ಸತತ ಐದನೇ ಬಾರಿಗೆ ಗೆಲುವು ದಾಖಲಿಸಿರುವ ಮಂಗಳೂರು ಕ್ಷೇತ್ರದ ಅಭ್ಯರ್ಥಿ ಯು ಟಿ ಖಾದರ್ ಅವರು ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ಸಿನ ಹಿರಿಯ ನಾಯಕ ಬಿ ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಆಶೀರ್ವಾದವನ್ನು ಪಡೆದುಕೊಂಡರು....
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿರುವ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ. ಬೆಂಗಳೂರು :ರಾಜ್ಯ ವಿಧಾನಸಭೆಗೆ...
ಈಗಾಗಲೇ ರಾಜ್ಯ ಸರಕಾರ ಭ್ರಷ್ಟಾಚಾರದಿಂದ ಗಬ್ಬು ನಾರುತ್ತಿದ್ದರೆ, ಇದೀಗ ಪೌರ ಕಾರ್ಮಿಕರ ಪ್ರತಿಭಟನೆಗೆ ರಾಜ್ಯ ಸರಕಾರ ಸ್ಪಂದಿಸದ ಕಾರಣ ನಗರ ಗಬ್ಬುನಾರುತ್ತಿದೆ. ಮಂಗಳೂರು : ಕಳೆದ ಹಲವು ದಿನಗಳಿಂದ ಪೌರ ಕಾರ್ಮಿಕರು ಸ್ವಚ್ಛತಾ ಕೆಲಸ ಸ್ಥಗಿತಗೊಳಿಸಿ...
ಮಂಗಳೂರು: ಜನ ಸಾಮಾನ್ಯರ ಮನೆಯ ತಳಪಾಯ ಬಿದ್ದುಹೋಗುವ ಸ್ಥಿತಿ ನಿರ್ಮಾಣ ಮಾಡಿದ ಮರಳು ಮಾಫಿಯಾ ವಿರುದ್ದ ಉಳ್ಳಾಲ ಶಾಸಕ ಯು ಟಿ. ಖಾದರ್ ಗರಂ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ಮುಂದಾಗದ ಉಳ್ಳಾಲ ಪೊಲೀಸರು ಮತ್ತು...
ಮಂಗಳೂರು: ಕರ್ನಾಟಕದಿಂದ ಶಬರಿಮಲೆಗೆ ಹೋಗುವ ಮತ್ತು ಮರಳಿ ಬರುವ ಅಯ್ಯಪ್ಪ ಮಾಲಾಧಾರಿಗಳಿರುವ ಕರ್ನಾಟಕ-ಕೇರಳದ ವಾಹನಗಳಿಗೆ ತೆರಿಗೆಯಲ್ಲಿ ರಿಯಾಯಿತಿ ಕಲ್ಪಿಸಬೇಕು ಎಂದು ರಾಜ್ಯ ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಯು.ಟಿ. ಖಾದರ್ ಮನವಿ ಮಾಡಿದ್ದಾರೆ. ಕರ್ನಾಟಕದಿಂದ ಶಬರಿಮಲೆ ಯಾತ್ರೆಗೆ...
ಮಂಗಳೂರು: 2018ರ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಕೇವಲ ಮಂಗಳೂರು ಕ್ಷೇತ್ರದಲ್ಲಿ ಯು ಟಿ ಖಾದರ್ ಅವರನ್ನು ಹೊರತು ಪಡಿಸಿ ಉಳಿದೆಲ್ಲೆಡೆ ಹೀನಾಯ ಸೋಲು ಅನುಭವಿಸಿತ್ತು. ಇದಕ್ಕೆಲ್ಲ ದಕ್ಷಿಣ ಕನ್ನಡ ಜಿಲ್ಲೆಯ...
ಮಂಗಳೂರು: ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣಗುರು ಹೆಸರನ್ನು ಹಾಗೆಯೇ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೀರರಾಣಿ ಅಬ್ಬಕ್ಕ ಹೆಸರು ಇಡಬೇಕು ಎಂದು ಮಾಜಿ ಸಚಿವ ಯುಟಿ ಖಾದರ್ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ...
ಉಳ್ಳಾಲ: ಮಸೀದಿಗೆ ನುಗ್ಗಿದ ಕಳ್ಳರು ಆರು ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ದೋಚಿರುವ ಘಟನೆ ಇಂದು ನಸುಕಿನ ಜಾವ ಉಳ್ಳಾಲದಲ್ಲಿ ನಡೆದಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅರ್ಕಾನ ಬದ್ರಿಯಾ ಜುಮಾ ಮಸೀದಿಯಲ್ಲಿ ಬಾಗಿಲು ಒಡೆದು...
ಮಂಗಳೂರು: ಜಿಲ್ಲೆಯಲ್ಲಿ ಪಿಎಫ್ಐ ಸಂಘಟನೆಯ ನಾಯಕರ ಕಚೇರಿ ಮೇಲೆ ಎನ್ಐಎ ದಾಳಿ ನಡೆಸಿದಾಗ ನಮ್ಮ ರಾಜ್ಯದ ಯಾವುದಾದರೂ ಧಾರ್ಮಿಕ ಗುರುಗಳು, ಉಲೇಮಾಗಳು ಅಪಸ್ವರ ಎತ್ತಿದ್ದಾರಾ? ನಮ್ಮ ಧರ್ಮದ ಜೊತೆ ಎಲ್ಲಾ ಧರ್ಮ ನ್ಯಾಯಯುತ ತನಿಖೆಗೆ ಬೆಂಬಲ...
ಮಂಗಳೂರು: ಸಾವರ್ಕರ್ 1924 ರ ನಂತರ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಒಂದೇ ಒಂದು ಇತಿಹಾಸ ಇದ್ರೆ , ಇತಿಹಾಸ ಪುಸ್ತಕದಲ್ಲಿ ಅದು ಕಾಣ ಸಿಕ್ಕರೆ ಅಥವಾ ಸಾಕ್ಷಿ ಇದ್ರೆ ನನಗೆ ತೋರಿಸುತ್ತೀರಾ ಎಂದು ವಿಪಕ್ಷ ಉಪನಾಯಕ...
You cannot copy content of this page