ಹೆಬ್ರಿ: ಎರಡೂವರೆ ವರ್ಷದ ಮಗುವನ್ನು ಎತ್ತಿ ಆಡಿಸುವ ವೇಳೆ ಕೈಯಿಂದ ಜಾರಿ ಬಿದ್ದು ಮಗು ಎಡಕಿವಿಯ ಬಳಿ ಗಂಭೀರ ಗಾಯಗೊಂಡ ಘಟನೆ ಹೆಬ್ರಿ ಪೊಲೀಸ್ ಠಾಣೆಯ ಶಿವಪುರ ಗ್ರಾಮದ ಜನತಾ ಕಾಲೋನಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ...
ಉಡುಪಿ : ಆ್ಯಂಬುಲೆನ್ಸ್ ಒಂದು ಬೆಂಕಿ ಹತ್ತಿಕೊಂಡು ಉರಿದ ಘಟನೆ ಉಡುಪಿಯಲ್ಲಿ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ಈ ದುರ್ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ. ನಗರದ ಕಲ್ಸಂಕ ಬಳಿ ಈ ದುರ್ಘಟನೆ ಸಂಭವಿಸಿದೆ. ಪೊಲೀಸ್ ಮತ್ತು ಸಾರ್ವಜನಿಕ ಸಹಾಯದಿಂದ...
ಉಡುಪಿ : ಈಚರ್ ಲಾರಿ ಹಾಗೂ ದ್ವಿಚಕ್ರ ವಾಹನ ಮದ್ಯೆ ಅಪಘಾತವಾಗಿ ಓರ್ವ ಮೃತಪಟ್ಟಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಕೋಟ ಮಣೂರು ಬೊಬ್ಬರ್ಯ ಕಟ್ಟೆ ಸಮೀಪ NH 66ರಲ್ಲಿ...
ಉಡುಪಿ : ಉಡುಪಿ ಉದ್ಯಾವರದ ರಾಷ್ಟ್ರೀಯ ಹೆದ್ದಾರಿ 66 ಸೇತುವೆ ಬಳಿ ಟ್ಯಾಂಕರ್ ಮತ್ತು ಕಂಟೇನರ್ ಡಿಕ್ಕಿ ಅಪಘಾತ ಸಂಭವಿಸಿ ಮೂರು ದಿನಗಳು ಕಳೆದರು ಟ್ಯಾಂಕರ್ ಮತ್ತು ಕಂಟೇನರ್ ಇನ್ನು ತೆರವುಗೊಳಿಸಿಲ್ಲ. ಈ ರಾಷ್ಟ್ರೀಯ ಹೆದ್ದಾರಿಯಿಂದಾಗಿ...
ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಗೋ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳಿಗೆ ಶೋಧ ನಡೆಸುತ್ತಿದ್ದ ಪೊಲೀಸರು ಗೋ ಕಳ್ಳತನದಲ್ಲಿ ತೊಡಗಿದ್ದ ಟೀಂ ಗರುಡಾ ತಂಡದ ನಾಲ್ವರು ಗೋ...
ಉಡುಪಿ : ಕೋರ್ಟ್ ಆವರಣದಲ್ಲಿ ಕೇಸ್ ಒಂದರ ಸಾಕ್ಷಿ ಹೇಳಲು ಬಂದ ಯುವಕನೊಬ್ಬ ವಕೀಲರಮೇಲೆಯೇ ಮೇಲೆ ಹಲ್ಲೆ ನಡೆಸಿದ ಘಟನೆ ಉಡುಪಿ ನ್ಯಾಯಾಲಯದಲ್ಲಿ ನಡೆದಿದೆ. ವಕೀಲರ ಮೇಲೆ ಹಲ್ಲೆ ನಡೆಸಿದ ಆರೋಪಿ ಶಾಹೀದ್ ಮಂಚಿ ಯನ್ನು...
ಉಡುಪಿ : ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾವಣಗೆರೆಯ ಇಂದ್ರಮ್ಮಾ ಅವರು ಸಾವಲ್ಲೂ ಅಂಗಾಗ ದಾನ ಮಾಡಿ ಐವರ ಬಾಳಿಗೆ ಬೆಳಕಾಗಿದ್ದಾರೆ. ರಸ್ತೆ ಅಪಘಾತದಲ್ಲಿ ತೀವ್ರಗಾಯಗೊಂಡಿದ್ದ ದಾವಣಗೆರೆಯ ಇಂದ್ರಮ್ಮಾ ಉಡುಪಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಅವರು...
ಉಡುಪಿ : ಉಡುಪಿಯಲ್ಲಿ ನಡೆಯಲಿರುವ ಪರ್ಯಾಯ ಉತ್ಸವದಲ್ಲಿ ಪಿಕ್ ಪಾಕೆಟ್ ಮತ್ತು ಕಳ್ಳತನಕ್ಕೆ ಸ್ಕೆಚ್ ಹಾಕಿ ಬಂದಿದ್ದ ಅಂತರ್ ರಾಜ್ಯ ಕಳ್ಳರ ತಂಡವನ್ನು ಉಡುಪಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ನಗರದ ಶ್ರೀ ಕೃಷ್ಣ ಮಠದಲ್ಲಿ ಮಹಿಳೆಯೊಬ್ಬರ...
ಉಡುಪಿ : ಉಡುಪಿ ಜಿಲ್ಲೆಯ ಮೂಳೂರಿನಲ್ಲಿ ಇಂದು ರಾತ್ರೀ ಭೀಕರ ರಸ್ತೆ ಅಪಘಾತವಾಗಿದೆ. ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಎಕ್ಸ್ ಪ್ರೆಸ್ ಬಸ್ಸು ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲಿಯೇ ವ್ಯಕ್ತಿ ದಾರಣವಾಗಿ ಸಾವನ್ನಪ್ಪಿದ್ದಾನೆ. ಮೃತಪಟ್ಟವರನ್ನು ಮೂಳೂರು...
ಉಡುಪಿ: ಏಳು ತಿಂಗಳಿನಿಂದ ನಾಪತ್ತೆಯಾದ ಪೆರಂಪಳ್ಳಿಯ ಯುವತಿಯೋರ್ವಳನ್ನು ಕೂಡಲೇ ಪತ್ತೆ ಹಚ್ಚುವಂತೆ ಆಗ್ರಹಿಸಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಅನುಪಸ್ಥೀತಿಯಲ್ಲಿ ಹೆಚ್ಚುವರಿ...
You cannot copy content of this page