ಮಂಗಳೂರು: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ ಕೂಳೂರು ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ದುರಸ್ತಿ ಕಾಮಗಾರಿ ಆರಂಭವಾಗಿದ್ದು ಕೆಲ ದಿನಗಳವರೆಗೆ ನಿಗದಿತ ಸಮಯದಲ್ಲಿ ಮಾತ್ರ ಸಂಚರಿಸುವಂತೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಇದೀಗ ಕಾಮಗಾರಿ ಆರಂಭವಾದ ಹಿನ್ನೆಲೆಯಲ್ಲಿ ...
ಮಂಗಳೂರು: ಕೂಳೂರಿನ ಹಳೆಯ ಕಮಾನು ಸೇತುವೆಯಲ್ಲಿ ಘನ ವಾಹನಗಳ ಸಂಚಾರ ನಿರ್ಬಂಧಿಸುವಂತೆ ರಾಷ್ಟೀಯ ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ. ಆ ಹಿನ್ನೆಲೆಯಲ್ಲಿ ವಾಹನ ಸಂಚಾರ ಸರಾಗಗೊಳಿಸಲು ಶಿಪಾರಸ್ಸು ಮಾಡಲಾದ ಕೆಲವು ದುರಸ್ತಿ ಕಾರ್ಯ ಹಾಗೂ ಇತರ ಕಾರ್ಯಗಳನ್ನು...
ಮಂಗಳೂರು: ರೈಲ್ವೇ ಹಳಿ ಮೇಲೆ ಮತ್ತೆ ಭಾರೀ ಪ್ರಮಾಣದ ಮಣ್ಣು ಕುಸಿತಗೊಂಡಿದ್ದು ಕೆಲವು ಕಡೆ ಸಂಪರ್ಕ ಕಲ್ಪಿಸುವ ರೈಲ್ವೇ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಸಮೀಪ ಕಿಲೋ ಮೀಟರ್ ಸಂಖ್ಯೆ 42/43 ರ ಮಧ್ಯೆ...
ಮಂಗಳೂರು: ಸಂಜೆ ವೇಳೆಯಲ್ಲಿ ನಗರದಲ್ಲಿ ಟ್ರಾಫಿಕ್ ಹೆಚ್ಚಾಗುವ ಕಾರಣ ಟ್ರಾಫಿಕ್ ಪೊಲೀಸರು ಕೂಡಾ ಫುಲ್ ಬ್ಯುಸಿ ಆಗ್ತಾರೆ. ಇನ್ನು ಒಂದಿಂಚೂ ಗ್ಯಾಪ್ ನೀಡದೆ ಓಡಾಡುವ ವಾಹನಗಳಿಂದ ಪಾದಾಚಾರಿಗಳು ರಸ್ತೆ ದಾಟುವುದು ಕೂಡ ಕಷ್ಟ. ಇಂತಹ ಸನ್ನಿವೇಶದಲ್ಲಿ...
ಮಂಗಳೂರು: ಮಂಗಳೂರು ನಗರ ಮತ್ತು ಸುರತ್ಕಲ್ ಭಾಗದ ಕೆಲವು ಕಾಲೇಜು ವಿದ್ಯಾರ್ಥಿಗಳ ಹೆತ್ತವರಿಗೆ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದ್ದು, ಈ ಬಗ್ಗೆ ಮಂಗಳೂರಿನ ಸೈಬರ್ ಪೊಲೀಸ್...
ಬೆಂಗಳೂರು: ಇನ್ಮುಂದೆ ಪೆಟ್ರೋಲ್, ಡಿಸೇಲ್ ಇಲ್ಲದೆ ರಸ್ತೆಯಲ್ಲಿ ವಾಹನ ನಿಲ್ಲಿಸಿದರೂ ಸಹ ವಾಹನ ಚಾಲಕರ ಮೇಲೆ ಪ್ರಕರಣ ದಾಖಲಾಗಲಿದೆ. ಈ ಕುರಿತು ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಪ್ರಮುಖವಾಗಿ ನಗರದ ಸಂಚಾರ ದಟ್ಟಣೆ ರಸ್ತೆಗಳಲ್ಲಿ ವಾಹನ ನಿಂತರೆ...
ಮಂಗಳೂರು – ಮೂಡುಬಿದಿರೆಯ ರಾಷ್ಟ್ರೀಯ ಹೆದ್ದಾರಿ 169 ಮರಣದ ರಸ್ತೆಯಾಗಿ ಮಾರ್ಪಟ್ಟಿದೆ. ಇಲ್ಲಿನ ಹೆದ್ದಾರಿ ಕಾಮಗಾರಿ ಆರಂಭಗೊಂಡಿದ್ದು, ಟಿಪ್ಪರ್ ಹಾಗೂ ಬಸ್ಸು ಚಾಲಕರು ಧಾವಂತದಿಂದ ವಾಹನಗಳನ್ನು ಓಡಿಸುವುದರಿಂದ ರಸ್ತೆ ದುರಂತಗಳು ಹೆಚ್ಚಾಗಿದೆ. ಮಂಗಳೂರು: ಮಂಗಳೂರು –...
ಮಂಗಳೂರು ನವೆಂಬರ್ 11: ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಯ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡದೆ ರಸ್ತೆ ಸಂಚಾರ ಬದಲಿಸಿರುವ ಅಧಿಕಾರಿಗಳ ವಿರುದ್ಧ ಸಾರ್ವಜನಿಕ ವಲಯದಿಂದ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಕರೆದು...
ಆಂಬುಲೆನ್ಸ್ ಗೆ ದಾರಿ ಮಾಡಲು 2 ಕಿಮೀ ಓಡಿ ಟ್ರಾಫಿಕ್ ಕ್ಲಿಯರ್ ಮಾಡಿದ ಪೇದೆ..! ಹೈದರಾಬಾದ್ : ಆಂಬುಲೆನ್ಸ್ಗೆ ದಾರಿ ಮಾಡಿಕೊಡುವ ಸಲುವಾಗಿ ಸಂಚಾರಿ ಠಾಣೆ ಕಾನ್ಸ್ಟೇಬಲ್ ಒಬ್ಬರು 2 ಕಿಲೋಮೀಟರ್ವರೆಗೆ ಓಡಿ ಟ್ರಾಫಿಕ್ ಕ್ಲಿಯರ್...
You cannot copy content of this page