FILM1 year ago
‘ಕಲ್ಟ್’ ಚಿತ್ರದ ಟೆಕ್ನಿಷಿಯನ್ ಆತ್ಮಹ*ತ್ಯೆ ಯತ್ನ; ಸಚಿವ ಜಮೀರ್ ಪುತ್ರ ಜೈದ್ ಖಾನ್ ವಿರುದ್ಧ ಗಂಭೀರ ಆರೋಪ
ಮಂಗಳೂರು/ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಪುತ್ರ ಜೈದ್ ಖಾನ್ ನಟಿಸಿ, ನಿರ್ಮಿಸುತ್ತಿರುವ ‘ಕಲ್ಟ್’ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ. ಈ ಚಿತ್ರದ ಟೆಕ್ನಿಷಿಯನ್ ಸಂತೋಷ್ ಆತ್ಮಹ*ತ್ಯೆಗೆ ಯತ್ನಿಸಿದ್ದು, ಜೈದ್ ಖಾನ್ ಸೇರಿದಂತೆ ಚಿತ್ರತಂಡದ ವಿರುದ್ಧ ಗಂಭೀರ...