FILM2 months ago
ಸಿಕಂದರ್ ಸಿನಿಮಾಗೆ ರಶ್ಮಿಕಾ ಮಂದಣ್ಣ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ?
ಮಂಗಳೂರು/ಮುಂಬೈ: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸದ್ಯ ಹಿಂದಿ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ರಶ್ಮಿಕಾ ಮತ್ತು ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಸಿಕಂದರ್’ ರಿಲೀಸ್ಗೆ ಸಿದ್ದವಾಗಿದೆ. ಇತ್ತೀಚೆಗೆ ‘ಸಿಕಂದರ್’ ಟೀಸರ್ ರಿಲೀಸ್...