ಮಂಗಳೂರು/ನವದೆಹಲಿ: ಐಪಿಎಲ್ನ 2025ರ 46ನೇ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇಂದಿನ ಮ್ಯಾಚ್ನಲ್ಲಿ ಕೊಹ್ಲಿಯ 30 ರನ್ನಲ್ಲಿ ಆರ್ಸಿಬಿಯ...
ಮಂಗಳೂರು/ನವದೆಹಲಿ: ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿಕೊಂಡಿದ್ದರು. ಈ ಪೋಸ್ಟ್ ಬೆನ್ನಲ್ಲೇ ಗಂಭೀರ್ಗೆ ‘ಐಸಿಸ್ ಕಾಶ್ಮೀರ’ ಹೆಸರಿನಲ್ಲಿ ಜೀವ ಬೆದರಿಕೆಯ ಇಮೇಲ್ಗಳು ಬಂದಿದ್ದವು....
ಮಂಗಳೂರು/ಚೆನ್ನೈ: ಎಂ.ಎಸ್.ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ಗೆ ಮತ್ತೊಂದು ಸೋಲಾಗಿದೆ. ನಿನ್ನೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲುವ ಮೂಲಕ ಈ ಬಾರಿಯ ಐಪಿಎಲ್ನಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ...
ಮಂಗಳೂರು/ಬೆಂಗಳೂರು: ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ರೋಚಕ ಪಂದ್ಯದಲ್ಲಿ ಆರ್ಸಿಬಿ ರಾಜಸ್ಥಾನ ರಾಯಲ್ಸ್ ಎದುರು 11 ರನ್ಗಳ ಜಯಭೇರಿ ಬಾರಿಸಿದೆ. ಈ ಗೆಲುವಿನೊಂದಿಗೆ ಆರ್ಸಿಬಿ 14 ವರ್ಷಗಳ ಬರವನ್ನು ಕೊನೆಗೊಳಿಸಿತು. ಐಪಿಎಲ್ 2025ರಲ್ಲಿ ತಮ್ಮ ತವರಿನಲ್ಲಿ...
ಮಂಗಳೂರು/ಮುಂಬೈ: ಏಪ್ರಿಲ್ 22, 2025 ಭಾರತದ ಇತಿಹಾಸದಲ್ಲಿ ಕರಾಳ ದಿನವಾಗಿ ದಾಖಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಪಹಲ್ಗಾಮ್ನ ಬೈಸರನ್ ಹುಲ್ಲುಗಾವಲಿನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ದಾಳಿ ನಡೆಸಿ, ಗುಂಡಿನ ಮಳೆಗರೆದಿದ್ದರು. ಈ ದಾಳಿಯಲ್ಲಿ...
ಮಂಗಳೂರು/ಹೈದರಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ನ 41ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ವಿರುದ್ದ ಮುಂಬೈ ಇಂಡಿಯನ್ಸ್ ಜಯ ಗಳಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ 35 ರನ್ ಗಳಿಗೆ 5...
ಮಂಗಳೂರು/ದೆಹಲಿ: ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿರುವ ಗೌತಮ್ ಗಂಭೀರ್ ಬುಧವಾರ ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿಕೊಂಡಿದ್ದರು. ಇದರ ಬೆನ್ನಲ್ಲೇ ಇದೀಗ ಗಂಭೀರ್ಗೆ “ಐಸಿಸ್ ಕಾಶ್ಮೀರ” ಖಾತೆಯಿಂದ ಕೊ*ಲೆ...
ಮಂಗಳೂರು/ಹೈದರಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ನ 41ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಹೈದರಾಬಾದ್ನ ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ನಾಯಕತ್ವದ ಸನ್ರೈಸರ್ಸ್ ತಂಡವು...
ಮಂಗಳೂರು/ಮುಂಬೈ: ಐಪಿಎಲ್ನ ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಕುರಿತು ಅನೇಕ ಕ್ರಿಕೆಟ್ ಆಟಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸದ್ಯ ಮುಂಬೈ ಇಂಡಿಯನ್ಸ್ ಪರ ಇಂಪ್ಯಾಕ್ಟ್ ಪ್ಲೇಯರ್ ಆಗಿಯೇ ಕಣಕ್ಕಿಳಿಯುತ್ತಿರುವ ರೋಹಿತ್ ಶರ್ಮಾ, ತನಗೆ ಈ ಪಾತ್ರ ಇಷ್ಟವಿಲ್ಲ ಎಂದು...
ಮಂಗಳೂರು/ನವದೆಹಲಿ: ಮಂಗಳವಾರ (ಏ.22) ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಭಾರತೀಯರು ಸಾವನ್ನಪ್ಪಿದ್ದು, ಇಡೀ ದೇಶವೇ ಬೆಚ್ಚಿಬಿದ್ದಿದೆ. ಈ ಘಟನೆಯ ಕುರಿತು ಬಿಸಿಸಿಐ ಸಂತಾಪ ಸೂಚಿಸಿದ್ದು, ಇಂದಿನ ಪಂದ್ಯದ ವೇಳೆ ಸಿಡಿಮದ್ದು ಪ್ರದರ್ಶನ...
You cannot copy content of this page