ಉಳ್ಳಾಲ: ಕ್ಷುಲ್ಲಕ ವಿಚಾರದ ಹಿನ್ನೆಲೆ ಗುಂಪೊಂದು ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲದ ಅಜ್ಜಿನಡ್ಕ ಎಂಬಲ್ಲಿ ಉಚ್ಚಿಲ ಬಳಿ ಇಂದು ಮುಂಜಾನೆ ನಡೆದಿದೆ. ಅಜ್ಜಿನಡ್ಕ ನಿವಾಸಿ ಆರಿಫ್ (28) ಚೂರಿ ಇರಿತಕ್ಕೊಳಗಾದ ವ್ಯಕ್ತಿ. ಅವರು ಇಂದು...
ಉಳ್ಳಾಲ: ಮಹಿಳೆಯೋರ್ವರ ಸಂಶಯಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಂಪಲದ ಚೇತನ ನಗರ ನಿವಾಸಿ ಮಹಿಳೆಯ ಗಂಡ ಜೋಸೆಫ್ ಫ್ರಾನ್ಸಿಸ್ (54) ಬಂಧಿತ ಆರೋಪಿ. ಕೇರಳದ ಕೊಚ್ಚಿ...
ಉಳ್ಳಾಲ: ಕುಡಿಯುವ ನೀರು ಸರಬರಾಜು ಮಾಡುವ ವಿಚಾರದಲ್ಲಿ ರಿಝ್ವಾನ್ ಎಂಬವರಿಗೆ ಹಲ್ಲೆ ಮಾಡಿ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಟ್ಯಾಂಕರ್ ಚಾಲಕ ಮೇಲಂಗಡಿ ನಿವಾಸಿ ಖಲೀಲ್ ಎಂಬಾತನನ್ನು ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ...
ಮಂಗಳೂರು: ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮುಕ್ಕಚ್ಚೇರಿ ಮಸೀದಿ ಎದುರು 2017ರ ಅಕ್ಟೋಬರ್ 4ರಂದು ನಡೆದಿದ್ದ ಮುಕ್ಕಚ್ಚೇರಿಯ ಜುಬೇರ್ ಎಂಬಾತನ ಕೊಲೆ ಪ್ರಕರಣದ ಮೂವರು ಅಪರಾಧಿಗಳಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಧೀಶರಾದ...
ಉಳ್ಳಾಲ : ಕೇರಳದಿಂದ ಮಂಗಳೂರಿಗೆ ಅಕ್ರಮವಾಗಿ ದನದ ಮಾಂಸ ಸಾಗಿಸುತ್ತಿದ್ದ ರಿಕ್ಷಾವೊಂದನ್ನು ಮಂಗಳೂರಿನ ಉಳ್ಳಾಲ ಕೊಣಾಜೆ ಪೊಲೀಸರು ಅಸೈಗೋಳಿಯಲ್ಲಿ ತಡೆದು ನಿಲ್ಲಿಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೇರಳ ರಾಜ್ಯದ ಮಚ್ಚಂಪಾಡಿ ನಿವಾಸಿ ಮಹಮ್ಮದ್ ರಿಯಾಝ್ (32)...
ಉಳ್ಳಾಲ: ಮನೆಯಿಂದ ದಿಢೀರ್ ಆಗಿ ಕಾಣೆಯಾಗಿ ಮನೆಯವರನ್ನು ಗಾಬರಿಪಡಿಸಿದ್ದ ಬಾಲಕ ಹುಡುಕಾಡಿ ಕೊನೆಗೂ ಆತನ ಅಜ್ಜಿಯ ಮನೆಯಲ್ಲಿ ಪತ್ತೆಯಾದ ಘಟನೆ ಪಾವೂರು ಗ್ರಾಮದ ಇನೋಳಿಯ ಮಜಿಕಟ್ಟ ಎಂಬಲ್ಲಿ ನಡೆದಿದೆ. ಉಳ್ಳಾಲ ಬೈಲು ಗಣೇಶನಗರದ ಬಾಡಿಗೆ ಮನೆ...
ಉಳ್ಳಾಲ: ಯುವಕನೋರ್ವನಿಗೆ ಗುಂಪಿನಲ್ಲಿ ಬಂದ ಯುವಕರೆಲ್ಲರು ಸೇರಿ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮುಕ್ಕಚ್ಚೇರಿ ಸಮೀಪದ ಮಸೀದಿ ಬಳಿ ನಡೆದಿದೆ. ಕೋಡಿ ನಿವಾಸಿ ಅಲ್ ಸದೀನ್ ( 24) ಕೊಲೆ...
ಮಂಗಳೂರು: ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ರಿಕ್ಷಾ ಚಾಲಕನನ್ನು ಪೊಲೀಸರು ಬಂಧಿಸಿದ ಘಟನೆ ಇಂದು ಮಂಗಳೂರು ಹೊರ ವಲಯದ ಉಳ್ಳಾಲದಲ್ಲಿ ನಡೆದಿದೆ. ಮುನ್ನೂರು ಗ್ರಾಮದ ಸಮೀರ್ (22) ಬಂಧಿತ ಆರೋಪಿ. ನಿನ್ನೆ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ...
ಮಂಗಳೂರು: ಯುವಕನೊಬ್ಬ ಇಬ್ಬರು ಯುವತಿಯರನ್ನು ಪ್ರೀತಿಸಿ ಸೋಮೇಶ್ವರ ಬೀಚ್ ನಲ್ಲಿ ಮಾತುಕತೆ ನಡೆಸಲು ಮುಂದಾಗಿ ದುರಂತ ಅಂತ್ಯವಾದ ಘಟನೆ ನಿನ್ನೆ ಸಂಜೆ ನಡೆದಿದೆ. ಮೃತ ಯುವಕನನ್ನು ಮನ್ನೂರು ಗ್ರಾಮದ ಸೋಮನಾಥ ಉಳಿಯ ನಿವಾಸಿ ಲಾಯ್ಡ್ ಡಿಸೋಜಾ...
You cannot copy content of this page