ತಿರುವನಂತಪುರಂ : ಸಿಪಿಎಂ ಅನ್ನು ವೈಭವೀಕರಿಸುವ ʼಕ್ರಾಂತಿಕಾರಿ ಗೀತೆʼಗಳನ್ನು ಕೊಲ್ಲಂ ಜಿಲ್ಲೆಯಲ್ಲಿ ನಡೆದ ದೇವಾಲಯದ ಕಾರ್ಯಕ್ರಮವೊಂದರಲ್ಲಿ ಹಾಡಿದ ಆರೋಪದ ಮೇಲೆ ಎಪ್ರಿಲ್ 3ರಂದು ಗಾಯಕ ಅಲೋಶಿ ಆ್ಯಡಮ್ಸ್ ಹಾಗೂ ದೇವಾಲಯದ ಸಲಹಾ ಸಮಿತಿಯ ಸದಸ್ಯರ ವಿರುದ್ಧ...
ತಿರುವನಂತಪುರಂ : ಬಾಲಕಿಯೊಂದಿಗೆ ಸಿಕ್ಕಿಬಿದ್ದಿದ್ದ ಯುವಕ ಪೊಲೀಸಿ ಠಾಣೆಯ ಶೌಚಾಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ ಘಟನೆ ಕೇರಳದ ವಯನಾಡಿನ ಅಂಬಲವಯಲ್ ಪ್ರದೇಶದಲ್ಲಿ ನಡೆದಿದೆ. ಗೋಕುಲ್ ಎಂಬ ಯುವಕನನ್ನು ಅಪ್ರಾಪ್ತ ಬಾಲಕಿಯ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ...
ತಿರುವನಂತಪುರಂ: ‘ನನ್ನ ತಾಯಿ ಸೇರಿದಂತೆ ಐದು ಮಂದಿಯನ್ನು ಹತ್ಯೆಗೈದಿದ್ದೇನೆ’ ಎಂದು ಯುವಕನೊಬ್ಬ ಕೇರಳದ ವೆಂಜಾರಮೂಡು ಠಾಣೆ ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ. ಆದರೆ, ಯಾಕಾಗಿ ಈ ಮಾರಣಹೋಮ ನಡೆದಿದೆ ಎಂಬುವುದನ್ನು ಪೊಲೀಸರು ದೃಢೀಕರಿಸಬೇಕಷ್ಟೇ. ಆದರೆ ಒಂದೇ...
ಮಂಗಳೂರುತಿರುವನಂತಪುರಂ: ಕೇರಳದ ಖ್ಯಾತ ವ್ಲಾಗರ್ ದಂಪತಿ ಅನುಮಾನಸ್ಪಾದ ರೀತಿಯಲ್ಲಿ ಮೃ*ತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಿರುವನಂತಪುರಂ ನಗರದಿಂದ ಸುಮಾರು 40 ಕಿಮೀ ದೂರದಲ್ಲಿರುವ ಪರಸ್ಸಾಲದಲ್ಲಿರುವ ತಮ್ಮ ಮನೆಯಲ್ಲಿ ದಂಪತಿಗಳು ಶ*ವವಾಗಿ ಪತ್ತೆಯಾಗಿದ್ದಾರೆ. ಸೆಲ್ವರಾಜ್ (45) ಮತ್ತು ಅವರ...
ತಿರುವನಂತಪುರಂ: ಆಟವಾಡುತ್ತಿದ್ದ ಎರಡು ವರ್ಷದ ಪುಟ್ಟ ಮಗುವೊಂದು ಬ್ಯಾಟರಿ ನುಂಗಿದ್ದು ಅದನ್ನು ವೈದ್ಯರು ಕೇವಲ ಇಪ್ಪತ್ತೇ ನಿಮಿಷದಲ್ಲಿ ಹೊರತೆಗೆದು ಮಗುವನ್ನು ಬಚಾವ್ ಮಾಡಿದ ಅಪರೂಪದ ಘಟನೆ ತಿರುವನಂತಪುರದಲ್ಲಿ ನಡೆದಿದೆ. ಟಿವಿ ರಿಮೋಟ್ನಲ್ಲಿ ಹಾಕಲಾಗಿದ್ದ 5 ಸೆಂಟಿಮೀಟರ್...
