NATIONAL1 year ago
ಭಾರತೀಯ ಕೋಸ್ಟ್ ಗಾರ್ಡ್ನ ಗೌಪ್ಯ ಮಾಹಿತಿ ಪಾಕ್ಗೆ ರವಾನೆ; ಆರೋಪಿ ಅರೆಸ್ಟ್
ಮಂಗಳುರು/ಗುಜರಾತ್: ಭಾರತೀಯ ಕೋಸ್ಟ್ ಗಾರ್ಡ್ ಹಡಗುಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದ ಹಿನ್ನಲೆ ಭಯೋತ್ಪಾದನಾ ನಿಗ್ರಹ ದಳದ ಗುಜರಾತ್ ಘಟಕವು ಓಖಾ ಮೂಲದ ಗುತ್ತಿಗೆ ಕಾರ್ಮಿಕನೋರ್ವನನ್ನು ಬಂಧಿಸಿದ್ದಾರೆ. ದೀಪೇಶ್ ಗೋಹಿಲ್ ಬಂಧಿತ ಆರೋಪಿ. ಓಖಾ ಬಂದರಿನಲ್ಲಿ...