ಮಂಗಳೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಕಾರಿ ಪೋಸ್ಟ್ ಮಾಡಿರುವ ಪ್ರಕರಣವನ್ನು ಖಂಡಿಸಿ, ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಶುಕ್ರವಾರ ನಗರದ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ...
ಸುಳ್ಯ: ಫೇಸ್ಬುಕ್ ನಲ್ಲಿ ಸುಳ್ಯ ಶಾಸಕ ಭಾಗೀರಥಿ ಮುರುಳ್ಯ ಅವರ ಪೋಟೋವನ್ನು ಬಳಸಿ ಶೃದ್ದಾಂಜಲಿ ಎಂಬ ಪೋಸ್ಟ್ ಹಾಕಲಾಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಶ್ವೇತಾ ಪೂಜಾರಿ ನೇತೃತ್ವದಲ್ಲಿ...
ಸುಳ್ಯ: ಈಗಂತೂ ಸಾಮಾಜಿಕ ಜಾಲತಾಣದ್ದೇ ಟ್ರೆಂಡ್ ಆಗಿದೆ. ಒಬ್ಬ ವ್ಯಕ್ತಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಮನ ಬಂದಂತೆ ಬೈದು ತೇಜೋವಧೆ ಮಾಡುವುದು, ಟೀಕೆ ಮಾಡುವುದು ಕಾಮನ್ ಆಗಿ ಬಿಟ್ಟಿದೆ. ಇದೀಗ ಫೇಸ್ಬುಕ್ ನಲ್ಲಿ ಸುಳ್ಯ ಶಾಸಕ ಭಾಗೀರಥಿ...
ಸುಳ್ಯ; ಪ್ರತಿಭೆಗೆ ವಯಸ್ಸಿನ ಮಾನದಂಡವಿಲ್ಲ. ಕೆಲವರಲ್ಲಿ ಅದ್ಭುತವಾದ ಪ್ರತಿಭೆಗಳಿರುತ್ತದೆ. ಸೋಷಿಯಲ್ ಮೀಡಿಯಾದಲ್ಲಿ ಅದೆಷ್ಟೋ ಜನ ರಾತ್ರೋ ರಾತ್ರಿ ತಮ್ಮ ಪ್ರತಿಭೆಗಳಿಂದಲೇ ಸೆಲೆಬ್ರಿಟಿಗಳಾದ ನಿದರ್ಶನಗಳು ಅದೆಷ್ಟೋ ಇವೆ. ಇದೀಗ ಅದೇ ರೀತಿ ಕರಾವಳಿಯ ಓರ್ವ ಹುಡುಗ ತನ್ನ...
ವಿಟ್ಲ: ಪುಣಚ ಬಳಂತಿಮೊಗರು ಎಂಬಲ್ಲಿ ನೂತನವಾಗಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನಿರ್ಮಾಣಗೊಂಡಿದ್ದು, 2026 ರ ಫೆ.25 ಮತ್ತು 26 ರಂದು ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ನಡೆಯಲಿದ್ದು, ಭಾನುವಾರ(ಜ.04) ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಸಮಾರಂಭವನ್ನು...
ಸುಳ್ಯ : ತಾಯಿ ಮತ್ತು ಮೂರು ವರ್ಷದ ಮಗುವಿನ ಮೃ*ತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರ ಎಂಬಲ್ಲಿ ನಡೆದಿದೆ. ಆರ್ವಾರ ನಿವಾಸಿ ಹರೀಶ್ ಎಂಬವರ ಪತ್ನಿ 34...
ಸುಳ್ಯ : ಆಟೋ ಚಾಲಕ ಜಬ್ಬಾರ್ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ರಫೀಕ್ ಪಡು (41) ಹಾಗು ಸಂಪಾಜೆ ನಿವಾಸಿ, ಮನೋಹರ್ ಕೆ.ಎಸ್ (42) ಬಂಧಿತ ಆರೋಪಿಗಳು. ಬಾಡಿಗೆ ನೆಪದಲ್ಲಿ...
ಸುಳ್ಯ : ನಿಂತಿದ್ದ ಮಾರುತಿ ಓಮ್ನಿ ಕಾರಿಗೆ ಡಿ*ಕ್ಕಿಯಾಗಿ ಲಾರಿ ಪ*ಲ್ಟಿಯಾದ ಘಟನೆ ಸುಳ್ಯದ ಗೂನಡ್ಕ ಬಳಿ ನಡೆದಿದೆ. ಪೈಪ್ ಗಳನ್ನು ಸಾಗಿಸುತ್ತಿದ್ದ ಲಾರಿ ಮಡಿಕೇರಿಯಿಂದ ಸುಳ್ಯ ಕಡೆಗೆ ಸಾಗುತ್ತಿತ್ತು. ಈ ವೇಳೆ ಗೂನಡ್ಕ ಬಳಿ...
ಸುಳ್ಯ : ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿ ಸುಮಾರು 4 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದಾತನನ್ನು ಬಂಧಿಸಲಾಗಿದೆ. ಕಡೂರು ಗ್ರಾಮದ ನಿವಾಸಿ, ನಾಗೇಶ್ ಎಂಬಾತನನ್ನು, ಸುಳ್ಯ ಪೊಲೀಸ್ ತಂಡ...
ಸುಳ್ಯ: ಮೈಸೂರಿನ ಮಳವಳ್ಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸುಳ್ಯದ ಯುವಕ ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಸುಳ್ಯ ಉಬರಡ್ಕ ಮಿತ್ತೂರು ಗ್ರಾಮದ ಕಲ್ವಾರ್ ನಿವಾಸಿ ಶೇಷಪ್ಪನಾಯ್ಕ ಎಂಬವರ ಪುತ್ರ ದೀಕ್ಷಿತ್...
You cannot copy content of this page