LATEST NEWS6 months ago
ಇದೇ ನೋಡಿ ರಾಜ್ಯದಲ್ಲೇ ಅತೀ ಎತ್ತರದ ಗಣೇಶ ; ಹುಬ್ಬಳ್ಳಿ ಕಾ ಮಹರಾಜ್
ಮಂಗಳೂರು/ಹುಬ್ಬಳ್ಳಿ: ಕರ್ನಾಟಕದಲ್ಲಿಯೇ ಹುಬ್ಬಳ್ಳಿಯ ಗಣೇಶೋತ್ಸವವು ಸಾಕಷ್ಟು ಪ್ರಸಿದ್ದಿಯನ್ನು ಪಡೆದುಕೊಂಡಿದ್ದು ರಾಜ್ಯದಲ್ಲೇ ಅತ್ಯಂತ ಎತ್ತರವಾದ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗುತ್ತದೆ. ದಾಜೀಬಾನಪೇಟ, ಮರಾಠಾಗಲ್ಲಿಯಲ್ಲಿ 21 ಅಡಿಗೂ ಎತ್ತರವಾದ ಗಣೇಶ ವಿಗ್ರಹವನ್ನು ಇರಿಸಲಾಗುತ್ತದೆ. ಇದು 25 ಅಡಿ ಎತ್ತರವಿದ್ದು ,...