FILM1 year ago
‘ಸೆಕೆಂಡ್ ಹ್ಯಾಂಡ್, ಬಳಕೆಯಾದವಳು ಎಂದು ಕರೆದರು’; ಸಮಂತಾ ನೋವಿನ ಮಾತು
ಸಮಂತಾ ರುತ್ ಪ್ರಭು ವಿಚ್ಛೇದನದ ಬಳಿಕ ಸಾಕಷ್ಟು ನೋವು ಅನುಭವಿಸಿದ್ದರು. ನಾಲ್ಕು ವರ್ಷಗಳ ಕಾಲ ನಾಗ ಚೈತನ್ಯ ಜೊತೆ ಸಂಸಾರ ನಡೆಸಿದ ಸಂಸಾರ ಈಗ ಕೊನೆಯಾಗಿ ಕೆಲವು ವರ್ಷಗಳೇ ಕಳೆದು ಹೋಗಿವೆ. ನಾಗ ಚೈತನ್ಯ ಮತ್ತೊಂದು...