ಮಂಗಳೂರು/ ಶಿವಮೊಗ್ಗ : ಗಂಡ ಆ*ತ್ಮಹ*ತ್ಯೆ ಮಾಡಿಕೊಂಡ ಒಂದೇ ವಾರಕ್ಕೆ ಪತ್ನಿಯೂ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಸಿದ್ದಾಪುರದಲ್ಲಿ ನಡೆದಿದೆ. ಗೋಣಿಬೀಡು ಗ್ರಾಮದ 36 ವರ್ಷದ ಸ್ವಾತಿ.ಜೆ ಆ*ತ್ಮಹ*ತ್ಯೆ ಮಾಡಿಕೊಂಡ ಗೃಹಿಣಿ. ಸ್ವಾತಿಯ...
ಉತ್ತರ ಕನ್ನಡ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಜೊತೆಗೆ ಮಹಿಳೆಯ ಅಕ್ರಮ ಸಂಬಂಧ ವಿಚಾರವಾಗಿ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ನಡೆದಿದೆ. ಸುಚಿತ್ರಾ...
ಉತ್ತರಕನ್ನಡ: ಹೊನ್ನಾವರದ ಸೂಳೆ ಮುರ್ಕಿ ಕ್ರಾಸ್ ಬಳಿ ಅಪಘಾತದಲ್ಲಿ ಸಿದ್ದಾಪುರ ಮೂಲದ ಮಂಜುನಾಥ ಮತ್ತು ಚಂದ್ರಶೇಖರ್ ಎಂಬ ಮೀನಿನ ವ್ಯಾಪಾರಿಗಳು ಸಜೀವ ದಹನಗೊಂಡಿದ್ದರು. ಆದರೆ, ಈ ಪ್ರಕರಣಕ್ಕೆ ಈಗ ಟ್ವಿಸ್ಟ್ ಸಿಕ್ಕಿದೆ. ಇದು ಅಪಘಾತವಲ್ಲ ಕೊಲೆ...
ಮಂಗಳೂರು/ಕಾರವಾರ : ಪತ್ನಿಯನ್ನೇ ಕಿಡ್ನ್ಯಾಪ್ ಮಾಡಿದ್ದ ಸಿನಿಮಾ ನಿರ್ಮಾಪಕ ಹರ್ಷವರ್ಧನ್ ಇದೀಗ ಕಳ್ಳತನ ಆರೋಪದಡಿ ಜೈಲು ಸೇರಿದ್ದಾನೆ. ಹಾಸನ ಮೂಲದ ಹರ್ಷವರ್ಧನ್ ನನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ಏನಿದು ಕೇಸ್? 2017...
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರ, ಹೊಸಂಗಡಿ, ಕಮಲಶಿಲೆ ಭಾಗದಲ್ಲಿ ಆತಂಕ ಸೃಷ್ಟಿಸಿದ್ದ ಒಂಟಿ ಸಲಗವನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಕೊನೆಗೂ ಯಶಸ್ವಿಯಾಗಿದೆ. ಕಳೆದ ಎರಡು-ಮೂರು ದಿನಗಳಿಂದ ಆತಂಕ ಸೃಷ್ಟಿಸಿದ್ದ ಕಾಡಾನೆಯನ್ನು ಹೆನ್ನಾ ಬೈಲು ಸಮೀಪ...
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಾಳೆಬರೆ ಘಾಟಿ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷವಾಗಿದ್ದು, ಕಳೆದ ಮೂರು ದಿನಗಳಿಂದ ಅದೇ ಪರಿಸರದಲ್ಲಿ ಬೀಡು ಬಿಟ್ಟಿದೆ. ಘಾಟಿ ಮೂಲಕ ಹೊಸಂಗಡಿ ಸಿದ್ದಾಪುರ ಮಾರ್ಗವಾಗಿ ಕಾಡಾನೆ ಸಂಚರಿಸುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆ...
ಕೊಡಗು: ಕಾಡಾನೆ ದಾಳಿಗೆ ಮತ್ತೊಂದು ಜೀವ ಬಲಿಯಾದ ಘಟನೆ ಕೊಡಗಿನ ಸಿದ್ದಾಪುರದಲ್ಲಿ ನಡೆದಿದೆ. ಸಿದ್ದಾಪುರ ಗ್ರಾಮ ಪಂಚಾಯಿತಿ ಸದಸ್ಯ ಜಯಂತ್ ರವರ ತಂದೆ, ಕರಡಿಗೋಡು ಬಸವನಹಳ್ಳಿ ಹಾಡಿ ಸಮೀಪದ ನಿವಾಸಿ ಸೊಳ್ಳೆಕೋಡಿ ಚಿಣ್ಣಪ್ಪ (76) ಎಂಬುವರು...
ಕುಂದಾಪುರ : ರೈಲು ಡಿ*ಕ್ಕಿಯಾಗಿ ಚಿರತೆಯೊಂದು ಸಾ*ವನ್ನಪ್ಪಿದ ಘಟನೆ ನಾಡ ಗ್ರಾಮದ ಬಡಾಕೆರೆಯ ಸೌಪರ್ಣಿಕ ನದಿಗೆ ನಿರ್ಮಿಸಲಾದ ರೈಲ್ವೇ ಮೇಲ್ಸೇತುವೆಯಲ್ಲಿ ಸಂಭವಿಸಿದೆ. ಸುಮಾರು 5 ವರ್ಷದ ಗಂಡು ಚಿರತೆಯು ಅರಣ್ಯದಿಂದ ಆಹಾರ ಅರಸಿಕೊಂಡು ಬಂದು ರೈಲ್ವೆ...
ಕುಂದಾಪುರ: ಚಲಿಸುತ್ತಿದ್ದ ಬೈಕ್ಗೆ ಹಿಂಬದಿಯಿಂದ ಕ್ರೇನ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಹಿಂಬದಿ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ಪಾನಕದಕಟ್ಟೆ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಹುಣ್ಸೆಮಕ್ಕಿ...
ಬೆಂಗಳೂರು: ರಸ್ತೆಯಲ್ಲಿ ಮೊಬೈಲ್ನಲ್ಲಿ ಮಾತಾಡಿಕೊಂಡು ಹೋಗುತ್ತಿದ್ದ ಯುವತಿಯೋರ್ವಳ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನ ಸಿದ್ಧಾಪುರದಲ್ಲಿ ನಡೆದಿದೆ. ಟೋನಿ ಬಂಧಿತ ಆರೋಪಿ. ಕಳೆದ ತಿಂಗಳು ಯುವತಿಯೋರ್ವಳು ರಸ್ತೆಯಲ್ಲಿ ನಡೆದುಕೊಂಡು ಫೋನಿನಲ್ಲಿ ಮಾತನಾಡಿಕೊಂಡು...
You cannot copy content of this page