ಮಂಗಳೂರು/ಮಹಾರಾಷ್ಟ್ರ: ಯುವಕನೋರ್ವ ಸೆಲ್ಪಿ ಹುಚ್ಚಿಗೆ ಜೀವ ಕಳೆದುಕೊಂಡಿರುವ ಘಟನೆ ಮಂಗಳವಾರ (ಫೆ.4) ಸಂಜೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಸಾಹಿರ್ ಅಲಿ (24) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮೃತ ಸಾಹಿರ್ ತನ್ನ...
ಮಂಗಳೂರು/ಕೇರಳ : ರೈಲು ಹಳಿ ದಾಟುವಾಗ ವಿದ್ಯಾರ್ಥಿನಿಯೊಬ್ಬಳಿಗೆ ರೈಲು ಡಿ*ಕ್ಕಿಯಾಗಿ ಮೃ*ತಪಟ್ಟ ದಾರುಣ ಘಟನೆ ಮಯನಾಡು ರೈಲು ನಿಲ್ದಾಣದಲ್ಲಿ ನಡೆದಿದೆ. ಮೃ*ತಪಟ್ಟ ವಿದ್ಯಾರ್ಥಿನಿ ದೇವಾನಂದ (17) ಎಂದು ಗುರುತಿಸಲಾಗಿದೆ. ಮಯನಾಡು ಹೈಯರ್ ಸೆಕೆಂಡರಿ ಶಾಲೆಯ ದ್ವಿತಿಯ...
ಭೋಪಾಲ್: ರೈಲು ಹಳಿ ಮೇಲೆ ಹೆಡ್ ಫೋನ್ ಹಾಕಿ ಸಂಗೀತ ಕೇಳುತ್ತಿದ್ದ ವಿದ್ಯಾರ್ಥಿಗೆ ರೈಲು ಡಿಕ್ಕಿ ಹೊಡೆದು ಮೃತಪಟ್ಟ ದಾರುಣ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಿನ್ನೆ (ಅ.30) ಸಂಭವಿಸಿದೆ. ಬಿಬಿಎ ವಿದ್ಯಾರ್ಥಿ ಮನರಾಜ್ ತೋಮರ್...
ಮಂಗಳೂರು/ತಮಿಳುನಾಡು: ಮೈಸೂರಿನಿಂದ ದರ್ಭಾಂಗಕ್ಕೆ ಹೋಗುತ್ತಿದ್ದ ಬಾಗ್ಮತಿ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಘಟನೆ ನಿನ್ನೆ (ಅ.11) ರಾತ್ರಿ 8.30 ರ ಸುಮಾರಿಗೆ ತಮಿಳುನಾಡಿನ ಕವರೈಪೆಟ್ಟೈ ಎಂಬಲ್ಲಿ ನಡೆದಿದೆ....
ನವದಹಲಿ: ಪಶ್ಚಿಮ ಬಂಗಾಳದ ರಂಗಪಾಣಿ ನಿಲ್ದಾಣದ ಬಳಿ ಸೋಮವಾರ(ಜೂ.17) ಗೂಡ್ಸ್ ರೈಲು ಸೀಲ್ದಾಹ್ ಕಡೆಗೆ ಹೋಗುವ ಕಾಂಚನ್ಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ನಂತರ ಕನಿಷ್ಠ 19 ರೈಲುಗಳನ್ನು ರದ್ದುಗೊಳಿಸಲಾಗಿದೆ. ಈ ದುರ್ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು, ಸುಮಾರು...
ಬಕ್ಸರ್: ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದ ಸಮೀಪ ನಿನ್ನೆ ರಾತ್ರಿ ನಾರ್ತ್ ಈಸ್ಟ್ ಸೂಪರ್ಫಾಸ್ಟ್ ರೈಲಿನ 21 ಬೋಗಿಗಳು ಹಳಿತಪ್ಪಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಆನಂದ್...
ತುಮಕೂರು: ಒಡಿಶಾದಲ್ಲಿ ನಡೆದ ರೈಲು ದುರಂತದ ಸಮೀಪದಲ್ಲಿ ಮಸೀದಿ ಇತ್ತು ಎಂದು ಎಡಿಟ್ ಮಾಡಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ತುಮಕೂರು ಮೂಲದ ಮಹಿಳೆಯ ಬಗ್ಗೆ ಒಡಿಶಾ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ತುಮಕೂರಿನ ನಿವಾಸಿ ಹಾಗೂ...
ಒಡಿಶಾ: ನಿನ್ನೆ ಸಂಜೆ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಎರಡು ರೈಲು ಮುಖಾಮುಖಿ ಢಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಇದೀಗ ಸಾವಿನ ಸಂಖ್ಯೆ 233ಕ್ಕೆ ಏರಿದೆ. ಒಂಬೈನೂರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ....
ರೀಲ್ಸ್ ಮಾಡಲು ಹೋಗಿ ರೈಲಿಗೆ ಸಿಲುಕಿ ಬಾಲಕರಿಬ್ಬರು ಮೃತಪಟ್ಟ ಘಟನೆ ಬಿಹಾರದ ಖಗರಿಯಾದಲ್ಲಿ ನಡೆದಿದೆ. ಮೃತ ಬಾಲಕರು ಸೇರಿದಂತೆ ಒಟ್ಟು ಮೂರು ಜನ ರೈಲು ಹಳಿ ಮೇಲೆ ನಿಂತುಕೊಂಡು ರೀಲ್ಸ್ ಮಾಡುತ್ತಿದ್ದರು. ಪಾಟ್ನಾ : ರೀಲ್ಸ್...
ಪುತ್ತೂರು: ಪುತ್ತೂರು ಮೂಲದ ವಿದ್ಯಾರ್ಥಿಯೋರ್ವ ಅಮೆರಿಕಾದ ಐಯೋವಾದಲ್ಲಿ ರೈಲು ಅಪಘಾತಕ್ಕೀಡಾಗಿ ದಾರುಣವಾಗಿ ಮೃತಪಟ್ಟ ಘಟನೆ ಡಿ.9ರಂದು ನಡೆದಿದೆ. ಬನ್ನೂರು ನಿವಾಸಿ ಮೈಸೂರಿನಲ್ಲಿ ಹಿರಿಯ ಹೋಟೆಲ್ನಲ್ಲಿ ಉದ್ಯಮಿಯಾಗಿದ್ದ ಅನಂತಕೃಷ್ಣರಾವ್ ಎಂಬವರ ಪುತ್ರ ಟಿ.ಎ ಸುಬ್ರಹ್ಮಣ್ಯ ಪಡ್ಡಿಲ್ಲಾಯ (30)...
You cannot copy content of this page