ಆಂಧ್ರಪ್ರದೇಶ: ಶ್ರೀಮಂತ ದೇವಸ್ಥಾನವೆಂದು ಕರೆಸಿಕೊಂಡಿರುವ ತಿರುಪತಿ ವೆಂಕಟೇಶ್ವರ ದೇವರಿಗೆ ಚಿನ್ನ, ಬೆಳ್ಳಿ, ವಜ್ರದ ಆಭರಣಗಳನ್ನು ದೇಣಿಗೆ ರೂಪದಲ್ಲಿ ನೀಡುವುದು ಸಾಮಾನ್ಯ. ಆದರೆ, ಇದೀಗ ಆಟೋ ಮೊಬೈಲ್ ಕಂಪನಿ ಸಿಇಒ ಒಬ್ಬರು ತಿರುಪತಿಯ ವೆಂಕಟೇಶ್ವರ ಸ್ವಾಮಿ ದೇಗುಲಕ್ಕೆ...
ಮಂಗಳೂರು/ತಿರುಪತಿ : ಸಾಮಾನ್ಯವಾಗಿ ತಾವು ಉಳಿತಾಯ ಮಾಡಿದ ಹಣದಲ್ಲಿ ಕಾರು, ಬಂಗ್ಲೆ ತಗೊಳೋರೆ ಹೆಚ್ಚು. ಆದ್ರೆ, ಇಲ್ಲೊಬ್ರು ಮಹಿಳೆ ಭಿನ್ನ. ತಾನು ಸಂಗ್ರಹಿಸಿಟ್ಟಿದ್ದ ಹಣವನ್ನು ಉತ್ತಮ ಕಾರ್ಯಕ್ಕೆ ವಿನಿಯೋಗಿಸಿದ್ದಾರೆ. ತಮ್ಮ 35ನೇ ವಯಸ್ಸಿಗೆ ವೈವಾಹಿಕ ಜೀವನಕ್ಕೆ...
ಮಂಗಳೂರು/ಅಮರಾವತಿ : ತಿರುಪತಿಯಲ್ಲಿ ನಡೆದ ಕಾಲ್ತುಳಿತ ದು*ರಂತ ಇನ್ನೂ ಮಾಸಿಲ್ಲ. ಇದೀಗ ಮತ್ತೊಂದು ದುರ್ಘ*ಟನೆ ಸಂಭವಿಸಿದೆ. ಮೂರು ವರ್ಷದ ಬಾಲಕನೊಬ್ಬ ಮೆಟ್ಟಿಲಿನಿಂದ ಜಾರಿ ಬಿದ್ದು ಮೃ*ತಪಟ್ಟಿರುವ ಘಟನೆ ತಿರುಪತಿ ತಿರುಮಲ ದೇವಸ್ಥಾನ ಮಂಡಳಿಯ ಅತಿಥಿಗೃಹದಲ್ಲಿ ಸಂಭವಿಸಿದೆ....
ತಿರುಪತಿ: ಕಾಲ್ತುಳಿತದಿಂದ ಗಾಯಗೊಂಡ ಗಾಯಾಳುಗಳಿಗೆ ವಿಶೇಷ ದರ್ಶನಕ್ಕೆ ತಿರುಮಲ ತಿರುಪತಿ ದೇವಸ್ಥಾನ ಅವಕಾಶ ಮಾಡಿಕೊಟ್ಟಿದೆ. ಸಿಎಂ ಚಂದ್ರಬಾಬು ನಾಯ್ಡು ಹಾಗೂ ಡಿಸಿಎಂ ಪವನ್ ಕಲ್ಯಾಣ್ ಸೂಚನೆ ಮೇರೆಗೆ ಸ್ವಿಮ್ಸ್ ಆಸ್ಪತ್ರೆಯಲ್ಲಿರುವ ಗಾಯಾಳುಗಳಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ....
ಚೆನ್ನೈ: ತಿರುಪತಿ ದೇವಸ್ಥಾನದಲ್ಲಿ ಭಕ್ತರು ದಿನಗಟ್ಟಲೆ ತಿಮ್ಮಪ್ಪನ ದರ್ಶನಕ್ಕಾಗಿ ಕಾದು ಕುಳಿತುಕೊಳ್ಳುವ ಅಗತ್ಯವಿಲ್ಲ. ಇನ್ನು ಮುಂದೆ ಮೂರು ಗಂಟೆಗಳನ್ನೇ ದರ್ಶನ ಮಾಡುವ ವ್ಯವಸ್ಥೆಗೆ ಸರ್ಕಾರ ಮುಂದಾಗಿದೆ. ಆಂಧ್ರಪ್ರದೇಶದ ತಿರುಮಲದಲ್ಲಿರುವ ತಿರುಪತಿ ದೇವಸ್ಥಾನದಲ್ಲಿ ದರ್ಶನ ವ್ಯವಸ್ಥೆಯಲ್ಲಿ ಬದಲಾವಣೆ...
You cannot copy content of this page