ಮಂಗಳೂರು/ಬೆಂಗಳೂರು : ಬೆಂಗಳೂರಿನ ಖಾಸಗಿ ಪ್ರತಿಷ್ಠಿತ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಇಂದು (ಸೆ. 19) ಮಧ್ಯಾಹ್ನ ಅ*ಗ್ನಿ ಅವಘ*ಡ ಸಂಭವಿಸಿದೆ. ಈ ವೇಳೆ ಹಲವರಿಗೆ ಗಾ*ಯಗಳಾಗಿದ್ದು, ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ. ...
ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್ನಿಂದಾಗಿ ಎಟಿಎಂ ಮೆಷಿನ್ಗೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಸುಟ್ಟು ಕರಕಲಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ನಗರದ ಐ.ಜಿ ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್ ನ ಎಟಿಎಂ ಗೆ ಭಾನುವಾರ(ಎ.21) ಮಧ್ಯರಾತ್ರಿ ಬೆಂಕಿ ತಗುಲಿದೆ....
ಪುತ್ತೂರು: ಸಿಡಿಲಿನ ಹೊಡೆತಕ್ಕೆ ಶಾರ್ಟ್ ಸರ್ಕ್ಯೂಟ್ ಆಗಿ ಫೋಟೊ ಸ್ಟುಡಿಯೋವೊಂದು ಸುಟ್ಟು ಭಸ್ಮವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಪೋಟೊ ಸ್ಟುಡಿಯೋ ಸಿಬಂದಿ ಅಪಾಯದಿಂದ ಪಾರಾಗಿದ್ದಾರೆ. ಆದರೆ ಸಿಡಿಲಿನ ಹೊಡೆತಕ್ಕೆ ಸ್ಟುಡಿಯೋದಲ್ಲಿನ...
ಕಿನ್ನಿಗೋಳಿ ಮೂಲ್ಕಿ ರಾಜ್ಯ ಹೆದ್ದಾರಿಯ ಕೆಂಚನಕೆರೆ ಗ್ಯಾರೇಜ್ ಸರ್ವಿಸ್ ಸೆಂಟರ್ ಬಳಿ ದಾರಿದೀಪದ ವಿದ್ಯುತ್ ತಂತಿಯಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ನಿಂದ ಭಾರೀ ಗಾತ್ರದ ಮರ ಹಾಗೂ ಮನೆಯ ಸುತ್ತ ತೆಂಗಿನ ತೋಟಕ್ಕೆ ಆಕಸ್ಮಿಕ ಬೆಂಕಿ...
ಮಂಗಳೂರು: ಫ್ಲ್ಯಾಟ್ನಲ್ಲಿ ಇದ್ದಕಿದ್ದಂತೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು ಅದರಲ್ಲಿ ಸಿಲುಕಿದ್ದ 30 ಮಂದಿಯನ್ನು ಸ್ಥಳೀಯರು ರಕ್ಷಿಸಿದ ಘಟನೆ ನಿನ್ನೆ ರಾತ್ರಿ ಮಂಗಳೂರಿನ ಬಜಪೆ ಸಮೀಪದ ಕಂದಾವರದಲ್ಲಿ ನಡೆದಿದೆ. ರಾತ್ರಿ ಸುಮಾರು 9.45ರ...
ಬೆಳ್ತಂಗಡಿ: ಬೆಂಕಿ ಆಕಸ್ಮಿಕದಿಂದ ಮನೆಯೊಂದು ಹೊತ್ತಿ ಉರಿದು ಲಕ್ಷಾಂತರ ರೂಪಾಯಿ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತಣ್ಣೀರು ಪಂತ ಬಳಿಯ ಅಳಿಕೆ ಎಂಬಲ್ಲಿ ನಡೆದಿದೆ. ಅಳಿಕೆ ನಿವಾಸಿ ಭವಾನಿ...
ಉಜಿರೆ: ಹತ್ತಿ ಬೆಡ್ ಮಾರ್ಟ್ ಅಂಗಡಿಗಯ ಮೇಲೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಏಕಾಏಕಿ ಬೆಂಕಿ ಬಿದ್ದಿರುವ ಘಟನೆ ಬೆಳ್ತಂಗಡಿಯ ಉಜಿರೆ ಸಮೀಪದ ಜನಾರ್ಧನ ದೇವಸ್ಥಾನದ ದ್ವಾರದ ಎದುರು ಇಂದು ನಡೆದಿದೆ. ಅದರ ಪಕ್ಕದಲ್ಲೇ ಇರುವ ಅಂಗಡಿಗಳಿಗೂ...
ಬಂಟ್ವಾಳ: ಅಂಗಡಿಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಅವಘಡದಿಂದಾಗಿ ಸಂಪೂರ್ಣ ಭಸ್ಮವಾದ ಘಟನೆ ಬಂಟ್ವಾಳದ ಕರೋಪಾಡಿ ಗ್ರಾಮದ ಸಮ್ಮಡ್ಕದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಕರೋಪಾಡಿ ಗ್ರಾಮದ ಸಮ್ಮಡ್ಕದಲ್ಲಿರುವ ಉಮ್ಮರ್ ಎಂಬವರಿಗೆ ಸೇರಿದ ಅಂಗಡಿ ಇದಾಗಿದ್ದು ಅಚಾನಕ್ ಆಗಿ ಸಂಭವಿಸಿದ...
ವಿಜಯವಾಡ: ಹೊಸದಾಗಿ ಖರೀದಿಸಿದ್ದ ಎಲೆಕ್ಟ್ರಿಕ್ ಸ್ಕೂಟರ್ನ ಬ್ಯಾಟರಿ ಸ್ಪೋಟಗೊಂಡು ಓರ್ವ ಮೃತಪಟ್ಟ ಘಟನೆ ಆಂಧ್ರದ ವಿಜಯವಾಡದಲ್ಲಿ ನಿನ್ನೆ ಬೆಳಿಗ್ಗೆ ನಡೆದಿದೆ. ವಿಜಯವಾಡದ ನಿವಾಸಿ ಶಿವಕುಮಾರ್ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಶುಕ್ರವಾರವಷ್ಟೇ ದಂಪತಿಗಳು ಬೂಮ್ ಮೋಟಾರ್ಸ್ ಕಾರ್ಬೆಟ್-14 ಸ್ಕೂಟರ್...
ಉಡುಪಿ: ಇಂಡಸ್ಟ್ರಿಯಲ್ ಏರಿಯಾದ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ತಡ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಮಣಿಪಾಲದಲ್ಲಿ ನಡೆದಿದೆ. ವೆಸ್ಟೆಕ್ ಎಂಟರ್ ಪ್ರೈಸಸ್ ಪ್ರೈ.ಲಿ ಎಂಬ ಫ್ಯಾಕ್ಟರಿಯಲ್ಲಿ ಈ ಅಗ್ನಿ...
You cannot copy content of this page