ಉಡುಪಿ: ಬಸ್ ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಹೆಜಮಾಡಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಹೆಜಮಾಡಿ ಕೋಡಿ ಮಾನಂಪಾಡಿಯ ನಿವಾಸಿ ತುಷಾರ್ (20) ಎಂದು ಗುರುತಿಸಲಾಗಿದೆ. ಅವರು ಹೆಜಮಾಡಿ ಒಳರಸ್ತೆಯ ಟೋಲ್...
ಬೆಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಬೆಳ್ತಂಗಡಿ ಮೂಲದ ವಿದ್ಯಾರ್ಥಿಯೊಬ್ಬ ಮೃ*ತ ಪಟ್ಟಿದ್ದು ಮತ್ತೋರ್ವ ಗಂಭೀರ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಇಂದಬೆಟ್ಟ ಗ್ರಾಮದ ನಿವಾಸಿಯಾಗಿರುವ ತುಷಾರ್ ಮೃತ ವಿದ್ಯಾರ್ಥಿಯಾಗಿದ್ದಾರೆ. ಇವರು ಬೆಂಗಳೂರಿನ ರಾಮಯ್ಯ ಕಾಲೇಜಿನಲ್ಲಿ ವ್ಯಾಸಾಂಗ...
You cannot copy content of this page