ಬೆಳ್ತಂಗಡಿ: ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್ಸಿನ ಹಿಂಬದಿಯ ಎರಡು ಚಕ್ರ ಕಳಚಿ ರಸ್ತೆಗೆ ಬಿದ್ದ ಘಟನೆ ಉಜಿರೆಯ ಟಿ.ಬಿ ಕ್ರಾಸ್ನ ಕುಂಟಿನಿ ಬಳಿ ನಡೆದಿದೆ. ಜ.30 ರಂದು ಬೆಳಿಗ್ಗೆ ಈ ಘಟನೆ ಕಾಣಿಸಿಕೊಂಡಿದ್ದು,...
ಉಜಿರೆ : ರಸ್ತೆ ಬದಿ ಅಪರಿಚಿತ ವ್ಯಕ್ತಿಯೊಬ್ಬರ ಶ*ವ ಪ*ತ್ತೆಯಾದ ಘಟನೆ ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಬಳಿ ಇಂದು (ಡಿ.27) ಮುಂಜಾನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಬಳಿ...
ಉಜಿರೆ: ನೇತ್ರಾವತಿ ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮು*ಳುಗಿ ನಾ*ಪತ್ತೆಯಾದ ಘಟನೆ ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಸೋಮವಾರ (ಡಿ.02) ಸಂಜೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ರಾತ್ರಿ ಮೃ*ತದೇಹ ಹೊರತೆಗೆಯಲಾಗಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ...
ಉಜಿರೆ : ಅಲ್ಪಕಾಲದ ಅಸೌಖ್ಯದಿಂದ ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿ ಚಿನ್ಮಯ್ ಗೌಡ ಪಿ.ಕೆ ನಿನ್ನೆ (ನ.12) ನಿ*ಧನರಾಗಿದ್ದಾರೆ. ಮಂಡ್ಯ ಮೂಲದ ಚಿನ್ಮಯ್ ಗೌಡ, ಹಾಸ್ಟೆಲ್ನಲ್ಲಿ ವಾಸವಿದ್ದು, ಅಲ್ಲಿಂದಲೇ ಕಾಲೇಜಿಗೆ ಹೋಗುತ್ತಿದ್ದರು. ಉತ್ತಮ ಕಬಡ್ಡಿ ಕ್ರೀಡಾಪಟುವಾಗಿದ್ದ...
ಮಂಗಳೂರು/ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಸೋಮವಾರ(ನ.4) ನಡೆದಿದೆ. ಅಪಘಾತದಲ್ಲಿ ಮಹಿಳೆ ಗಂಭೀರ ಗಾಯಗೊಂಡು, ಉಳಿದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರು ಉಜಿರೆಯಿಂದ ಮೂಡಿಗೆರೆ...
ಉಜಿರೆ: ಅತ್ತಾಜೆಯ ರಮೇಶ್ ಭಟ್ ಮತ್ತು ಶಾರದಾ ದಂಪತಿ ಪುತ್ರ 29ರ ಹರೆಯದ ಆದಿತ್ಯ ಭಟ್ ಎಂಬವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅಕ್ಟೋಬರ್ 11ರಂದು ಮನೆಯಲ್ಲಿ ನಡೆಯ ಆಯುಧ ಪೂಜೆಯ ಸಂಭ್ರಮದಲ್ಲಿ ಸಂಪೂರ್ಣ ತನ್ನನ್ನು ತಾನು ತೊಡಗಿಸಿಕೊಂಡಿದ್ದ...
ಉಜಿರೆ: ಆಡು ಮುಟ್ಟದ ಸೊಪ್ಪಿಲ್ಲ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾಡದ ಸೇವೆ ಇಲ್ಲ. ಗ್ರಾಮಾಭಿವೃದ್ಧಿ, ಆರೋಗ್ಯ, ಶಿಕ್ಷಣ, ದೇವಸ್ಥಾನಗಳ ಜೀರ್ಣೋದ್ಧಾರ, ಶುದ್ಧನೀರಿನ ಘಟಕಗಳು, ಕೆರೆಗಳ ಪುನಶ್ಚೇತನ, ಮಹಿಳಾ ಸಬಲೀಕರಣ, ಜನಜಾಗೃತಿ ವೇದಿಕೆ ಮೂಲಕ...
ಬೆಳ್ತಂಗಡಿ : ಉಜಿರೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಆಟೋವೊಂದಕ್ಕೆ ಕನ್ಯಾಡಿ ಸಮೀಪ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ. ಕಾರು ಡಿ*ಕ್ಕಿ ಹೊಡೆದ ರಭಸಕ್ಕೆ ರಸ್ತೆಯ ಪಕ್ಕದ ಗುಂಡಿಗೆ ಆಟೋ ಉರುಳಿ ಬಿದ್ದಿದೆ. ಪರಿಣಾಮ ಆಟೋದಲ್ಲಿದ್ದ...
ಚಾರ್ಮಾಡಿ ಘಾಟ್ನ 8 ಮತ್ತು 9 ನೇ ತಿರುವಿನಲ್ಲಿ ಸಣ್ಣ ಪ್ರಮಾಣದ ಭೂ ಕುಸಿತ ಉಂಟಾಗಿದ್ದು, ಗುಡ್ಡದ ಕಲ್ಲುಗಳು ಉರುಳಿ ಬಿದ್ದಿವೆ. ಕಳೆದೆರಡು ದಿನಗಳಿಂದ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಮಳೆ ನೀರು ರಸ್ತೆಯಲ್ಲೇ...
ಬೆಳ್ತಂಗಡಿ : ಬೆಳ್ಳಂಬೆಳಗ್ಗೆ ಉಜಿರೆಯಲ್ಲಿ ಭೀಕರ ಅಪಘಾ*ತ ಸಂಭವಿಸಿದೆ. ಡಿವೈಡರ್ ಗೆ ಕಾರು ಡಿ*ಕ್ಕಿ ಹೊಡೆದು ಚಾಲಕ ಮೃ*ತಪಟ್ಟಿರುವ ಘಟನೆ ಉಜಿರೆ ಮುಖ್ಯದ್ವಾರದಿಂದ ಕಾಲೇಜು ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದೆ. ಈ ಭೀಕರ ಅಪಘಾ*ತದಲ್ಲಿ ಬೆಳ್ತಂಗಡಿ ಪ್ರಜ್ವಲ್...
You cannot copy content of this page