ಬಂಟ್ವಾಳ : ಗ್ಯಾಸ್ ಸಿಲಿಂಡರ್ ಕಳವು ಗೈದಿದ್ದ ಇಬ್ಬರು ಖದೀಮ ಕಳ್ಳರನ್ನು ವಿಟ್ಲ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬೋಳಿಯಾರ್ ಧರ್ಮ ನಗರ ನಿವಾಸಿ ರಿಯಾಝ್(38) ಮತ್ತು ಹಳೆಕೋಟೆ ನಿವಾಸಿ ಇಮ್ತಿಯಾಝ್ (38) ಬಂಧಿತ ಆರೋಪಿಗಳು....
ಜೂನ್ 21 ರಂದು ಉಳಾಯಿಬೆಟ್ಟಿನ ಪೆರ್ಮಂಕಿಯ ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣದ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ 7.45 ರ ಸುಮಾರಿಗೆ ಮುಸುಕುಧಾರಿ ವ್ಯಕ್ತಿಗಳು ಪದ್ಮನಾಭ ಕೋಟ್ಯಾನ್ ಅವರಿಗೆ ಚೂರಿಯಿಂದ ಹಲ್ಲೆ ಮಾಡಿ...
ಮಂಗಳೂರಿನ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನವರಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 1 ಕೆ. ಜಿ. ಚಿನ್ನಾಭರಣಗಳನ್ನು ವಶಪಡಿಸಿಕೊಂಡು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು : ...
ಧರ್ಮಸ್ಥಳ ಠಾಣಾ ವ್ಯಾಪ್ತಿಯ ಶಾಲೆಯೊಂದರಿಂದ ಇನ್ವಾರ್ಟರ್ ಮತ್ತು ಕಂಪ್ಯೂಟರ್ ಕದಿಯಲು ಯತ್ನಿಸುತ್ತಿದ್ದ ವೇಳೆ ಊರವರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಬೆಳ್ತಂಗಡಿ: ಧರ್ಮಸ್ಥಳ ಠಾಣಾ ವ್ಯಾಪ್ತಿಯ ಶಾಲೆಯೊಂದರಿಂದ ಇನ್ವಾರ್ಟರ್ ಮತ್ತು ಕಂಪ್ಯೂಟರ್ ಕದಿಯಲು ಯತ್ನಿಸುತ್ತಿದ್ದ...
ಕಾರವಾರ : ಮನೆಯೊಂದರ ನಾಲ್ಕು ಹೊಸ ಬ್ಯಾಟರಿಗಳು ಮತ್ತು ಇನ್ವರ್ಟರ್ ಕಳ್ಳತನವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಉತ್ತರ ಕನ್ನಡದ ಅಂಕೋಲ ಪೊಲೀಸರು ಬಂಧಿದ್ದಾರೆ. ಕಳ್ಳತನ ನಡೆದು 24 ಘಂಟೆಯೊಳಗೆ ಈ ಕಾರ್ಯಾಚರಣೆ ನಡೆಸಿದ್ದಾರೆ .ಕಳುವು...
ಮಂಗಳೂರು : ಮಂಗಳೂರು ನಗರದ ಕೊಡಿಯಾಲ್ ಬೈಲ್ ನಿವಾಸಿ ಮಹಿಳೆಯೊಬ್ಬರು ಭದ್ರಾವತಿಗೆ ತೆರಳಿ ವಾಹನದಲ್ಲಿ ಹಿಂದಿರುಗಿ ಬರುತ್ತಿದ್ದ ಸಂದರ್ಭದಲ್ಲಿ ಚಿನ್ನಾಭರಣವನ್ನು ಎಗರಿಸಿ ಪರಾರಿಯಾಗಿದ್ದ ಕಳ್ಳನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಮೌರಿಷ್ಕಾ ಪಾರ್ಕ್ ನಿವಾಸಿಯಾಗಿರುವ ಮಹಿಳೆ ವಸಂತಾ...
ಉಳ್ಳಾಲ ದೇವಸ್ಥಾನದಲ್ಲಿ ಕಳ್ಳತನ ಆರೋಪ : ಇಬ್ಬರ ಬಂಧನ..! ಮಂಗಳೂರು : ಉಳ್ಳಾಲ ಪ್ರದೇಶದಲ್ಲಿ ಕಳ್ಳತನ , ದೈವ- ದೇವಸ್ಥಾನಗಳನ್ನು ಅಪವಿತ್ರ ಮಾಡುವ ಕಾರ್ಯಗಳು ನಡೆಯುತ್ತಿರುವ ಬೆನ್ನಲ್ಲೆ ದೇರಳಕಟ್ಟೆ ಶ್ರೀ ಅಯ್ಯಪ್ಪ ದೇವಸ್ಥಾನಕ್ಕೆ ನುಗ್ಗಿ ನಗದು...
You cannot copy content of this page