ಉಳ್ಳಾಲ: ಅರಣ್ಯಾಧಿಕಾರಿಯೋರ್ವರು ನೆಲೆಸಿದ್ದ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಸೇರಿದಂತೆ ಹತ್ತೂವರೆ ಲಕ್ಷ ರೂಪಾಯಿ ನಗದು ಮತ್ತು ಸುಮಾರು ಹದಿನೆಂಟು ಲಕ್ಷ ರೂ.ಬೆಲೆಬಾಳುವ 128.5 ಗ್ರಾಂ ಚಿನ್ನವನ್ನು ದೋಚಿದ ಘಟನೆ...
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲದ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ, ಸಪೋರ್ಟ್ ಮಾಡಿ ಎಂದು ಪ್ರಚೋದನಕಾರಿ ಕಮೆಂಟ್ ಹಾಕಿದ್ದ ಕಿಡಿಗೇಡಿಯನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಪೊಲೀಸರು ಬಂಧಿಸಿದ್ದಾರೆ. ಶಂಕರ್ 11916 ಎಂಬ ಇನ್ಸಾಗ್ರಾಂ ಖಾತೆಯಲ್ಲಿ “ಸಪೋರ್ಟ್...
ಉಳ್ಳಾಲ: ಬಜಪೆಯಲ್ಲಿ ಕೊಲೆಯಾಗಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಭಾವಚಿತ್ರವುಳ್ಳ ಇನ್ಸ್ಟಾಗ್ರಾಂ ಪೇಜ್ ಒಂದರ ಪೋಸ್ಟ್ ನಲ್ಲಿ ಉಳ್ಳಾಲದ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ, ಸಪೋರ್ಟ್ ಮಾಡಿ ಎಂದು ಪ್ರಚೋದನಕಾರಿ ಕಮೆಂಟ್ ಹಾಕಿರುವ ಘಟನೆ...
ಉಳ್ಳಾಲ : ನೂತನ ವಸ್ತ್ರಮಳಿಗೆಯೊಂದನ್ನು ತೆರೆಯುವ ಸಂಭ್ರಮದಲ್ಲಿದ್ದ ಯುವಕನೋರ್ವ ಅದೇ ಮಳಿಗೆಯಲ್ಲಿ ವಿದ್ಯುತ್ ಆಘಾತಕ್ಕೊಳಗಾಗಿ ಮೃ*ತಪಟ್ಟಿರುವ ದಾರುಣ ಘಟನೆ ತೊಕ್ಕೊಟ್ಟುವಿನ ಹೃದಯಭಾಗದಲ್ಲಿ ನಡೆದಿದೆ. ಮೂಲತ: ಪಜೀರು ಬೆಂಗೋಡಿ ಪದವು ನಿವಾಸಿ, ಸದ್ರಿ ಮಂಗಳೂರು ಪಾಂಡೇಶ್ವರದಲ್ಲಿ ವಾಸವಾಗಿರುವ...
ಉಳ್ಳಾಲ : ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡೊ ಆಟದಲ್ಲಿ ತೊಡಗಿದ್ದ ಎಂಟು ವರ್ಷದ ಹೆಣ್ಣು ಮಗುವೊಂದು ಆಟದಲ್ಲಿ ಬಳಸಲಾಗುವ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ಅನ್ನು ನುಂಗಿ ಉಸಿರುಗಟ್ಟಿ ಸಾ*ವನ್ನಪ್ಪಿರುವ ಘಟನೆ ತೊಕ್ಕೊಟ್ಟು ಸಮೀಪದ ಕೊಲ್ಯ...
ಉಳ್ಳಾಲ : ಕರೆನ್ಸಿ ಟ್ರೆಡಿಂಗ್ ಮತ್ತು ಶೇರು ವ್ಯವಹಾರದಲ್ಲಿ ಅಧಿಕ ಲಾಭಂಶ ನೀಡುವುದಾಗಿ ನಂಬಿಸಿ ಸುಮಾರು 1.20 ಕೋಟಿ ರೂಪಾಯಿ ವಂಚಿಸಿ 15 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವಿಶ್ವನೀಡಂ...
ಉಳ್ಳಾಲ: ಬಿಜೆಪಿ ಪಕ್ಷದ ಚಿಹ್ನೆಯಿಂದ ಸ್ಪರ್ಧಿಸಿ ಕೋಟೆಕಾರ್ ಪಟ್ಟಣ ಪಂಚಾಯತ್ ಸದಸ್ಯರಾಗಿರುವ ಸುಜೀತ್ ಮಾಡೂರು ಅವರನ್ನು ಪಕ್ಷದ ಶಿಸ್ತನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಜಿಲ್ಲಾ ಬಿಜೆಪಿ ಅಧ್ಯಕ್ಷರಾದ...
ಉಳ್ಳಾಲ : ಶಾಲಾ ವಾಹನಕ್ಕೆ ಲಾರಿ ಡಿ*ಕ್ಕಿಯಾಗಿ ಅದೃಷ್ಟವಶಾತ್ ವಿದ್ಯಾರ್ಥಿಗಳು ಪಾರಾದ ಘಟನೆ ರಾಷ್ಟ್ರೀಯ ಹೆದ್ದಾರಿ ಕಾಪಿಕಾಡ್ನಲ್ಲಿ ನಡೆದಿದೆ. ಕೇರಳ ಕಡೆಗೆ ಸಂಚರಿಸುತ್ತಿದ್ದ ಲಾರಿ ಓವರ್ ಟೇಕ್ ಮಾಡುವ ಭರದಲ್ಲಿ ಶಾಲಾ ವಾಹನಕ್ಕೆ ಡಿ*ಕ್ಕಿಯಾಗಿದೆ. ತಲಪಾಡಿಯ...
ಮಂಗಳೂರು : ಬೆಂಗಳೂರು ನಗರದಿಂದ ಎಂಡಿಎಂಎ ಮಾ*ದಕ ವಸ್ತುವನ್ನು ಖರೀದಿಸಿಕೊಂಡು ಬಂದು ಮಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸಿದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 11 ಲಕ್ಷದ 90 ಸಾವಿರ ರೂಪಾಯಿ ಮೌಲ್ಯದ 118.13 ಗ್ರಾಂ...
ಉಳ್ಳಾಲ : ಓಮ್ನಿ ಕಾರೊಂದು ಹೊ*ತ್ತಿ ಉ*ರಿದ ಘಟನೆ ಉಳ್ಳಾಲದ ಕೊಲ್ಯ ಅಡ್ಕ ಹಾಲ್ ಬಳಿ ನಡೆದಿದೆ. ಚಲಿಸುತ್ತಿದ್ದ ಓಮ್ನಿಯಲ್ಲಿ ಇದ್ದಕ್ಕಿದ್ದಂತೆ ಬೆಂ*ಕಿ ಕಾಣಿಸಿಕೊಂಡಿದೆ. ಇದನ್ನು ಕಂಡು ಚಾಲಕ ಓಮ್ನಿಯನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ. ಇದನ್ನೂ...
You cannot copy content of this page