ಮಂಗಳೂರು : ಮಂಗಳೂರಿನಲ್ಲಿ ನಿರಂತರ ಕೋ*ಮು ಸೌಹಾರ್ದತೆಗೆ ಧ*ಕ್ಕೆ ಉಂಟು ಮಾಡುವ ಪ್ರಕರಣಗಳು ನಡೆಯುತ್ತಿದ್ದು, ಇದನ್ನು ಮಟ್ಟ ಹಾಕಲು ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ. ದ.ಕ ಜಿಲ್ಲೆಗೆ ನೂತನ ಕಮಿಷನರ್ ಆಗಿ ಸುಧೀರ್ ಕುಮಾರ್...
ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾಗಳಲ್ಲಿ ನಾನಾ ರೀತಿಯ ವೀಡಿಯೋಗಳು ವೈರಲ್ ಆಗುತ್ತಿರುತ್ತವೆ. ಇದೀಗ ಯುವತಿಯೊಬ್ಬಳು ತನ್ನ ಕೈ ಉಗುರನ್ನು ಬಳಸಿ ಹಣ ಪಾವತಿ ಮಾಡುವ ವೀಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿವೆ. ಸಾಮಾನ್ಯವಾಗಿ ಹಣ ಪಾವತಿ ಮಾಡಲು...
ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ 101 ನೇ ಉಪಗ್ರಹವು ಉಡಾವಣೆಯಾದ ಸ್ವಲ್ಪ ಸಮಯದ ನಂತರ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ವಿಫಲವಾಗಿದೆ. ಭಾನುವಾರ ಬೆಳಗ್ಗೆ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ...
ಛತ್ತೀಸ್ಗಢ: ಸ್ಕೂಟರ್ ಸ್ಟಾರ್ಟ್ ಮಾಡುತ್ತಿದ್ದಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತವಾಗಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಛತ್ತೀಸ್ಗಢದ ಅಂಬಿಕಾಪುರದ ಸಂಗಮ್ ಚೌಕ್ನಲ್ಲಿ ನಡೆದಿದೆ. ಇಂದ್ರಜಿತ್ ಸಿಂಗ್ ಬಾಬ್ರಾ(35) ಸಾವನ್ನಪ್ಪಿದ ವ್ಯಕ್ತಿ. ವ್ಯಕ್ತಿಯು ಕುಸಿದು ಬಿದ್ದ ದೃಶ್ಯವೂ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ....
ಹಿಂದೆಲ್ಲಾ ಗದ್ದೆಯನ್ನು ಉಳುಮೆ ಮಾಡಲು ಎತ್ತುಗಳನ್ನು ಅಥವಾ ಟ್ರ್ಯಾಕ್ಟರ್ ಗಳನ್ನು ಬಳಸುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ. ಇಲ್ಲೊಬ್ಬ ವ್ಯಕ್ತಿಯೂ ಇನ್ನು ಮುಂದುವರಿದು ಆಟೋ ಬಳಸಿ ಗದ್ದೆಯನ್ನು ಉಳುಮೆ ಮಾಡಿದ್ದಾನೆ. ಸದ್ಯ ಇದಕ್ಕೆ ಸಂಬಂಧ ಪಟ್ಟ...
ಮಂಗಳೂರು : ಧರ್ಮ ಹಾಗು ದೇಶ ವಿರೋಧಿ ಪೋಸ್ಟನ್ನು ಸಾಮಾಜಿಕ ಜಾಲತಾಣ X ನಲ್ಲಿ ಮಂಗಳೂರಿನ ವೈದ್ಯೆಯೊಬ್ಬಳು ಪೋಸ್ಟ್ ಹಾಕಿದ್ದು ಇದೀಗ ಪ್ರಕರಣ ದಾಖಲಾಗಿದೆ. ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆ ವೈದ್ಯೆ ಅಫೀಫ ಫಾತಿಮಾ ಎಂಬಾಕೆ ದೇಶ...
ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಆಡಳಿತ ವೈದ್ಯಾಧಿಕಾರಿ ಡಾ. ಆಶಾಜ್ಯೋತಿ ಪುತ್ತೂರಾಯ ಅವರಿಗೆ ಹಲ್ಲೆಗೆ ಯತ್ನಿಸಿದ ವಿಚಾರವಾಗಿ ವೈದ್ಯರು ಬೀದಿಗೆ ಇಳಿದಿದ್ದಾರೆ. ಹಿಂದೂ ಸಂಘಟನೆಗಳೂ ಕೂಡಾ ವೈದ್ಯರ ಜೊತೆ ಸೇರಿ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆಗೆ ಬೆಂಬಲ...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರನ್ನು ಬಲಿ ಪಡೆದುಕೊಂಡಿದೆ. ಇದರಲ್ಲಿ ಹರಿಯಾಣದ ಕರ್ನಾಲ್ನ 26 ವರ್ಷದ ಭಾರತೀಯ ನೌಕಾಪಡೆಯ ಅಧಿಕಾರಿ ಲೆಫ್ಟಿನಂಟ್ ವಿನಯ್ ನರ್ವಾಲ್ ಉಗ್ರರ ಗುಂಡಿನ ದಾಳಿಗೆ ಮೃತಪಟ್ಟಿದ್ದಾರೆ....
ಮಂಗಳೂರು/ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭ*ಯೋತ್ಪಾದಕ ದಾ*ಳಿಯಿಂದ ಭಾರತ ಆಕ್ರೋಶಗೊಂಡಿದೆ. ಪಾಕಿಸ್ತಾನದ ವಿರುದ್ಧ ಹಲವು ಕ್ರಮಗಳನ್ನು ಕೈಗೊಳ್ಳಲು ಸಿದ್ಧವಾಗಿದೆ. ಇದೀಗ ಭಾರತವು ಪಾಕಿಸ್ತಾನ ಸರ್ಕಾರದ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಗಳನ್ನು ನಿರ್ಬಂಧಿಸಿದೆ....
ಇತ್ತೀಚಿನ ದಿನಗಳಲ್ಲಿ ಆನ್ಲೈನ್ ನಲ್ಲಿ ಆರ್ಡರ್ ಮಾಡಿ ವಸ್ತುಗಳನ್ನು ತರಿಸುವವರೇ ಹೆಚ್ಚು. ಕೆಲವೊಮ್ಮೆ ಆರ್ಡರ್ ಮಾಡಿದ್ದು ಬೇರೆಯೇ ಆಗಿರುತ್ತದೆ. ಆದರೆ ಬಂದದ್ದು ಬೇರೆಯೇ ಆಗಿರುತ್ತದೆ. ಚಿತ್ರ-ವಿಚಿತ್ರವಾಗಿ ಸುವಸ್ತುಗಳು ಬಂದು ಮನೆ ಬಾಗಿಲಿಗೆ ತಲುಪುತ್ತದೆ. ಇಂತಹದ್ದೇ ಘಟನೆ...
You cannot copy content of this page