ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಸಹಯೋಗದೊಂದಿಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಹಾಲಿಂಗ ನಾಯ್ಕ ಅವರಿಗೆ ಸನ್ಮಾನ ಸಮಾರಂಭ ಇಂದು ಕೊಡಿಯಾಲ್ಬೈಲಿನ ಶಾರದಾ ವಿದ್ಯಾಲಯದಲ್ಲಿ ನಡೆಯಿತು....
ಮಂಗಳೂರು: ನಗರದ ಜಿಲ್ಲಾಧಿಕಾರಿ ಕಚೇರಿಯ ಕಟ್ಟಡದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ ಸುನಿಲ್ ಕುಮಾರ್ ಅವರ ನೂತನ ಕಚೇರಿಯ ಉದ್ಘಾಟನೆ ನಡೆಯಿತು. ಸಂಸದ, ಬಿಜೆಪಿ...
ಬೆಂಗಳೂರು: ಕರ್ನಾಟಕವನ್ನು ತಾಲಿಬಾನ್ ಮಾಡುವುದಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಹಿಜಾಬ್-ಕೇಸರಿ ಶಾಲು ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜನ ಮಾನಸದಲ್ಲಿ ಶಾಲಾ-ಕಾಲೇಜುಗಳಿಗೆ ಸಮವಸ್ತ್ರ ಬೇಕು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆ ಇಂದು ಬೆಳಿಗ್ಗೆ ನಗರದ ನೆಹರೂ ಮೈದಾನದಲ್ಲಿ ನಡೆಯಿತು. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ...
ಮಂಗಳೂರು: ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾಗಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್ ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲಾ ಜಿಲ್ಲೆಗಳ ಉಸ್ತುವಾರಿ...
ಮಂಗಳೂರು: ಗಣರಾಜ್ಯೋತ್ಸವದ ಪರೇಡ್ ಸಮಿತಿ ನಿಯಮ ಉಲ್ಲಂಘನೆ ಮಾಡಿದ ರಾಜ್ಯಗಳ ಸ್ತಬ್ದಚಿತ್ರಗಳನ್ನು ನಿರಾಕರಿಸಿದೆ. ಇದರಲ್ಲಿ ಕೇರಳವಲ್ಲದೇ ಪಶ್ಚಿಮಬಂಗಾಳ, ತಮಿಳುನಾಡು ರಾಜ್ಯಗಳು ಸೇರಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಟ್ವೀಟ್ ಮಾಡಿದ್ದಾರೆ. ನಾರಾಯಣ...
ಮಂಗಳೂರು : ಗಣರಾಜ್ಯೋತ್ಸವ ಪೆರೇಡ್ ಬಗ್ಗೆ ಕೇರಳ ರಾಜ್ಯವು ಶ್ರೀ ನಾರಾಯಣ ಗುರುಗಳ ಹೆಸರನ್ನು ಮುಂದಿಟ್ಟುಕೊಂಡು ಅನಾವಶ್ಯಕ ವಿವಾದ ಸೃಸ್ಟಿಸುತ್ತಿರುವುದು ಸರಿಯಲ್ಲ ಎಂದು ಇಂಧನ ಸಚಿವರಾದ ಸುನೀಲ್ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ...
ಪುತ್ತೂರು: ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಪಾದಯಾತ್ರೆ ಎನ್ನುವುದು ಹಾಸ್ಯಾಸ್ಪದ ವಿಚಾರ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮೇಕೆದಾಟು ವಿಚಾರದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್...
ಬೆಳಗಾವಿ: ಮತಾಂತರ ನಿಷೇಧ ಕಾಯ್ದೆಯನ್ನು ಈ ಅಧಿವೇಶನದಲ್ಲಿ ಜಾರಿಗೆ ತರುತ್ತೇವೆ ಎಂದು ಇಂಧನ ಸಚಿವರಾದ ಸುನೀಲ್ ಕುಮಾರ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ಮೊದಲಿನಿಂದಲೂ ಗೋಹತ್ಯೆ ನಿಷೇಧ ಕಾಯ್ದೆ ತರುವುದಾಗಿ ಹೇಳಿತ್ತು....
ಬೆಂಗಳೂರು: ತನ್ನ ಭಿನ್ನ ನಡವಳಿಕೆ, ಮಾತಿನ ಮೂಲಕ ಸುದ್ದಿಯಾಗುತ್ತಿದ್ದ ಕಾರ್ಕಳ ಶಾಸಕ ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿ ರವೀಂದ್ರ ಕಲಾಕ್ಷೇತ್ರದ ಮುಂಭಾಗದ ಮೆಟ್ಟಿಲು ಮೇಲೆ ಕುಳಿತು ಸಹಿ ಹಾಕುವ ಮೂಲಕ ಸರಳವಾಗಿ ಅಧಿಕಾರ ಸ್ವೀಕಾರ ಮಾಡಿದರು....
You cannot copy content of this page