ಕಾಪು: ಡೆಕೋರೇಷನ್ ಗೆ ಹೋಗುತ್ತಿದ್ದ ಮಿನಿ ಟೆಂಪೋ ಪಲ್ಟಿಯಾಗಿ ಐವರು ಮೃತಪಟ್ಟು ಹಲವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೋತಲಕಟ್ಟೆಯ ಬಳಿ ರವಿವಾರ (ನ.30) ಮಧ್ಯಾಹ್ನ ನಡೆದಿದೆ. ಕಾಪುವಿನಿಂದ ಮಲ್ಪೆಗೆ ತೆರಳುತ್ತಿದ್ದ ಡೆಕೋರೇಷನ್...
ಉಡುಪಿ : ರಿಷಬ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಕಾಂತಾರ ಸಿನಿಮಾ ಕಲಾವಿದರಿದ್ದ ಬಸ್ ಪ*ಲ್ಟಿಯಾಗಿದ್ದು, ಆರು ಮಂದಿ ಗಂ*ಭೀರ ಗಾ*ಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಮುದೂರಿನಲ್ಲಿ ನಡೆದಿದೆ. ಕರಾವಳಿ ಭಾಗದ ಬೇರೆ ಬೇರೆ...
You cannot copy content of this page