ತಿರುವನಂತಪುರ: ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಯಾತ್ರೆ ಆರಂಭಗೊಂಡಿದೆ. ವಾರ್ಷಿಕ ಮಂಡಲ ಮತ್ತು ಮಕರ ಜ್ಯೋತಿ ಉತ್ಸವಕ್ಕಾಗಿ ಬುಧವಾರ ಸಂಜೆ ಶಬರಿಮಲೆ ದೇಗುಲದ ಬಾಗಿಲನ್ನು ತೆರೆದು...
ಕಾಸರಗೋಡು: ಮೃಗಾಲಯದಿಂದ ತಪ್ಪಿಸಿಕೊಂಡ ವಿಷಕಾರಿ ಕಾಳಿಂಗ ಸರ್ಪ ಸೆರೆ ಹಿಡಿಯಲು ವಾವಾ ಸುರೇಶ್ ಸ್ವೀಡನ್ನ ಸ್ಟಾಕ್ ಹೋಮ್ಗೆ ತೆರಳಲಿದ್ದಾರೆ. ವಾವಾ ಸುರೇಶ್ ಅವರನ್ನು ಕರೆದೊಯ್ಯಲು ಸ್ವೀಡನ್ನಿಂದ ವಿಶೇಷ ವಿಮಾನ ತಿರುವನಂತಪುರಕ್ಕೆ ಆಗಮಿಸಲಿದೆ. ಸ್ವೀಡನ್ ಪ್ರಯಾಣದ ಕುರಿತು...
ತಿರುವನಂತಪುರಂ: ಮೊದಲನೇ ಗಂಡ ಸಾಯುತ್ತಾನೆ ಎಂಬ ಜ್ಯೋತಿಷಿಯ ಭಂಡ ಭವಿಷ್ಯ ನಂಬಿ ಯುವತಿಯೋರ್ವಳು ತನ್ನ ಪ್ರಿಯಕರನಿಗೆ ಕಷಾಯದಲ್ಲಿ ವಿಷ ಬೆರೆಸಿ ನೀಡಿ ಹತ್ಯೆಗೈದಿರುವ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ. ರೇಡಿಯಾಲಜಿ ವಿದ್ಯಾರ್ಥಿ ಶರೋನ್ ರಾಜ್ (23)...
ಉಡುಪಿ: ಕೇರಳದಲ್ಲಿ ನಡೆದ ಕೊಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜೈಲಿನಿಂದ ತಪ್ಪಿಸಿಕೊಂಡು ಬ್ರಹ್ಮಾವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ತಿರುವಂತಪುರಂ ಜಿಲ್ಲೆಯ ರಾಜೇಶ ಎಂಬಾತ ಬಂಧಿತ ಆರೋಪಿ. 2012ರಲ್ಲಿ...
ತಿರುವನಂತಪುರಂ: ಕೇರಳ ರಾಜ್ಯ ಪ್ರಚೋದಿತ ಭಯೋತ್ಪಾದನೆ ವಿಷಯಗಳಲ್ಲಿ ‘ಹಾಟ್ಸ್ಪಾಟ್’ ಆಗಿದೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಹೇಳಿದ್ದಾರೆ. ಕೇರಳ ಪ್ರವಾಸದಲ್ಲಿರುವ ಅವರು ಇಲ್ಲಿನ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕೇರಳದಲ್ಲಿ ಹಿಂಸೆ, ಕೋಮು ಉದ್ವಿಗ್ನತೆ...
You cannot copy content of this page