ಕುಂದಾಪುರದ ಸಿದ್ದಾಪುರ ಗ್ರಾಮದ ಮಂಜುನಾಥ್ ಕಾಂಪ್ಲೆಕ್ಸ್ ಕಟ್ಟಡದ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಸಂಘಟಿತರಾಗಿ ಹಣವನ್ನು ಪಣವಾಗಿರಿಸಿ ಅಂದರ್ ಬಾಹರ್ ಜೂಜಾಟ ಆಟ ಆಡುತ್ತಿದ್ದ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಸುಬ್ರಹ್ಮಣ್ಯ, ಅಶ್ರಫ್, ಸುನೀಲ್, ಧೀರಜ್,...
ಕಡಬ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬಿದ್ದು ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಉಡುಪಿ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ನೂಜಿಬಾಳ್ತಿಲ ಎಂಬಲ್ಲಿ ಸಂಭವಿಸಿದೆ. ಕುಕ್ಕೆ ಸುಬ್ರಹ್ಮಣ್ಯ ಭಾಗದಿಂದ ಇಚ್ಲಂಪಾಡಿ...
ಸುಬ್ರಹ್ಮಣ್ಯ: ರಾಜ್ಯದ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ರಾಜ್ಯದ ನಂಬರ್ ಒನ್ ದೇವಸ್ಥಾನ ಎನಿಸಿಕೊಂಡಿದೆ. ಇತ್ತೀಚಿನ ವರ್ಷಗಳಲ್ಲಿ ಕ್ಷೇತ್ರಕ್ಕೆ ಭಕ್ತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡಿದ್ದು, ಕಳೆದ ಎರಡು ವರ್ಷಗಳಲ್ಲಿ ಇದು ಇನ್ನಷ್ಟು...
ಮಂಗಳೂರು: ದಶಕಗಳ ಪ್ರಮುಖ ಬೇಡಿಕೆಯಾಗಿರುವ ಮಂಗಳೂರು-ಕಬಕ ಪ್ಯಾಸೆಂಜರ್ ರೈಲು ಸೇವೆ ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಇದರಿಂದ ಮಂಗಳೂರು-ಪುತ್ತೂರು-ಸುಬ್ರಹ್ಮಣ್ಯ ನಡುವೆ ಪ್ರತಿದಿನ ಸಂಚರಿಸುವ ಪ್ರಯಾಣಿಕರು ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ...
ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಹಿನ್ನಲೆ ವಿವಿಧ ರಾಜ್ಯ ಹಾಗೂ ಕೆಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕಾಸರಗೋಡು ಜಿಲ್ಲೆಯ ಒಂದೆರಡು ಕಡೆ, ದಕ್ಷಿಣ ಕನ್ನಡದ...
ಕುಡುಪು : ನಾಗಾರಾಧನೆಯ ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿರುವ ಮಂಗಳೂರಿನ ಕುಡುಪು ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಸಂಭ್ರಮದಿಂದ ಜರುಗಿತು. ಸಾಹಸ್ರಾರು ಮಂದಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ವಿವಿಧ ಪೂಜೆಗಳನ್ನು ಸಲ್ಲಿಸಿ ಪುನೀತರಾದರು. ಇಂದು...
ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕೊಪ್ಪರಿಗೆ ಏರುವುದರೊಂದಿಗೆ ಆರಂಭವಾಗಿದ್ದ ಉತ್ಸವಗಳು ನಿನ್ನೆ ರಾತ್ರಿ ಪಂಚಮಿ ರಥೋತ್ಸವ ಹಾಗೂ ಇಂದು ಮುಂಜಾನೆ ನಡೆದ ಬ್ರಹ್ಮ ರಥೋತ್ಸವದೊಂದಿಗೆ ಚಂಪಾ ಷಷ್ಠಿ ಸಂಪನ್ನಗೊಂಡಿದೆ. 6.57 ರ ವೃಶ್ಚಿಕ ಲಗ್ನದಲ್ಲಿ...
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ತಂಬಾಕು ಉತ್ಪನ್ನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳಾದ ಸಿಗರೇಟ್, ಪಾನ್ ಪರಾಗ್, ಮಧು, ಮಾರುತಿ, ಕೂಲ್ ಲಿಪ್ ಬೇರೆ ಬೇರೆ...
ಸುಬ್ರಹ್ಮಣ್ಯ : ರೈಲ್ವೇ ಇಲಾಖೆಯ ವಸತಿ ನಿಲಯದ ರಿಪೇರಿ ಹೆಸರಿನಲ್ಲಿ ಪ್ರತಿ ವರ್ಷ ಹಣ ಪೋಲು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಸುಬ್ರಹ್ಮಣ್ಯ ರೋಡ್ ರೈಲ್ವೇ ವಸತಿ ನಿಲಯ ಹಳೆಯ ಕಟ್ಟಡವಾಗಿದ್ದು, ಇದಕ್ಕೆ ಈ...
ಸುಬ್ರಹ್ಮಣ್ಯ: ಕಡಬದಿಂದ ಕುಕ್ಕೆ ಸುಬ್ರಹ್ಮಣ್ಯ ರಸ್ತೆಯ ದುರಾವಸ್ಥೆಯಿಂದ ಅಲ್ಲಿನ ಜನರು ಸಾಕಷ್ಟು ಹೈರಾಣಾಗಿ ಹೋಗಿದ್ದಾರೆ. ರಸ್ತೆಯಲ್ಲಿರುವ ಹೊಂಡಗುಂಡಿ ತಪ್ಪಿಸಿಕೊಂಡು ಸಂಚರಿಸುವುದೇ ಕಷ್ಟಕರವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕಾರಣಕ್ಕಾಗಿ, ಸ್ಥಳೀಯರು ಒಂದು ಬ್ಯಾನರ್ ಅಳವಡಿ ಇಲಾಖೆಗೆ ಟಾಂಗ್...
You cannot copy content of this page