡೆದ...
ಉಡುಪಿ : ಮೂಕ ಪ್ರಾಣಿಗಳನ್ನು ಮುದ್ದು ಮಾಡಿ ಸಾಕುವವರು ಅನೇಕ ಮಂದಿ ಇದ್ದಾರೆ. ಅವುಗಳಿಗಾಗಿ ವಿಶೇಷ ಮುತುವರ್ಜಿ ವಹಿಸುವವರಿದ್ದಾರೆ. ಅದರ ನಡುವೆ ವಿ*ಕೃತಿ ಮೆರೆಯುವವರೂ ಇದ್ದಾರೆ. ಪ್ರಾಣಿಗಳನ್ನು ಹಿಂ*ಸಿಸುವ ಅದೆಷ್ಟೋ ವೀಡಿಯೋಗಳು ವೈರಲ್ ಆಗಿವೆ. ಇದೀಗ...
ಉಡುಪಿ: ಸ್ನಾನ ಮಾಡಲೆಂದು ಬಚ್ಚಲು ಮನೆ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಶಿರ್ವ ಮಾಣಿಬೆಟ್ಟು ಬಳಿ ಗುರುವಾರ(ಮೇ.23) ರಾತ್ರಿ ನಡೆದಿದೆ.RA ಶಿರ್ವ ಎಂಎಸ್ಆರ್ ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ...
ಶಿರ್ವ : ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿರ್ವ ಗ್ರಾಪಂ ವ್ಯಾಪ್ತಿಯ ಕಲ್ಲೊಟ್ಟು ಬಳಿ ಭಾನುವಾರ ರಾತ್ರಿ ಸಂಭವಿಸಿದೆ. ಗಾಯಗೊಂಡವರನ್ನು ಬಿಹಾರ ಮೂಲದ...
ಉಡುಪಿ ಜಿಲ್ಲೆಯ ಶಂಕರಪುರ ಶಿರ್ವ ಮುಖ್ಯ ರಸ್ತೆ ಯ ದುರ್ಗಾನಗರ ಇಂಚರ ಬಸ್ಸು ನಿಲ್ದಾಣದ ಬಳಿ ಬೈಕುಗಳೆರಡು ಮುಖಾಮುಖಿ ಢಿಕ್ಕಿ ಹೊಡೆದು ಓರ್ವ ಮೃತ ಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಶಿರ್ವ: ಉಡುಪಿ...
ಉಡುಪಿ ಜಿಲ್ಲೆಯ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅತೀಯದ ಜನಸ್ತೋಮದಿಂದ, ರಸ್ತೆ ಬದಿ ವ್ಯಾಪಾರಸ್ತರಿಗೆ, ಹಾಗೂ ಪಾರ್ಕಿಂಗ್ ಗೆ ಸಮಸ್ಯೆಯೂ ಕಾಡುತ್ತಿದ್ದು, ವಾಹನ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಉಡುಪಿ: ಉಡುಪಿ ಜಿಲ್ಲೆಯ...
ಶಿರ್ವ ಕುತ್ಯಾರ್ ಶಾಲೆಯೊಂದರ ಬಸ್ನಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಕುತ್ಯಾರು ಬ್ಯಾಂಕ್ ಆಫ್ ಬರೋಡಾ ಶಾಖೆಯ ಬಳಿಯ ಬಾಡಿಗೆ ಮನೆ ನಿವಾಸಿ ಶೈಲೇಶ್ ಕೆ. ಪ್ರಭು (44) ಏಕಾಎಕಿ ನಾಪತ್ತೆಯಾಗಿದ್ದಾರೆ. ಉಡುಪಿ : ಜಿಲ್ಲೆಯ ಶಿರ್ವ...
You cannot copy content of this page