ದಾವಣಗೆರೆ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ದಾವಣಗೆರೆಯ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ ನಡೆದಿದೆ. ಮುಜಾಮಿಲ್ (15) ಮೃತ ವಿದ್ಯಾರ್ಥಿ. ಗೋಗುದ್ದು ಗ್ರಾಮದ ಚಮನ್ ಸಾಬ್ ಹಾಗೂ ಫಾತೀಮಾ ದಂಪತಿಯ ದ್ವಿತಿಯ ಪುತ್ರ...
ಗಾಂಧಿನಗರ: ಹೋಂ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿದ್ದ ಶಾಲಾ ಶಿಕ್ಷಕಿಗೆ ಇಲ್ಲಿನ ನ್ಯಾಯಾಲಯವೊಂದು ಜೈಲು ಶಿಕ್ಷೆ ವಿಧಿಸಿದೆ. ಗಾಂಧಿನಗರದ ಖಾಸಗಿ ಶಾಲೆಯೊಂದರಲ್ಲಿ 2020ರ ಜನವರಿ 1ರಂದು ಈ ಘಟನೆ ನಡೆದಿತ್ತು. ಶಿಕ್ಷಕಿ...
ಮಂಗಳೂರು : ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ವಳಚ್ಚಿಲ್ ಕ್ಯಾಂಪಸಿಗೆ ಕರ್ನಾಟಕ ಮತ್ತು ಕೇರಳದ ಬ್ರಿಟಿಷ್ ಡೆಪ್ಯುಟಿ ಹೈ ಕಮಿಷನರ್ ಮತ್ತು ಸೌತ್ ಏಶಿಯಾ ಇನ್ವೆಸ್ಟ್ ಮೆಂಟ್ ವಿಭಾಗದ ಡೆಪ್ಯುಟಿ ಟ್ರೇಡ್ ಕಮಿಷನರ್ ಚಂದ್ರು...
ತೆಲಂಗಾಣ: ಹಾಸ್ಟೆಲ್ ವಾರ್ಡನ್ ಮಹಿಳೆಯೊಬ್ಬರು ವಿದ್ಯಾರ್ಥಿನಿಗೆ ಕೋಲಿನಿಂದ ಹೊಡೆದು ಹಲ್ಲೆಗೈದಿರುವ ವಿಡಿಯೋ ವೈರಲ್ ಆಗ್ತಾ ಇದೆ. ಹಲವು ವಿದ್ಯಾರ್ಥಿ ಸಂಘಟನೆಗಳು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿವೆ. ಈ ವಿಡಿಯೋದಲ್ಲಿ ಭವಾನಿ ಎಂಬ ವಾರ್ಡನ್, ವಿದ್ಯಾರ್ಥಿನಿಯನ್ನು ಗದರಿಸಿ, ನೀನು...
ಬಳ್ಳಾರಿ: ಇವತ್ತಿನ ಕಾಲದಲ್ಲಿ ಕಣ್ಣು ಬಿಟ್ಟು ಪರೀಕ್ಷೆ ಬರೆಯುವುದೇ ಕಷ್ಟ, ಅಂತಹುದರಲ್ಲಿ ಬಳ್ಳಾರಿಯ ಓರ್ವ ವಿದ್ಯಾರ್ಥಿನಿ ಕಲಿಯುಗದ ಗಾಂಧಾರಿಯಂತೆ ಕಣ್ಣಿಗೆ ಬಟ್ಟೆ ಕಟ್ಟಿ ಪರೀಕ್ಷೆ ಬರೆದಿದ್ದಾಳೆ. ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
ಸುಳ್ಯ: ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ, ಖಾಸಗಿ ಪದವಿ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿ ಪೂಜಾ (19) ಮೃತಪಟ್ಟ ಯುವತಿ ಎಂದು...
ಪುತ್ತೂರು: 10ನೇ ತರಗತಿ ವಿದ್ಯಾರ್ಥಿನಿಯೋರ್ವಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಪ್ಪಿನಂಗಡಿ ಸಮೀಪದ ಇಳಂತಿಲ ಗ್ರಾಮದಲ್ಲಿ ನಡೆದಿದೆ. ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ 15 ವರ್ಷ ಪ್ರಾಯದ ಹರ್ಷಿತಾ (15) ಮೃತ ಪಟ್ಟ...
ಮಾಸ್ಕೋ: 19 ದಿನಗಳ ಹಿಂದೆ ರಷ್ಯಾದಲ್ಲಿ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ಮೂಲದ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾನೆ. ಮೃ*ತ ವಿದ್ಯಾರ್ಥಿಯನ್ನು ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ರಾಜಸ್ಥಾನದ ಅಜಿತ್ ಸಿಂಗ್ ಚೌಧರಿ ಎಂದು ಗುರುತಿಸಲಾಗಿದೆ. ಅಕ್ಟೋಬರ್ 19ರಂದು...
ಸುಳ್ಯ: ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃ*ತಪಟ್ಟ ಘಟನೆ ಸಂಭವಿಸಿದೆ. ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆಯ ಜಯಲಕ್ಷ್ಮಿ ಎಂಬವರ ಪುತ್ರ ನಂದನ...
ಬಾಗಲಕೋಟೆ: ಖಾಸಗಿ ಪಿಜಿಯೊಂದರಲ್ಲಿ ಯುವತಿಯೊಬ್ಬಳ ಮೃ*ತದೇಹ ನೇ*ಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಸಾ*ವಿಗೀಡಾದ ವಿದ್ಯಾರ್ಥಿನಿಯನ್ನು ಸೀಮಾ ರಾಠೋಡ (17) ಎಂದು ಗುರುತಿಸಲಾಗಿದೆ. ನಗರದ ಪಿಯು ಕಾಲೇಜೊಂದರಲ್ಲಿ ಪ್ರಥಮ ವರ್ಷದ ಪಿಯುಸಿ ಓದುತ್ತಿದ್ದಳು....
You cannot copy content of this page