LATEST NEWS3 years ago
ಟೈಲರ್ ಕನ್ನಯ್ಯ ಲಾಲ್ ಕೊಲೆಗೈದವರಿಗೆ ಮರಣದಂಡನೆ ವಿಧಿಸಿ: ಶಾಸಕ ಕಾಮತ್ ಆಗ್ರಹ
ಮಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಬಡ ಟೈಲರ್ ಕನ್ನಯ್ಯ ಲಾಲ್ ಹತ್ಯೆಗೈದು ಪ್ರಧಾನಮಂತ್ರಿಗಳಿಗೆ ಬೆದರಿಕೆಯೊಡ್ಡಿದ ಹಂತಕರಿಗೆ ಮರಣ ದಂಡನೆ ವಿಧಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಕುಕೃತ್ಯ ಎಸಗುವವರಿಗೆ ಎಚ್ಚರಿಕೆಯ ಸಂದೇಶ ನೀಡಬೇಕೆಂದು ಮಂಗಳೂರು ನಗರ ದಕ್ಷಿಣ...