ಉಳ್ಳಾಲ: ಕರಾವಳಿ ಕರ್ನಾಟಕದಲ್ಲಿ ಕಂಬಳ ನೋಡಿದರೆ ಮೈಯೆಲ್ಲಾ ರೋಮಾಂಚನವಾಗುತ್ತದೆ. ಕೋಣಗಳ ಜೊತೆ ಓಡಬೇಕಾದರೆ ನಮಗೆ ಭಯ ಆಗುತ್ತೆ. ಓಟಗಾರರು ಉಸೇನ್ ಬೊಲ್ಟ್ ಗಿಂತ ಜೋರಾಗಿ ಓಡ್ತಾ ಇದ್ರು. ಕಂಬಳದ ಕೋಣಗಳನ್ನು ಮಕ್ಕಳಿಗಿಂತ ಜಾಸ್ತಿ ಪ್ರೀತಿ ಮಾಡ್ತಾರೆ...
ಉಳ್ಳಾಲ: ಮುಡಿಪು ಕೈರಂಗಳ ದುಗ್ಗಜ್ಜರಕಟ್ಟೆ ಸುಟ್ಟ ನಿವಾಸಿ ಹಾಜಿ ಉಮ್ಮರ್ ಸಿದ್ದೀಕ್ ಅವರ ಪುತ್ರ ಎನ್. ಎಸ್. ಶರೀಫ್ (47)ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾದರು. ಕೈರಂಗಳ ತೋಟಾಲ್ ಜುಮ್ಮಾ ಮಸೀದಿಯಲ್ಲಿ ಶುಕ್ರವಾರದ ಜುಮಾ ಮುಗಿಸಿ ತುಂಬಾ...
ಉಳ್ಳಾಲ: ತಾಲೂಕಿನ ಚೋಟಾ ಮಂಗಳೂರು ಭಗವತಿ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾ ಕಳವುಗೈದ ಆರೋಪಿ ಅಕ್ಕರೆಕೆರೆ ನಿವಾಸಿ ಮೊಹಮ್ಮದ್ ಶಾಝಿಲ್(29)ನನ್ನು ಉಳ್ಳಾಲ ಪೊಲೀಸರು ಬಂಧಿಸಿ, ಕಳವುಗೈದ ರಿಕ್ಷಾ ವಶಪಡಿಸಿದ್ದಾರೆ. ಚೋಟ ಮಂಗಳೂರು ನಿವಾಸಿ ನರೇಂದ್ರ ಕುಮಾರ್...
ಉಳ್ಳಾಲ: ಕಡಲ ತೀರದಲ್ಲಿ ಮೀನಿಗೆಂದು ಗಾಳ ಹಾಕುತ್ತಿದ್ದ ತಂಡವೊಂದಕ್ಕೆ ಕಲ್ಲುಗಳ ಮಧ್ಯೆ ಕೊಳೆತ ಮೃತದೇಹ ಸಿಲುಕಿರುವುದು ಗೋಚರಿಸಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಶಿವಾಜಿ ಜೀವರಾಕ್ಷಕ ಈಜುಗಾರರ ಸದಸ್ಯರಿಗೆ ಮಾಹಿತಿ ನೀಡಿದ್ದರು....
ಮಂಗಳೂರು: ಎಂಜಿನ್ ವೈಫಲ್ಯದಿಂದ ಮೀನುಗಾರಿಕೆಗಾಗಿ ಆಳ ಸಮುದ್ರಕ್ಕೆ ತೆರಳಿದ್ದ ಮೀನುಗಾರಿಕೆ ಬೋಟ್ ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದ ಘಟನೆ ಉಳ್ಳಾಲ ಸೀಗ್ರೌಂಡ್ನಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಆದರೆ ಹಡಗಿನಲ್ಲಿದ್ದ 13 ಮೀನುಗಾರರ...
ಉಳ್ಳಾಲ: ಎಟಿಎಂನಲ್ಲಿ ಹಣ ಕದಿಯಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ದೆಹಲಿಯ ಕಣ್ಗಾವಲು ವ್ಯವಸ್ಥೆಯ ಎಚ್ಚರಿಕೆಯ ಮೇರೆಗೆ ಉಳ್ಳಾಲ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದ ಘಟನೆ ಉಳ್ಳಾಲದ ಕೋಟೆಕಾರು ಬೀರಿಯಲ್ಲಿ ನಡೆದಿದೆ. ಕೊಪ್ಪಳ ನಿವಾಸಿ 41 ವರ್ಷದ...
ಉಳ್ಳಾಲ ತಾಲೂಕಿನ ದೇರಳಕಟ್ಟೆ ಪರಿಸರದ ಮುತ್ತೂಟ್ ಫೈನಾನ್ಸ್ ಕಚೇರಿಯಲ್ಲಿ ಕಳ್ಳತನಕ್ಕೆ ಪ್ರಯತ್ನ ನಡೆಸಿದ ಪ್ರಕರಣದಲ್ಲಿ ದಸ್ತಗಿರಿಯಾಗದೆ ಕಳೆದ ನಾಲ್ಕುವರೆ ತಿಂಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ವೆಳ್ಳೇರಿಕುಂಡು ತಾಲೂಕಿನ...
ಉಳ್ಳಾಲ: ಅಜ್ಮೀರ್ ದರ್ಗಾಕ್ಕೆ ತೆರಳಿದ್ದ ತೌಡುಗೋಳಿಯ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶುಕ್ರವಾರ ಸಂಭವಿಸಿದೆ. ನರಿಂಗಾನ ವರ್ಕಾಡಿ ಗಡಿ ಭಾಗ ತೌಡುಗೋಳಿಯ ನಿವಾಸಿ, 60 ವರ್ಷದ ಶೇಖಬ್ದುಲ್ಲ ಮೃತ ವ್ಯಕ್ತಿ. ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಲ್ಲಿ ಲಿಂಬೆ...
ಉಳ್ಳಾಲ: ಸ್ಕಿಡ್ ಆಗಿ ನಿಯಂತ್ರಣ ತಪ್ಪಿದ ಸ್ಕೂಟರೊಂದು ರಸ್ತೆ ಬದಿಯ ಮನೆಯ ಆವರಣ ಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಗಂಭೀರ ಗಾಯಗೊಂಡು ದಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಅಂಬಿಕಾ...
ಉಳ್ಳಾಲ: ಸ್ಕೂಟರ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕೋಟೆಪುರ ನಿವಾಸಿ ಉದ್ಯಮಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು-ಉಳ್ಳಾಲ ರಸ್ತೆಯ ಸುಂದರಿಬಾಗ್ ಎಂಬಲ್ಲಿ ನಿನ್ನೆ ಸಂಜೆ ವೇಳೆ ಸಂಭವಿಸಿದೆ. ಉಳ್ಳಾಲ ಕೋಟೆಪುರ ನಿವಾಸಿ, ಪ್ರಸ್ತುತ ಮುಕ್ಕಚ್ಚೇರಿಯಲ್ಲಿ ನೆಲೆಸಿರುವ...
You cannot copy content of this page