ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ನಡೆಯುತ್ತಿರುವ ನವರಾತ್ರಿ ಉತ್ಸವದ ವೈಭವದ ಬೃಹತ್ ಶೋಭಾಯಾತ್ರೆ ಇದೇ ಬರುವ ಅ.2ರಂದು ನಡೆಯಲಿದ್ದು ಈ ಹಿನ್ನೆಲೆ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಶೋಭಾಯಾತ್ರೆ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ...
ಬೆಂಗಳೂರು: ಕರ್ನಾಟಕ ಸರ್ಕಾರವು ಟ್ರಾಫಿಕ್ ದಂಡ ಪಾವತಿಗೆ ಶೇ.50 ರಿಯಾಯಿತಿ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ಈಗಾಗಲೇ ಕೋಟಿಗಟ್ಟಲೆ ದಂಡ ಸಂಗ್ರಹವಾಗಿದೆ. ಸಂಚಾರ ನಿಯಮ ಉಲ್ಲಂಘನೆಯಿಂದ ಉಂಟಾಗಿರುವ ಬಾಕಿ ದಂಡಗಳನ್ನು ಪಾವತಿಸಲು ಕರ್ನಾಟಕ ಸರ್ಕಾರ...
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿರುವ 7 ಪ್ರಕರಣ ದಾಖಲಾಗಿದ್ದವು. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ದಂಡ ಪಾವತಿ ಮಾಡಿದ್ದಾರೆ....
ಮಂಗಳೂರು : ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿ ದಂಡ ಶುಲ್ಕ ಪಾವತಿ ಮಾಡದೆ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ದಂಡವನ್ನು ಪಾವತಿಸಲು ಶೇಕಡಾ 50 ರಷ್ಟು ರಿಯಾಯಿತಿಯನ್ನು ಘೋಷಿಸಿ ಸರಕಾರ ಆದೇಶ ಹೊರಡಿಸಿದೆ. ಇದೇ ಆಗಸ್ಟ್...
ಉಡುಪಿ: ಐಷಾರಾಮಿ ಕಾರೊಂದರಲ್ಲಿ ಸಂಪೂರ್ಣ ಟಿಂಟ್ ಅಳವಡಿಸಿ, ಸಾರ್ವಜನಿಕ ರಸ್ತೆಯಲ್ಲಿ ಜನರ ಜೀವಕ್ಕೆ ಅಪಾಯವಾಗುವ ರೀತಿಯಲ್ಲಿ ಅಜಾಗರೂಕತೆಯಿಂದ ಅಡ್ಡಾದಿಡ್ಡಿ ಚಲಿಸುತ್ತಿದ್ದ ಕಾರೊಂದನ್ನು ಮಣಿಪಾಲ ಪೊಲೀಸರು ಹಿಂಬಾಲಿಸಿ ಹಿಡಿದಿದ್ದಾರೆ. ಕಣ್ಣೂರು ಶೋಹೈಲ್ ನೀಲಾಕತ್(26) ಎಂಬಾತ ಉಡುಪಿ ನಗರದಿಂದ...
ಮಂಗಳೂರು/ನವದೆಹಲಿ : ಸಂಚಾರಿ ನಿಯಮಗಳ ಉಲ್ಲಂಘನೆಗೆ ವಿಧಿಸಲಾಗುತ್ತಿದ್ದ ಶಿಕ್ಷೆ ಹಾಗೂ ದಂಡದ ಪ್ರಮಾಣವನ್ನು ಪರಿಷ್ಕರಿಸಲಾಗಿದೆ. ಡ್ರಿಂಕ್ ಆ್ಯಂಡ್ ಡ್ರೈವ್ ತಪ್ಪಿಗೆ 10,000 ರೂ. ದಂಡ ಅಥವಾ 6 ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ಕೆಲವೊಂದು ಸಂದರ್ಭಗಳಲ್ಲಿ...
ಮಂಗಳೂರು/ಬೆಂಗಳೂರು: ವಾಹನ ಸವಾರರು ಟ್ರಾಫಿಕ್ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಏನೆಲ್ಲಾ ಪ್ಲನ್ ಮಾಡುತ್ತಿದ್ದರು ಎಂಬುದು ನಿಮಗೆ ಗೊತ್ತೆ ಇದೆ. ಆದರೆ ಈಗ ಕ್ಯಾಮಾರಗಳು ಬಂದಿದ್ದು, ಪೊಲೀಸರಿಂದ ತಪ್ಪಿಸಿಕೊಂಡರು ಕ್ಯಾಮಾರಾ ಕಣ್ಣಿನಿಂದ ತಪ್ಪಿಸಿಕೊಳ್ಳಲು ಆಗದ ಸ್ಥಿತಿ ಸವಾರರಿಗೆ...
ಮಂಗಳೂರು: ಸಂಚಾರ ನಿಯಮ ಉಲ್ಲಂಘನೆಯ ದಂಡ ಶುಲ್ಕವನ್ನು ಅಂಚೆ ಕಚೇರಿಗಳಲ್ಲಿ ಪಾವತಿಸುವ ಸೌಲಭ್ಯಕ್ಕೆ ಭಾರತೀಯ ಅಂಚೆ ಇಲಾಖೆಯ ಮಂಗಳೂರು ವಿಭಾಗ ಮತ್ತು ಮಂಗಳೂರು ನಗರ ಪೊಲೀಸ್ ಇಲಾಖೆ ಒಡಂಬಡಿಕೆ ಮಾಡಿಕೊಂಡಿವೆ. ಮಂಗಳೂರು ನಗರ ಪೊಲೀಸ್ ಆಯುಕ್ತರ...
ಮುಡಿಪು: ಮೆಡಿಕಲ್ ಸ್ಟೋರ್ ಒಂದರ ಎದುರುಗಡೆ ನಿಲ್ಲಿಸಿದ್ದ ಒಂದೇ ದ್ವಿಚಕ್ರ ವಾಹನಕ್ಕೆ ಪೊಲೀಸರು ಒಂದೇ ತಿಂಗಳಲ್ಲಿ ಒಂಭತ್ತು ಸಾವಿರ ದಂಡ ವಿಧಿಸಿರುವ ಘಟನೆ ಮುಡಿಪು ಜಂಕ್ಷನ್ನಲ್ಲಿ ನಡೆದಿದೆ. ಗಣೇಶ್ ಕಾಂಪ್ಲೆಕ್ಸ್ನಲ್ಲಿರುವ ಸಂಜೀವಿನಿ ಆಯುರ್ವೇದ ಮಡಿಕಲ್ ಎದುರುಗಡೆ...
You cannot copy content of this page