ಮಂಗಳೂರು : ಬೆಂಗಳೂರಿನಿಂದ ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಖರೀದಿಸಿ ಸುರತ್ಕಲ್ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದು, ಕಾರು ಸಮೇತ ಬಂಧಿಸಿ 10 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ....
ಸುರತ್ಕಲ್ : ಸ್ಟೇಷನ್ ಬಿಟ್ಟು ಹೊರಡಲು ಮುಂದಾದ ರೈಲಿಗೆ ಕೊನೆಯ ಕ್ಷಣದಲ್ಲಿ ಏರಲು ಹೋದ ವೃದ್ಧರೊಬ್ಬರನ್ನು ಸ್ಟೇಷನ್ ಸಿಬ್ಬಂದಿ ಅಪಾಯದಿಂದ ಪಾರು ಮಾಡಿದ್ದಾರೆ. ಸುರತ್ಕಲ್ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಫ್ಲಾಟ್ ಫಾರ್ಮ್ ನಲ್ಲಿ...
ಸುರತ್ಕಲ್ : ರಸ್ತೆ ಬದಿ ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿ, ರಾಷ್ಟ್ರೀಯ ಹೆದ್ದಾರಿ ದಾಟಿ ಹೋಟೆಲ್ಗೆ ನುಗ್ಗಿದ್ದು ಮಾತ್ರವಲ್ಲದೆ, ಕಾರು ಹಾಗೂ ಬೈಕ್ ಗಳನ್ನು ಜಖಂಗೊಳಿಸಿದ ಘಟನೆ ನಿನ್ನೆ (ಫೆ.13) ರಾತ್ರಿ ಸುರತ್ಕಲ್ನ ಹೊನ್ನಕಟ್ಟೆ ಜಂಕ್ಷನ್ನಲ್ಲಿ ನಡೆದಿದೆ....
ಸುರತ್ಕಲ್ : ರಸ್ತೆ ದಾಟಲು ನಿಂತಿದ್ದ ಮಹಿಳೆಯೊಬ್ಬರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ಮಂಗಳವಾರ (ಫೆ.11) ಮಧ್ಯಾಹ್ನ ಸರಿಸುಮಾರು 11.30ರ ವೇಳೆಗೆ ಸುರತ್ಕಲ್ ರಾಷ್ಟ್ರೀಯ ಹೆದ್ದಾರಿಯ ಹೊಸಬೆಟ್ಟು ನೀಲಗಿರೀಸ್ ಮುಂಭಾಗ ನಡೆದಿದೆ. ಹೊಸಬೆಟ್ಟು ರಿಜೇಂಟ್...
ಸುರತ್ಕಲ್: ಮೈ ಚಾಯ್ಸ್ ಬಟ್ಟೆ ವಿನ್ಯಾಸ ಹಾಗೂ ಜವಳಿ ಮಳಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಕರಕಲಾಗಿದ್ದು, ಭಾರೀ ನಷ್ಟ ಸಂಭವಿಸಿರುವ ಘಟನೆ ಸುರತ್ಕಲ್ನ ಪೂವ ಆರ್ಕೆಡ್ನಲ್ಲಿರುವ ಮಳಿಗೆಯಲ್ಲಿ ಬುಧವಾರ ತಡರಾತ್ರಿ 1 ಗಂಟೆಗೆ ಸಂಭವಿಸಿದೆ....
ಸುರತ್ಕಲ್: ಕಾರೊಂದು ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ 5 ಅಡಿ ಆಳದ ಹೊಂಡಕ್ಕೆ ಬಿದ್ದು ದಂಪತಿ ಗಾಯಗೊಂಡಿರುವ ಘಟನೆ ಜೋಕಟ್ಟೆಯ ಕಳವಾರು ಎಂಬಲ್ಲಿ ನಿನ್ನೆ (ಫೆ.6) ಮಧ್ಯಾಹ್ನ ನಡೆದಿದೆ. ಸುರತ್ಕಲ್ ಕಾನ ಕಾಪ್ರಿಗುಡ್ಡ ನಿವಾಸಿ...
ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಎನ್ ಐ ಟಿ ಕೆ ಅಂಡರ್ ಪಾಸ್ ಬಳಿ ಬೈಕ್ ಗೆ ಬೋಲೇರೋ ಪಿಕಪ್ ಡಿಕ್ಕಿಯಾಗಿ ಬೈಕ್ ಸವಾರ ಸಹಿತ ನಾಲ್ವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ...
ಸುರತ್ಕಲ್: “ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ನಿಂತಿವೆ. ಇಲ್ಲಿನ ರೈಲ್ವೇ ಮೇಲ್ಸೇತುವೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಹೊಂಡ ಗುಂಡಿಗಳಿಂದ ವಾಹನ ಸವಾರರು ಸಂಚಾರ ನಡೆಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ತಕ್ಷಣವೇ ರಸ್ತೆ ಅಭಿವೃದ್ಧಿಗೆ...
ಮಂಗಳೂರು : ರಾಷ್ಟ್ರೀಯ ಹೆದ್ದಾರಿ ದುರಸ್ಥಿ ವಿಚಾರ ಮುಂದಿಟ್ಟು ಪ್ರತಿಭಟನೆ ನಡೆಸಿದಕ್ಕಾಗಿ ಟೋಲ್ ಗೇಟ್ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಅವರ ಮೇಲೆ FIR ಮಾತ್ರವಲ್ಲದೇ, ಪೊಲೀಸ್ ಇಲಾಖೆ ದಾಖಲಿಸಿರುವ ಎರಡನೇ ಸುಮೋಟೋ ಕೇಸ್...
ಮಂಗಳೂರು: ನಗರ ಹೊರವಲಯದ ಮಧ್ಯ ಗ್ರಾಮದ ಯುವತಿಯೊಬ್ಬಳು ಯುವಕನ ಅ*ಶ್ಲೀಲ ಬೆದರಿಕೆ ಸಂದೇಶಗಳಿಂದ ಆತಂಕಗೊಂಡು ಆ*ತ್ಮಹತ್ಯೆ ಯ*ತ್ನ ಮಾಡಿದ್ದು, ಇದೀಗ ಸುರತ್ಕಲ್ ಪೊಲೀಸರು ಆರೋಪಿ ಇಡ್ಯಾ ಗ್ರಾಮದ ಶಾರೀಕ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.* ಸಂತ್ರಸ್ತ...
You cannot copy content of this page